Friday, September 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Silent Heart Attack | ಸೈಲೆಂಟ್ ಕಿಲ್ಲರ್ ಈ ಸೈಲೆಂಟ್ ಹಾರ್ಟ್ ಅಟ್ಯಾಕ್!! : ಈ ಬಗ್ಗೆ ಹೃದ್ರೋಗ ತಜ್ಞ ಡಾ.ದೇವಿಶೆಟ್ಟಿ ಹೇಳುವುದೇನು? ; ಕೊಟ್ಟಿರುವ ಸಲಹೆಯೇನು?

"ಸಿಟಿ ಆಂಜಿಯೋ" ನಂತಹ ಕೆಲವು ಹೃದಯ ಪರೀಕ್ಷೆಗಳನ್ನು ಮಾಡಿಸಿದಲ್ಲಿ ಮುಂಚೆಯೇ ಹೃದಯ ಖಾಯಿಲೆಯನ್ನು ನಿರೀಕ್ಷೆ ಮಾಡಬಹುದು ಅಥವಾ ತಡೆಗಟ್ಟಬಹುದು.

by Bengaluru Wire Desk
June 24, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜೂ.24 www.bengaluruwire.com : ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೆಲವರಲ್ಲಿ ಹೃದಯಾಘಾತದ ಲಕ್ಷಣಗಳು ಕಾಣಿಸಿಕೊಂಡರೆ ಇನ್ನೂ ಕೆಲವರಿಗೆ ಯಾವುದೇ ಲಕ್ಷಣಗಳು ಕಾಣಿಸಿಕೊಳ್ಳದೇ ಹೃದಯಾಘಾತವಾಗುತ್ತಿದೆ. ಇದರ ಬಗ್ಗೆ ಸಾಕಷ್ಟು ಎಚ್ಚರಿಕೆ ಮತ್ತು ಮುಂಜಾಗ್ರತೆ ವಹಿಸಬೇಕು. ಹೃದಯಾಘಾತಕ್ಕಿಂತಲೂ ಸೈಲೆಂಟ್ ಹಾರ್ಟ್ ಅಟ್ಯಾಕ್ ಹೆಚ್ಚು ಹಾನಿ ಮಾಡಬಹುದು ಎಂದು ಖ್ಯಾತ ಹೃದಯ ತಜ್ಞ ಡಾ.ದೇವಿಶೆಟ್ಟಿ ಹೇಳಿದ್ದಾರೆ.

ಏಕೆಂದರೆ ಹೃದಯಾಘಾತಕ್ಕಿಂತಲೂ ಸೈಲೆಂಟ್ ಇಸ್ಕೀಮಿಯಾ ಆಗಿ ಅದರಿಂದ ಸೈಲೆಂಟ್ ಹಾರ್ಟ್ ಅಟ್ಯಾಕ್ ಆಗುತ್ತದೆ. ಇದು ಹೆಚ್ಚು ಹಾನಿ ಮಾಡಬಹುದು ಎಂಬುದು ಅವರ ಅಭಿಪ್ರಾಯವಾಗಿದೆ. ಈ ಬಗ್ಗೆ ಎಎನ್‌ಐ ಗೆ ನೀಡಿದ ಸಂದರ್ಶನದಲ್ಲಿ, ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಕೆಲವು ಗಂಭೀರ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. 

