Friday, September 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | ಬಿಬಿಎಂಪಿಯ ಕೌನ್ಸಿಲ್ ಸಭಾಂಗಣಕ್ಕೆ ಹೊಸರೂಪ : ಸಾಂಪ್ರದಾಯಿಕ ನೋಟ – ಆಧುನಿಕ ಸೌಲಭ್ಯ : ಜುಲೈ ಅಂತ್ಯದ ವೇಳೆಗೆ ಸಂಪೂರ್ಣ ಸಿದ್ಧ

225 ಕಾರ್ಪೊರೇಟರ್ ಗಳು ಹಾಗೂ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 320 ಮಂದಿಗೆ ಆಸನದ ವ್ಯವಸ್ಥೆ | ಕೌನ್ಸಿಲ್ ಸಭಾಂಗಣ ಮೇಜು- ಕುರ್ಚಿ ಸಂಪೂರ್ಣ ಸಾಗುವಾನಿ ಮರದಿಂದ ಸಿದ್ಧಪಡಿಸಲಾಗಿದೆ | ಶೇ.90ರಷ್ಟು ಕೆಲಸಗಳು ಪೂರ್ಣವಾಗಿದೆ.

by Bengaluru Wire Desk
July 1, 2024
in Bengaluru Focus, BW Special, Public interest
Reading Time: 1 min read
0
ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ನೋಟ.

ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ನೋಟ.

ಬೆಂಗಳೂರು, ಜು.01 www.bengaluruwire.com : ರಾಜಧಾನಿ ಬೆಂಗಳೂರಿನ ಸ್ಥಳೀಯಾಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಕ್ಟೋಬರ್ ವೇಳೆಗೆ ಚುನಾವಣೆ ನಡೆಯುವ ಬಗ್ಗೆ ರಾಜ್ಯದಲ್ಲಿನ ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಒಂದೊಮ್ಮೆ 225 ವಾರ್ಡ್ ಗಳಿಗೆ ಪಾಲಿಕೆ ಚುನಾವಣೆ ನಡೆದಲ್ಲಿ, ಮಾಸಿಕ ಸಭೆ ನಡೆಯಲು ಕೌನ್ಸಿಲ್ ಸಭಾಂಗಣ ನವವಧುವಿನಂತೆ ಸಿದ್ಧವಾಗುತ್ತಿದೆ. ಜುಲೈ ಅಂತ್ಯದ ವೇಳೆಗೆ ಹೊಸ ರೂಪದ ನಾಡಪ್ರಭು ಕೆಂಪೇಗೌಡ ಪೌರಸಭಾಂಗಣ ಸಿದ್ಧವಾಗಲಿದೆ.

ಬಿಬಿಎಂಪಿಯ ಹಳೆಯ ಕೌನ್ಸಿಲ್ ಸಭಾಂಗಣದ ವಿನ್ಯಾಸ (ಎಡಬದಿ) ಮತ್ತು (ಬಲಬದಿ) ಹೊಸ ವಿನ್ಯಾಸದ ಕೌನ್ಸಿಲ್ ಸಭಾಂಗಣದ ಹೋಲಿಕೆ.

ಪ್ರಸ್ತುತ ಶೇ.90ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು ಸಂಸದರು, ರಾಜ್ಯ ಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು, ನಾಮನಿರ್ದೇಶಿತ ಕಾರ್ಪೊರೇಟರ್ ಗಳು ಹಾಗೂ 225 ಕಾರ್ಪೊರೇಟರ್ ಗಳು ಹಾಗೂ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 320 ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಹಿಂದೆ, ಸಭಾಂಗಣದಲ್ಲಿ 270 ಆಸನ ಸಾಮರ್ಥ್ಯವಿತ್ತು, ಇದು ನಗರದಲ್ಲಿ 198 ವಾರ್ಡ್‌ಗಳಿದ್ದ ಕಾರಣ ಸಾಕಾಗಿತ್ತು. ಆದರೆ, ಈಗ ಆಸನ ಸಾಮರ್ಥ್ಯವನ್ನು ವಿಸ್ತರಿಸಿದೆ. ಮಾಧ್ಯಮದವರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆಯಿರಲಿದೆ.

