Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Kidwai – Indiragandhi Hospital | ಕಿದ್ವಾಯಿ – ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

ಎರಡೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ | ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದಿದ್ದರೆ ಶಿಸ್ತು ಕ್ರಮದ ಎಚ್ಚರಿಕೆ | ತುಮಕೂರು, ಶಿವಮೊಗ್ಗ, ಮಂಡ್ಯ ಕಾರವಾರದಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆ ನಿರ್ಮಾಣ | ಕಲಬುರಗಿಯಲ್ಲಿ ಇಂದಿರಾಗಾಂಧಿ ಮಕ್ಕಳ ಅಸ್ಪತ್ರೆ ತೆರೆಯುವ ಚಿಂತನೆ

by Bengaluru Wire Desk
June 19, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.19 www.bengaluruwire.com : ಸಮಸ್ಯೆಗಳ ಆಗರವಾಗಿದ್ದ ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( Kidwai Memorial Institute of Oncology Cancer Research and Training Centre) ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ (Indira Gandhi Institute Of Child Health )ಗೆ ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿ ವೈದ್ಯರ ಕಾರ್ಯವೈಖರಿಗೆ ಕೆಂಡಮಂಡಲರಾದರು. 

ಮೊದಲು ಕಿದ್ವಾಯಿ ಆಸ್ಪತ್ರೆಗೆ ಭೇಟಿ ಕೊಟ್ಟ ಅವರು ಫಾಸ್ಟ್ ಟ್ರಾಕ್ (fast track) ವಾರ್ಡ್‍ನಲ್ಲಿ ಪರಿಶೀಲನೆ ನಡೆಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. 

ವಸತಿ ಸೌಲಭ್ಯ ಹೇಗಿದೆ? ಯಾವೆಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೀರಿ? ಎಷ್ಟು ರೋಗಿಗಳು ಇಲ್ಲಿ ದಾಖಲಾಗುತ್ತಿದ್ದಾರೆ ಎಂದು ಕಿದ್ವಾಯಿ ಆಸ್ಪತ್ರೆಯ ಆಡಳಿತಾಧಿಕಾರಿ ಮಂಜುಶ್ರೀ ಹಾಗೂ ನಿರ್ದೇಶಕರಾದ ಡಾ. ಲೋಕೇಶ್ ಅವರನ್ನು ಪ್ರಶ್ನೆ ಮಾಡಿದರು. 

ರೋಗಿಗಳಿಗೆ ಚಿಕಿತ್ಸೆ ಕೊಡಲು ಎಷ್ಟು ದಿನ ಬೇಕು? ಕ್ಯಾನ್ಸರ್ ಪತ್ತೆಗೆ ಎಷ್ಟು ದಿನ ತೆಗೆದುಕೊಳ್ಳುತ್ತದೆ? ಚಿಕಿತ್ಸೆ, ಅಂತಿಮ ಚಿಕಿತ್ಸೆ ನೀಡಲು ಎಷ್ಟು ದಿನ ತೆಗೆದುಕೊಳ್ಳುತ್ತೀದ್ದೀರಿ? ಕ್ಯಾನ್ಸರ್ ಪತ್ತೆ ಬಳಿಕಯಾದ ಬಳಿಕ ರೋಗಿಯನ್ನು ಎಷ್ಟು ದಿನದ ನಂತರ ದಾಖಲು ಮಾಡಿಕೊಳ್ಳುತ್ತಿದ್ದೀರಿ? ಯಾವ ಸಮಯದಲ್ಲಿ ಗರಿಷ್ಠ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದ ತುಮಕೂರು, ಶಿವಮೊಗ್ಗ, ಮಂಡ್ಯ ಹಾಗೂ ಕಾರವಾರದಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆಯನ್ನು ತೆರೆಯುವ ಆಲೋಚನೆ ಇದೆ ಎಂದು ಹೇಳಿದರು. ರಾಜಧಾನಿ ಬೆಂಗಳೂರಿಗೆ ರಾಜ್ಯದ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಸಕಾಲದಲ್ಲಿ ಎಲ್ಲರಿಗೂ ಉತ್ತಮವಾದ ಚಿಕಿತ್ಸೆ ನೀಡಲು ಕಷ್ಟಕರವಾಗುತ್ತದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಕಿದ್ವಾಯಿ ಮಾದರಿಯ ಆಸ್ಪತ್ರೆಯನ್ನು ತೆರೆಯುವ ಚಿಂತನೆ ಇದೆ ಎಂದರು.