“ಬೆಂಗಳೂರಿನಲ್ಲಿ ಕೆಲವು ಸಾವಿರ ಯುವ ಜನತೆ ಸಾಮಾನ್ಯ ಜೀವನ ಸಾಗಿಸಿರುತ್ತಿರುವರು, ಹೆಚ್ಚು ಸಕ್ರಿಯರಾಗಿರುವವರು ಮ್ಯಾರಥಾನ್ ನಲ್ಲಿ ಪಾಲ್ಗೊಂಡರೆ ಅವರ ಶವವನ್ನು ವಾಪಸ್ ತರಬೇಕಷ್ಟೆ. ಏಕಂದರೆ ಅವರಿಗೆ ಹೃದಯದ ಪರಿಧಮನಿಯ ಕಾಯಿಲೆ ಇರುತ್ತೆ. ಕೆಲವು ಸಾವಿರ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಇದ್ದು, ಯಾವುದೇ ನೋವಿರುವುದಿಲ್ಲ. ಆ ರೋಗ ಉಲ್ಬಣಗೊಂಡು ನೋವು ಕಾಣಿಸಿಕೊಳ್ಳುವಷ್ಟರಲ್ಲಿ ಸಮಯ ಮೀರಿರುತ್ತೆ. ಆಧುನಿಕ ವೈದ್ಯಕೀಯ ಕ್ಷೇತ್ರ ಅತ್ಯುತ್ತಮ ಉಪಕರಣಗಳನ್ನು ಒದಗಿಸಿದೆ. ಆದರೆ ಜನರು ವೈದ್ಯಕೀಯ ಸಹಾಯ ಪಡೆದುಕೊಳ್ಳುವಲ್ಲಿ ವಿಫಲರಾಗುವುದೇ ಇದಕ್ಕೆಲ್ಲ ಕಾರಣ. 

“ವೈದ್ಯರು ನಾವೇ ಜನರ ಬಳಿ ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಿ ಅಂತ ಹೇಳೋಕಾಗಲ್ಲ. ಸ್ನೇಹಿತರು, ಸಂಬಂಧಿಗಳಿಗೆ ಹೇಳಬಹುದಷ್ಟೆ. ಜನರಿಗೆ ಹಾಗೆ ಹೇಳುವುದಕ್ಕೆ ಹೋದರೆ ನಾವು ಹಣ ಮಾಡಲು ಹೇಳುತ್ತಿದ್ದೇವೆ ಎಂದು ಭಾವಿಸುತ್ತಾರೆ” ಎಂದು ಡಾ.ದೇವಿಶೆಟ್ಟಿ ವಾಸ್ತವವನ್ನು ತೆರೆದಿಟ್ಟಿದ್ದಾರೆ.

“ಸಿಟಿ ಆಂಜಿಯೋ” ನಂತಹ ಕೆಲವು ಹೃದಯ ಪರೀಕ್ಷೆ ಮಾಡಿಸಿ :

“ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿ ಮತ್ತಿತರ ಖ್ಯಾತ ವ್ಯಕ್ತಿಗಳು ಹೃದಯಾಘಾತದಿಂದ ಮೃತಪಟ್ಟಾಗ ಮಾಧ್ಯಮಗಳಲ್ಲಿ, ಸಮಾಜದಲ್ಲಿ ದೊಡ್ಡ ಚರ್ಚೆಯಾಗುತ್ತದೆ. ಆ ರೀತಿ ಮೃತಪಟ್ಟ ವ್ಯಕ್ತಿ ಕೆಲವು ವರ್ಷಗಳ ಹಿಂದೆಯೇ “ಸಿಟಿ ಆಂಜಿಯೋ” ನಂತಹ ಕೆಲವು ಹೃದಯ ಪರೀಕ್ಷೆಗಳನ್ನು ಮಾಡಿಸಿದಲ್ಲಿ ಮುಂಚೆಯೇ ಹೃದಯ ಖಾಯಿಲೆಯನ್ನು ನಿರೀಕ್ಷೆ ಮಾಡಬಹುದು ಅಥವಾ ತಡೆಗಟ್ಟಬಹುದು. ಹೃದಯಾಘಾತಗಳು ತತಕ್ಷಣ ಆಗುವುದಿಲ್ಲ. ಅದಕ್ಕೆ ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತದೆ. ಆಮೇಲಷ್ಟೆ ಹಾರ್ಟ್ ಅಟ್ಯಾಕ್ ಆಗುತ್ತದೆ. ಜನರು ವೈದ್ಯರನ್ನು ಭೇಟಿಯಾಗಿ ಸೂಕ್ತ ಪರೀಕ್ಷೆಗಳನ್ನು ಮಾಡಿಸಿದಲ್ಲಿ ಈ ರೀತಿಯ ಸಾವುಗಳನ್ನು ತಡೆಯಬಹುದು. 