ಸರಕು ಮತ್ತು ಸೇವಾ ತೆರಿಗೆ ಸೇರಿದಂತೆ ಒಟ್ಟಾರೆ 9.77 ಕೋಟಿ ರೂ. ವೆಚ್ಚದ ಈ ಕಾಮಗಾರಿಯನ್ನು ಡ್ರೀಮ್ಸ್ ಇಂಟೀರಿಯರ್ಸ್ ಎಂಬ ಸಂಸ್ಥೆಗೆ ಜುಲೈ 2022ರಂದು 6 ತಿಂಗಳ ಒಳಗಾಗಿ ಕೌನ್ಸಿಲ್ ಸಭಾಂಗಣದ ಮರು ವಿನ್ಯಾಸ ಕಾಮಗಾರಿಯ ಕಾರ್ಯಾದೇಶವನ್ನು ನೀಡಲಾಗಿತ್ತು. ಆರು ತಿಂಗಳ ಬದಲಿಗೆ 2023ರ ಜನವರಿ ಕಾಮಗಾರಿ ಮುಗಿಯಬೇಕಿತ್ತು. ಆದರೆ 2024ರ ಜೂನ್ ತಿಂಗಳು ಮುಗಿಯುತ್ತಾ ಬರುವ ಹೊತ್ತಿಗೆ ಶೇ.90ರಷ್ಟು ಕೆಲಸಗಳು ಪೂರ್ಣವಾಗಿದೆ.

ಬಿಬಿಎಂಪಿ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ವಿವಿಧ ಚಿತ್ರಗಳು.

320ರ ಜನರು ಕುಳಿತುಕೊಳ್ಳಲು ಸಾಗುವನಿ ಮರದ ಕುರ್ಚಿಗಳು ಸಿದ್ಧವಾಗಿದೆ. ಸಾಗುವಾನಿ ಮರದ ಮೇಜಿನ ಕೆಲಸ ಮುಗಿದಿದ್ದು, ಸಂಪೂರ್ಣ ಸಭಾಂಗಣವನ್ನು ಸ್ವಚ್ಛಗೊಳಿಸಿ ನಂತರ ಪಾಲಿಷಿಂಗ್ ಕೆಲಸ ಮಾಡಿ, ಸಿದ್ಧವಾಗಿರುವ ಸಾಗುವಾನಿ ಕುರ್ಚಿಗಳನ್ನು ನಟ್ ಆಗಿ ಶಾಶ್ವತವಾಗಿ ಮೇಜಿನ ಹಿಂಭಾಗ ಅಳವಡಿಸುವ ಕೆಲಸಗಳು ಸೇರಿದಂತೆ ಸಣ್ಣಪುಟ್ಟ ಕೆಲಸಗಳು ಬಾಕಿ ಉಳಿದಿದೆ ಜುಲೈ ತಿಂಗಳ ಅಂತ್ಯದ ವೇಳೆಗೆ ಸಂಪೂರ್ಣ ಕಾಮಗಾರಿ ಪೂರ್ಣವಾಗಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಸಭಾಂಗಣದಲ್ಲಿ ನೆರಳು ಬೀಳದಂತೆ ಲೈಟಿಂಗ್ ವ್ಯವಸ್ಥೆ, ಸಭೆಯಲ್ಲಿ ಪ್ರತಿಯೊಂದು ಆಸನದ ಮುಂದೆ ಆಮದು ಮಾಡಿಕೊಂಡ ಮೈಕ್ರೋ ಫೋನ್ ಅಳವಡಿಸಲು ವ್ಯವಸ್ಥೆ ಕಲ್ಪಿಸಲಾಗಿದೆ, ಸದಸ್ಯರು ಮಾತನಾಡಿದ್ದು, ಪ್ರತಿಧ್ವನಿಸದೆ,  ಸರಿಯಾಗಿ ಕೇಳಿಸುವಂತೆ (Sound Proofing) ಹೊಸ ಕೌನ್ಸಿಲ್ ಸಭಾಂಗಣವನ್ನು ಸಿದ್ಧಪಡಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳು ಇರುತ್ತವೆ. ಸಂಪೂರ್ಣ ಹವಾನಿಯಂತ್ರಿತ ಸಭಾಂಗಣ ವಿನ್ಯಾಸ ಮಾಡಲಾಗಿದೆ. ಬಹಳ ನಾಜೂಕಾಗಿ ಕೌನ್ಸಿಲ್ ಕಟ್ಟಡದ ಮೂಲ ವಿನ್ಯಾಸಕ್ಕೆ ಧಕ್ಕೆಯಾಗಂತೆ ಎಚ್ಚರಿಕೆ ವಹಿಸಿ ಸಭಾಂಗಣವನ್ನು ಮರು ವಿನ್ಯಾಸಗೊಳಿಸಲಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
Previous Post

BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

Next Post

BBMP White Topping Roads | ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಪ್ಯಾಕೇಜ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಶೀಘ್ರ ಚಾಲನೆ : ತುಷಾರ್ ಗಿರಿನಾಥ್

Next Post

BBMP White Topping Roads | ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಪ್ಯಾಕೇಜ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಶೀಘ್ರ ಚಾಲನೆ : ತುಷಾರ್ ಗಿರಿನಾಥ್

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

No Property Tax Hike In BBMP | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ : ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ 

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d