ಇದೇ ರೀತಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಪ್ರಾರಂಭಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಪಾಟೀಲ್ ಹೇಳಿದರು.

ಆಸ್ಪತ್ರೆಯಲ್ಲಿ ಯಾವ ಯಾವ ಸಮಸ್ಯೆಗಳು ಇವೆ ಎಂಬುದನ್ನು ಖುದ್ದು ಅರಿಯಲು ನಾನೇ ಆಸ್ಪತ್ರೆಗೆ ಭೇಟಿ ನೀಡಿದ್ದೇನು. ಇಲ್ಲಿ ಕೆಲವು ಸಮಸ್ಯೆಗಳು ಇರುವುದು ನನ್ನ ಗಮನಕ್ಕೆ ಬಂದಿದೆ. ಕಾಲ ಮಿತಿಯೊಳಗೆ ಹಂತಹಂತವಾಗಿ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಕೆಲವು ಸಮಸ್ಯೆಗಳ ನಡುವೆಯೂ ಆಸ್ಪತ್ರೆಯಲ್ಲಿ ಹಲವು ಅಭಿವೃದ್ಧಿಗಳು ನಡೆದಿದೆ. ಹಿಂದೆ ವೇಟಿಂಗ್‌ ಪಿರಿಯಡ್ ಇತ್ತು, ಆದರೆ ಈಗ ಇಲ್ಲ. ಪರಿಹಾರ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಿದ್ವಾಯಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರಿಗೆ ಒಂದು ತಿಂಗಳಾದರೂ ಚಿಕಿತ್ಸೆ ನೀಡದಿರುವುದನ್ನು ಕಂಡು ವೈದ್ಯರ ವಿರುದ್ಧ ಕೋಪಗೊಂಡರು. ದಾಖಲಾಗಿ ಒಂದು ತಿಂಗಳಾದರೂ ಏಕೆ ಸರ್ಜರಿ ಮಾಡಿಲ್ಲ?  ತಡ ಮಾಡುತ್ತಿರುವ ಉದ್ದೇಶವಾದರೂ ಏನು? ಎಂದು ಪ್ರಶ್ನಿಸಿ ಕೊಡಲೇ ಸಮಸ್ಯೆನ್ನು ಬಗೆಹರಿಸಿ ಎಂದು ನಿರ್ದೇಶನ ನೀಡಿದರು

ಮಾನವೀಯತೆ ಮೆರೆದ ಸಚಿವರು :

ವಿಕಲಚೇತನ ರೋಗಿ ರಮೇಶ್ ಎಂಬುವರು 75,000 ರೂ. ಕೊಟ್ಟು ಔಷಧಿಗಳನ್ನು ಖರೀದಿಸಲು ತಮ ಬಳಿ ಅಷ್ಟು ದೊಡ್ಡ ಮೊತ್ತದ ಹಣವಿಲ್ಲ ಎಂದು ಅಳಲು ತೋಡಿಕೊಂಡಾಗ, ಕೂಡಲೇ ಅವರಿಗೆ ಉಚಿತವಾಗಿ ಔಷಧಿ ನೀಡುವಂತೆ ಸಚಿವ ಪಾಟೀಲ್ ವೈದ್ಯರಿಗೆ ತಾಕೀತು ಮಾಡಿದರು. 

WhatsApp Join our WhatsApp Channel
Previous Post

BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; “ಬೆಂಗಳೂರು ವೈರ್” ವರದಿ ಪರಿಣಾಮ

Next Post

KGF Mining Lease | ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆಗೆ ಹಸಿರು ನಿಶಾನೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

KGF Mining Lease | ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆಗೆ ಹಸಿರು ನಿಶಾನೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

10th International Yoga Day | ಜಮ್ಮು ಕಾಶ್ಮೀರದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ಭಾಗಿ : ರಾಜ್ಯದಲ್ಲೂ ನಡೆಯಿತು ಯೋಗೋತ್ಸವ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group