“30-40 ವರ್ಷಗಳ ಕೆಳಗೆ ಖಾಯಿಲೆಗಳನ್ನು ಪತ್ತೆ ಮಾಡಲು ಸೂಕ್ತ ವೈದ್ಯಕೀಯ ಯಂತ್ರೋಪಕರಣ, ತಂತ್ರಜ್ಞಾನ ಇರಲಿಲ್ಲ. ಈಗ ಅತ್ಯಾಧುನಿಕ ಸಲಕರಣೆಗಳಿವೆ. ಎಂತಹ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಬಹುದು. ಸೂಜಿ ಚುಚ್ಚದೆ ಆರೋಗ್ಯದ ಬಗ್ಗೆ ನಿಖರವಾದ ಫಲಿತಾಂಶ ನೀಡುತ್ತದೆ. ಇದು ಆರೋಗ್ಯ ಕ್ಷೇತ್ರದ ಚಮತ್ಕಾರ. ಆದರೆ ಜನರು ಅವರಿಗೆ ಯಾವ ನೋವು ಇಲ್ಲದಾಗ ವೈದ್ಯರನ್ನು ಭೇಟಿಯಾಗಲು ಹಿಂಜರಿಯುತ್ತಾರೆ. ಪ್ರತಿಯೊಬ್ಬರೂ ಹೃದಯಾಘಾತ ಆಗುವುದು ತಿಳಿಯುವ ತನಕ ಸುಮ್ಮನಿರುತ್ತಾರೆ. ಆನಂತರ ವೈದ್ಯರ ಬಳಿ ಓಡಿ ಬರುತ್ತಾರೆ. ಅಷ್ಟೊತ್ತಿಗಾಗಲೇ ಸಮಯ ಮೀರಿರುತ್ತೆ. 

ಅವರು ಹೇಳುವ ಪ್ರಕಾರ “ಆರೋಗ್ಯವಾಗಿರುವಂತೆ ಕಾಣುವಂತವರು ಹೃದಯಾಘಾತಕ್ಕೆ ಬಲಿಯಾಗಬಹುದು. ನಾವು ಆರೋಗ್ಯವಾಗಿದ್ದೇವೆ ಎಂದು ನಂಬಿರುತ್ತೇವೆ ಆದರೆ ಶೇ. 50 ಗಿಂತಲೂ ಹೆಚ್ಚು ರೋಗಿಗಳಲ್ಲಿ ಹೃದ್ರೋಗಕ್ಕೆ ಸಂಬಂಧ ಪಟ್ಟಂತೆ ಯಾವುದೇ ರೀತಿಯ ಲಕ್ಷಣಗಳು ಕಂಡು ಬರುವುದಿಲ್ಲ”  ಎಂದಿದ್ದಾರೆ.

ನಿಮ್ಮ ಆರೋಗ್ಯದ ಬಗ್ಗೆ ಇರಲಿ ಕಾಳಜಿ :

ಯಾವುದೇ ಕಾಯಿಲೆ ಇರಲಿ ಅಥವಾ ಇಲ್ಲದಿರಲಿ ವರ್ಷಕ್ಕೆ ಒಂದು ಬಾರಿಯಾದರೂ ದೇಹವನ್ನು ಪೂರ್ತಿಯಾಗಿ ಪರೀಕ್ಷಿಸಿಕೊಳ್ಳಬೇಕು. ನಮ್ಮಲ್ಲಿ ನೋವು ಬರುವವರೆಗೂ ಜನ ಆಸ್ಪತ್ರೆಗೆ ಹೋಗುವುದಿಲ್ಲ ಇದರಿಂದ ಕೊನೆ ಹಂತದ ಚಿಕಿತ್ಸೆ ಫಲ ಕೊಡಬಹುದು ಅಥವಾ ಕೊಡದಿರಬಹುದು ಹಾಗಾಗಿ ಮೊದಲೇ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಅದರಲ್ಲಿಯೂ ನಮ್ಮಲ್ಲಿ ಶೇ.70 ಗಿಂತಲೂ ಹೆಚ್ಚಿನವರಿಗೆ ತಮ್ಮ ರಕ್ತದೊತ್ತಡ ಎಷ್ಟಿದೆ ಎಂಬುದು ತಿಳಿದಿರುವುದಿಲ್ಲ. ನಮ್ಮ ಕರುಳಿನ ಆರೋಗ್ಯ ಹೇಗಿದೆ ಎಂಬುದರ ಅರಿವಿರುವುದಿಲ್ಲ. ಹಾಗಾಗಿ ಇವುಗಳ ಬಗ್ಗೆ ತಿಳಿದುಕೊಳ್ಳುವುದು ಪ್ರಮುಖವಾಗುತ್ತದೆ.

