Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Department of Food Safety and Quality | ಬಸ್ ನಿಲ್ದಾಣಗಳಲ್ಲಿ ಅವಧಿ ಮೀರಿದ ಆಹಾರ ಮಾರಾಟ, ನೈಮರ್ಲ್ಯದ ಕೊರತೆ : ಶಾಸ್ತ್ರಕ್ಕೆಂದು 19 ಆಹಾರ ಮಳಿಗೆಗಳಿಗೆ ದಂಡ ಹಾಕಿದ ಆಹಾರ ಸುರಕ್ಷತಾ ಇಲಾಖೆ!!

by Bengaluru Wire Desk
June 28, 2024
in News Wire
Reading Time: 1 min read
0
CREATOR: gd-jpeg v1.0 (using IJG JPEG v80), quality = 85?

ಬೆಂಗಳೂರು, ಜೂ.28 www.bengaluruwire.com : ರಾಜ್ಯಾದ್ಯಂತ ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣಗಳಲ್ಲಿ 19 ಆಹಾರ ಮಳಿಗೆಗಳಿಗೆ 48,000 ರೂ.ಗಳ ದಂಡವನ್ನು ವಿಧಿಸಲಾಗಿದೆ. 179 ವ್ಯಾಪಾರ ಮಳಿಗೆಗಳು ನೋಂದಣಿ ಅಥವಾ ಪರವಾನಿಗೆ ಹೊಂದಿಲ್ಲದಿರುವುದರಿಂದ ಮತ್ತು 120 ಆಹಾರ ಮಳಿಗೆಗಳಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನೋಟಿಸ್‌ಗಳನ್ನು ಜಾರಿಗೊಳಿಸಿದೆ.

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡಲಾಗುತ್ತಿದೆ. ನೈರ್ಮಲ್ಯದ ಕೊರತೆ ಎದ್ದು ಕಾಣ್ತಿದೆ. ಇದರ ಬಗ್ಗೆ ಹಲವು ಬಾರಿ ಮಾಧ್ಯಮಗಳು ಗಮನ ಸೆಳೆಯುತ್ತಲೇ ಇವೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಇಷ್ಟಾದರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳಾಗಲಿ, ಸಿಬ್ಬಂದಿಯಾಗಲಿ‌ ಕಮಿಕ್ – ಕಿಮಿಕ್ ಅಂದಿರಲಿಲ್ಲ. ಈ ಬಗ್ಗೆ ಯಾವಾಗ ಮುಖ್ಯಮಂತ್ರಿಗಳ ಕಛೇರಿ ಕ್ರಮವಹಿಸುವಮನತೆ ಸೂಚನೆ ಕೊಟ್ಟಿತೋ ಆಗ ಇಲಾಖೆ ಅಧಿಕಾರಿಗಳು ನಿದ್ದೆಯಿಂದ ಎದ್ದಿದ್ದಾರೆ.

ಹೋಟೆಲ್ ವೊಂದರಲ್ಲಿ ಆಹಾರ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ.

 ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಸ್ಥಳಗಳಲ್ಲಿನ  ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿರುತ್ತದೆ. ಪರಿಶೀಲನೆ ಸಂದರ್ಭದಲ್ಲಿ ವ್ಯಾಪಾರ ಮಳಿಗೆಗಳ ಮೇಲೆ ಈ ಮೇಲಿನಂತೆ ಆಹಾರ ಸುರಕ್ಷತಾ ಇಲಾಖೆ ಸಿಎಂ ಕಚೇರಿಯ ಸೂಚನೆ ಮೇರೆಗೆ ಸೌಜನ್ಯಕ್ಕೆಂದು ಕೆಲವು ವಾಣಿಜ್ಯ ಮಳಿಗೆಗಳಿಗೆ ದಂಡ ವಿಧಿಸಿ, ನೋಟಿಸ್ ನೀಡುವ ಶಾಸ್ತ್ರ ಮಾಡಿದೆ.

ಬಸ್ ನಿಲ್ದಾಣಗಳು ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಇರುವ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡುವ ಬಗ್ಗೆ ಜೂನ್-2024ರ ಮಾಹೆಯಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಅಂಗಡಿ ಮತ್ತು ಉದ್ದಿಮೆಗಳಿಗೆ ನೋಟಿಸ್ ಮತ್ತು ದಂಡ ವಿಧಿಸಲಾಗುತ್ತಿದೆ ಎಂದು ಇಲಾಖೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶೀಲನಾ ಭೇಟಿಯ ಸಮಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಪಾಲಿಸುವಂತೆ ಕೇವಲ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಸಂಬಂಧಿಸಿದ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಆಯುಕ್ತರು ವಿವರಿಸಿದ್ದಾರೆ.

WhatsApp Join our WhatsApp Channel
Previous Post

BDA Kempegowda Layout News | ಅರ್ಜಿ ಸಮಿತಿ ಮುಂದೆ ಮಂಡಿಯೂರಿದ ಬಿಡಿಎ : ಕೆಂಪೇಗೌಡ ಬಡಾವಣೆ ಅಭಿವೃದ್ಧಿ ವಿಷಯದಲ್ಲಿ ಪ್ರಾಧಿಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ

Next Post

Agriculture Dept. Jobs | ರಾಜ್ಯಾದ್ಯಂತ ಕೃಷಿ ಇಲಾಖೆಯಲ್ಲಿ 979 ಹುದ್ದೆಗಳ ಭರ್ತಿಗೆ ಕ್ರಮ : ಕೃಷಿ ಸಚಿವ ಚಲುವರಾಯಸ್ವಾಮಿ

Next Post
ಕೃಷಿ ಬೆಳೆಯ ಸಾಂದರ್ಭಿಕ ಚಿತ್ರ

Agriculture Dept. Jobs | ರಾಜ್ಯಾದ್ಯಂತ ಕೃಷಿ ಇಲಾಖೆಯಲ್ಲಿ 979 ಹುದ್ದೆಗಳ ಭರ್ತಿಗೆ ಕ್ರಮ : ಕೃಷಿ ಸಚಿವ ಚಲುವರಾಯಸ್ವಾಮಿ

Karnataka Schemes | ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳ ಅನುಮೋದನೆಗೆ ಮನವಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group