Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

10th International Yoga Day | ಜಮ್ಮು ಕಾಶ್ಮೀರದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ಭಾಗಿ : ರಾಜ್ಯದಲ್ಲೂ ನಡೆಯಿತು ಯೋಗೋತ್ಸವ

by Bengaluru Wire Desk
June 21, 2024
in Bengaluru Focus, News Wire
Reading Time: 1 min read
0

ನವದೆಹಲಿ/ಬೆಂಗಳೂರು, ಜೂ.21 www.bengaluruwire.com : ಹತ್ತನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ನಿಮಿತ್ತ ಇಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ಸ್ಥಳ, ಸಂಘ- ಸಂಸ್ಥೆಗಳಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಹಲವು ಯೋಗಾಭ್ಯಾಸ ಹಾಗೂ ಆ ಕುರಿತಂತೆ ಕಾರ್ಯಕ್ರಮಗಳು ನಡೆಯಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.

ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ ಮತ್ತು ಸಾಧನಾ ಭೂಮಿಯಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಪಸ್ಥಿತರಿದ್ದಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.  “ಯೋಗದ ವಾತಾವರಣ, ಶಕ್ತಿ ಮತ್ತು ಅನುಭವವನ್ನು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಅನುಭವಿಸಬಹುದು” ಎಂದು ಶ್ರೀ ಮೋದಿ ಹೇಳಿದರು.  ಅವರು ಎಲ್ಲಾ ನಾಗರಿಕರಿಗೆ ಮತ್ತು ಪ್ರಪಂಚದ ವಿವಿಧ ಭಾಗಗಳಲ್ಲಿ ಯೋಗವನ್ನು ಅಭ್ಯಾಸ ಮಾಡುವವರಿಗೆ ಅಂತರಾಷ್ಟ್ರೀಯ ಯೋಗ ದಿನದಂದು ತಮ್ಮ ಶುಭಾಶಯಗಳನ್ನು ತಿಳಿಸಿದರು. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಇಂದು ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗಭ್ಯಾಸ ಮಾಡಿ, ಜನತೆಗೆ ಯೋಗದ ಮಹತ್ವದ ಬಗ್ಗೆ ತಿಳಿಸಿದರು.

ಇನ್ನು ರಾಜ್ಯದಲ್ಲಿ ವಿಧಾನಸೌಧದ ಮುಂಭಾಗ ಶುಕ್ರವಾರ ನಡೆದ ಯೋಗೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್, ಡಿಸಿಎಂ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಶರವಣ, ಕ್ರೀಡಾಪಟು ಅಶ್ವಿನಿ ನಾಚಪ್ಪ, ಕ್ರಿಕೆಟಿಗ ಮನೀಶ್ ಪಾಂಡೆ, ಚಿತ್ರನಟಿ ಅನು ಪ್ರಭಾಕರ್, ನಟ ಶರಣ್ ಮತ್ತಿತರರು ಭಾಗವಹಿಸಿದ್ದರು.

ಬಳ್ಳಾರಿಯ ಜೆಎಸ್ ಡಬ್ಲ್ಯು ಟೌನ್ ಶಿಪ್ ನಲ್ಲಿ ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು. 

ಇದನ್ನೂ ಓದಿ : BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿ ಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; “ಬೆಂಗಳೂರು ವೈರ್” ವರದಿ ಪರಿಣಾಮ

ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ನಟಿ ಶ್ರೀಲೀಲಾ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಬೆಂಗಳೂರಿನ ಏರ್ ಫೋರ್ಸ್ ಸ್ಟೇಷನ್ ಇಕ್ವಿಪ್ಮೆಂಟ್ ಡಿಪೋದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಏರ್ ಕಮಾಂಡರ್ ಮನೋಜ್ ಕುಮಾರ್, ಏರ್ ಫೋರ್ಸ್ ಫ್ಯಾಮಿಲೀಸ್  ವೆಲ್ಫೇರ್ ಅಸೋಸಿಯೇಶನ್ ಅಭಾ ಶರ್ಮಾ, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

WhatsApp Join our WhatsApp Channel
Previous Post

KGF Mining Lease | ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆಗೆ ಹಸಿರು ನಿಶಾನೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

Next Post

BMTC News | ಹೊಸ ಬಿಎಂಟಿಸಿ ಬಸ್ ಮಾರ್ಗ : ಮಲ್ಲೇಶ್ವರ ಬಸ್ ನಿಲ್ದಾಣದಿಂದ, ಬನಶಂಕರಿ ಬಸ್ ನಿಲ್ದಾಣಕ್ಕೆ ನೂತನ ಸೇವೆ ಆರಂಭ – ಇಲ್ಲಿದೆ ಬಸ್ ಸಂಚಾರ ವೇಳೆಯ ಮಾಹಿತಿ

Next Post
ಸಾಂದರ್ಭಿಕ ಚಿತ್ರ

BMTC News | ಹೊಸ ಬಿಎಂಟಿಸಿ ಬಸ್ ಮಾರ್ಗ : ಮಲ್ಲೇಶ್ವರ ಬಸ್ ನಿಲ್ದಾಣದಿಂದ, ಬನಶಂಕರಿ ಬಸ್ ನಿಲ್ದಾಣಕ್ಕೆ ನೂತನ ಸೇವೆ ಆರಂಭ - ಇಲ್ಲಿದೆ ಬಸ್ ಸಂಚಾರ ವೇಳೆಯ ಮಾಹಿತಿ

Renowned Writer Kamala Hampana Passed Away | ಕಳಚಿತು ಅಮೂಲ್ಯ ಸಾಹಿತ್ಯ ರತ್ನದ ಕೊಂಡಿ : ನಾಡೋಜ ಕಮಲ ಹಂಪನಾ ಇನ್ನಿಲ್ಲ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group