Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Renowned Writer Kamala Hampana Passed Away | ಕಳಚಿತು ಅಮೂಲ್ಯ ಸಾಹಿತ್ಯ ರತ್ನದ ಕೊಂಡಿ : ನಾಡೋಜ ಕಮಲ ಹಂಪನಾ ಇನ್ನಿಲ್ಲ

by Bengaluru Wire Desk
June 22, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.22 www.bengaluruwire.com : ಕನ್ನಡ ಸಾರಸ್ವತ ಲೋಕದ ಅಮೂಲ್ಯ ರತ್ನವೊಂದು ಭುವನೇಶ್ವರಿ ತಾಯಿಯ ಮುಕುಟದಿಂದ ಕಳಚಿಬಿದ್ದಿದೆ. ಕನ್ನಡದ ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ (89)  ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. 

ಹೃದಯಾಘಾತದಿಂದ ಅವರು ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ. 

ಕಮಲಾ ಹಂಪನಾ ಅವರು ಕನ್ನಡದ ಲೇಖಕರಾಗಿ, ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಕನ್ನಡದ ಸಾಹಿತ್ಯ ಸೇವೆ ಮಾಡಿದ್ದರು. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. 2003 ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಮಲಾ ಹಂಪನಾ ಅಧ್ಯಕ್ಷರಾಗಿದ್ದರು.

ಕಮಲಾ ಹಂಪನಾ ಅವರು, ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ಸಿ. ರಂಗಧಾಮನಾಯಕ್-ಲಕ್ಷಮ್ಮ ದಂಪತಿಗಳ ಪುತ್ರಿಯಾಗಿ 1935ರ ಅಕ್ಟೋಬರ್ 28ರಲ್ಲಿ ಜನಿಸಿದರು. ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, 1953ರಲ್ಲಿ ಎಸ್.ಎಸ್.ಎಲ್.ಸಿ ಮುಗಿಸಿದರು. ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದುವರೆದು 1955-58ರಲ್ಲಿ ಬಿ.ಎ. ಆನರ್ಸ್ ಮಾಡಿದರು. 1959 ರಲ್ಲಿ ಕನ್ನಡ ಅಧ್ಯಾಪಕಿಯಾಗಿ ಶಿಕ್ಷಣ ವೃತ್ತಿಗೆ ಪ್ರವೇಶಿಸಿ, ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿದರು. 

ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ, ಪ್ರಾಕೃತ ಅಧ್ಯಯನದ ಪ್ರಾಧ್ಯಾಪಕರೂ, ಅಧ್ಯಕ್ಷರೂ, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು. ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ ಸೇರಿದಂತೆ ಹಲವು ಸಾಹಿತ್ಯಗಳನ್ನು ರಚಿಸಿದ್ದಾರೆ.  “ ಬೇರು ಬೆಂಕಿ ಬಿಳಲು “ ಬೃಹದ್ಗ್ರಂಥ ಕಮಲಾ ಹಂಪನಾ ಅವರ ಜೀವನಯಾನದ ಹೃದಯಸ್ಪರ್ಶಿ ಸಂಕಥನ.

Previous Post

BMTC News | ಹೊಸ ಬಿಎಂಟಿಸಿ ಬಸ್ ಮಾರ್ಗ : ಮಲ್ಲೇಶ್ವರ ಬಸ್ ನಿಲ್ದಾಣದಿಂದ, ಬನಶಂಕರಿ ಬಸ್ ನಿಲ್ದಾಣಕ್ಕೆ ನೂತನ ಸೇವೆ ಆರಂಭ – ಇಲ್ಲಿದೆ ಬಸ್ ಸಂಚಾರ ವೇಳೆಯ ಮಾಹಿತಿ

Next Post

BBMP DIVISION – CONGRESS ELECTION PREPARATION | ಮುಂದಿನ ಅಧಿವೇಶನದಲ್ಲಿ ಬಿಬಿಎಂಪಿ ವಿಭಜನೆಗೆ ಮಸೂದೆ ಮಂಡನೆ ಸಾಧ್ಯತೆ : ಪಾಲಿಕೆ ಚುನಾವಣೆಗೂ ಕಾಂಗ್ರೆಸ್ ತಯಾರಿ ; ಇಬ್ಬಗೆ ಮಾರ್ಗ ಅನುಸರಿಸುವ ತಂತ್ರ

Next Post
ಬಿಬಿಎಂಪಿ ವಿಭಜನೆ ಮತ್ತು ಪಾಲಿಕೆ ಚುನಾವಣೆ, ಜನರ ಸಮಸ್ಯೆಗಳ ನಿವಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಮೇಯರ್ ಗಳ ಸಭೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಇಲ್ಲಿ ನಡೆಸಿದರು.

BBMP DIVISION – CONGRESS ELECTION PREPARATION | ಮುಂದಿನ ಅಧಿವೇಶನದಲ್ಲಿ ಬಿಬಿಎಂಪಿ ವಿಭಜನೆಗೆ ಮಸೂದೆ ಮಂಡನೆ ಸಾಧ್ಯತೆ : ಪಾಲಿಕೆ ಚುನಾವಣೆಗೂ ಕಾಂಗ್ರೆಸ್ ತಯಾರಿ ; ಇಬ್ಬಗೆ ಮಾರ್ಗ ಅನುಸರಿಸುವ ತಂತ್ರ

TTD Laddu Prasada | ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಎಫೆಕ್ಟ್ : ತಿರುಪತಿಯ ಜಗತ್ಪ್ರಸಿದ್ಧ ಲಡ್ಡುವಿನ ಗತಕಾಲದ ರುಚಿ ಮರಳುವುದೇ?

Please login to join discussion

Like Us on Facebook

Follow Us on Twitter

Recent News

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Vedio | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group