Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Schemes | ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳ ಅನುಮೋದನೆಗೆ ಮನವಿ

by Bengaluru Wire Desk
June 30, 2024
in Bengaluru Focus, News Wire
Reading Time: 1 min read
0

ನವದೆಹಲಿ, ಜೂ.30 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಶನಿವಾರ ಭೇಟಿಯಾಗಿ, ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ಮಾರ್ಗ ನಿರ್ಮಾಣಕ್ಕೆ ಹಣಕಾಸು, ಘನತ್ಯಾಜ್ಯ ನಿರ್ವಹಣೆಗೆ ಸ್ವಚ್ಛ ಭಾರತ ಅಭಿಯಾನ 2.0ರ ಅಡಿ ನಿಧಿ, ಮೆಟ್ರೋ 3 ನೇ ಹಂತದ ಯೋಜನೆಗೆ ಕೇಂದ್ರದ ಅನುಮೋದನೆ ಸೇರಿದಂತೆ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ  ರಾಷ್ಟ್ರೀಯ ಹೆದ್ದಾರಿ 7 ರನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ  ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. 

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್  ಮೆಟ್ರೋ 3 ನೇ ಹಂತದ  44.65 ಕಿಮೀ ಗಳನ್ನು 15611 ಕೋಟಿಗಳ ವೆಚ್ಚದ  ಡಿಪಿಆರ್ ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ  ಅಷ್ಟಪಥ ಪೆರಿಫೆರಲ್ ರಿಂಗ್ ರೋಡನ್ನು  ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ. 

15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ  ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ  ಘನ ತ್ಯಾಜ್ಯ ನಿರ್ವಹಣೆಗಾಗಿ 3,200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30ರಷ್ಟು ಅಂದರೆ 960 ಕೋಟಿ ರೂ.ಗಳನ್ನು  ಸ್ವಚ್ಛ ಭಾರತ ಅಭಿಯಾನ 2.0ರ ಅಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಪ್ರಮುಖ ನೀರಾವರಿ ಯೋಜನೆಗಳು :

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ  ಹಾಗೂ  ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ   ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. 

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ  ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ  ಬಜೆಟ್ ನಲ್ಲಿ ಪೂರಕ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ  ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರೆಯಲಿಲ್ಲವಾದ್ದರಿಂದ  ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

ಮುಖ್ಯಮಂತ್ರಿಗಳ ನಿಯೋಗದಲ್ಲಿ  ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ.ಜಿ ಪರಮೇಶ್ವರ, ಎಚ್ ಸಿ ಮಹದೇವಪ್ಪ ಜೊತೆಗಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Agriculture Dept. Jobs | ರಾಜ್ಯಾದ್ಯಂತ ಕೃಷಿ ಇಲಾಖೆಯಲ್ಲಿ 979 ಹುದ್ದೆಗಳ ಭರ್ತಿಗೆ ಕ್ರಮ : ಕೃಷಿ ಸಚಿವ ಚಲುವರಾಯಸ್ವಾಮಿ

Next Post

BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

Next Post

BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ನೋಟ.

BW SPECIAL | ಬಿಬಿಎಂಪಿಯ ಕೌನ್ಸಿಲ್ ಸಭಾಂಗಣಕ್ಕೆ ಹೊಸರೂಪ : ಸಾಂಪ್ರದಾಯಿಕ ನೋಟ – ಆಧುನಿಕ ಸೌಲಭ್ಯ : ಜುಲೈ ಅಂತ್ಯದ ವೇಳೆಗೆ ಸಂಪೂರ್ಣ ಸಿದ್ಧ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d