BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

ಬೆಂಗಳೂರು, ಜೂ.30 www.bengaluruwire.com : ಮೈಸೂರು ರಸ್ತೆಯಿಂದ ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ರಸ್ತೆಗೆ ಲಿಂಕ್ ರಸ್ತೆ ನಿರ್ಮಾಣ ಬಹುದಿನಗಳಿಂದ ಬಾಕಿ ಉಳಿದಿತ್ತು. ಆ ಬಾಕಿ ಕಾಮಗಾರಿ ಇದೀಗ ಕಳೆದ ಒಂದು ತಿಂಗಳಿಂದ ಆರಂಭವಾಗಿದ್ದು,ಬಿಎಚ್ ಇಎಲ್ ಜಂಕ್ಷನ್ ನಿಂದ ಚಾಲನೆ ದೊರೆತಿದೆ. ಈ ಲಿಂಕ್ ರಸ್ತೆ ಪೂರ್ಣವಾದರೆ ವಾಹನ ಸವಾರರ 55 ನಿಮಿಷ ಉಳಿತಾಯವಾಗಲಿದೆ. ಹೊಸಕೆರೆಹಳ್ಳಿ ಟೋಲ್ ಪ್ಲಾಜಾದಿಂದ ಮೈಸೂರು ರಸ್ತೆ ಬಿಎಚ್ ಇಎಲ್ ಜಂಕ್ಷನ್ ಮಧ್ಯದ 1.4 ಕಿ.ಮೀ ಉದ್ದ ರಸ್ತೆಯ ಪೈಕಿ 60 ಮೀಟರ್ … Continue reading BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?