ವರದಿಗಳು ಹೇಳುವ ಪ್ರಕಾರ 2022ರಲ್ಲಿ ಭಾರತದಲ್ಲಿ ಸೈಲೆಂಟ್ ಹಾರ್ಟ್ ಅಟ್ಯಾಕ್ ಅಥವಾ ಹಠಾತ್ ಹೃದಯಾಘಾತಗಳು ಶೇ. 12.5 ಹೆಚ್ಚಾಗಿದೆ. ಇದಕ್ಕೆ ಮುಖ್ಯ ಕಾರಣ ಆಹಾರದಲ್ಲಿ ಆದಂತಹ ಬದಲಾವಣೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳದಿರುವುದು, ಧೂಮಪಾನ, ಅಧಿಕ ತೂಕ ಅಥವಾ ಸ್ಥೂಲಕಾಯತೆ, ವ್ಯಾಯಾಮದ ಕೊರತೆ, ಅಧಿಕ ರಕ್ತದೊತ್ತಡ, ಹೆಚ್ಚಿನ ಮಟ್ಟದ ಕೊಲೆಸ್ಟ್ರಾಲ್ ಮತ್ತು ಮಧುಮೇಹ, ಚಯಾಪಚಯ ಅಸ್ವಸ್ಥತೆಗಳು ಎಲ್ಲವೂ ಇದಕ್ಕೆ ಕಾರಣವಾಗಬಹುದು. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ, ಸರಳ ಆಹಾರ ಕ್ರಮ ಹಾಗೂ ನಿಯಮಿತ ವ್ಯಾಯಾಮ, ಒತ್ತಡ ರಹಿತ ಜೀವನವು ಉತ್ತಮ ಆರೋಗ್ಯ ಕಾಯ್ದುಕೊಳ್ಳುವಲ್ಲಿ ಸಹಕಾರಿಯಾಗಿದೆ.

ಎಎನ್‌ಐ ಗೆ ನೀಡಿದ ಸಂದರ್ಶನದಲ್ಲಿ ಡಾ.ದೇವಿಶೆಟ್ಟಿ ಹೃದಯದ ಆರೋಗ್ಯದ ಬಗ್ಗೆ ವಿಸ್ತ್ರತವಾಗಿ ಮಾತನಾಡಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ISRO RLV PUSHPAK | ಚಿತ್ರದುರ್ಗದಲ್ಲಿ ಮೂರನೇ ಮತ್ತು ಅಂತಿಮ ‘ಪುಷ್ಪಕ್’ ಲ್ಯಾಂಡಿಂಗ್ : ದೇಶದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಪ್ರಯೋಗದಲ್ಲಿ ಇಸ್ರೋ ಯಶಸ್ವಿ

Next Post

BBMP News | Dengue Cases Increasing | ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಜೂನ್ ತಿಂಗಳಲ್ಲಿ ಹೆಚ್ಚಳ : ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 6 ತಿಂಗಳಲ್ಲಿ ಶೇ.52ರಷ್ಟು ಏರಿಕೆ!!

Next Post
ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

BBMP News | Dengue Cases Increasing | ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಜೂನ್ ತಿಂಗಳಲ್ಲಿ ಹೆಚ್ಚಳ : ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 6 ತಿಂಗಳಲ್ಲಿ ಶೇ.52ರಷ್ಟು ಏರಿಕೆ!!

Artificial Colors Use Ban In Kabab Foods | ರಾಜ್ಯದಲ್ಲಿ ಸಸ್ಯಹಾರಿ ಮತ್ತು ಮಾಂಸಾಹಾರಿ ಕಬಾಬ್ ಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧ : ಉಲ್ಲಂಘನೆಗೆ 7 ವರ್ಷ ಜೈಲು

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d