Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

No Property Tax Hike In BBMP | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ : ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ 

ಬಿಬಿಎಂಪಿ ವ್ಯಾಪ್ತಿಯಲ್ಲಿ 105 ಬೃಹತ್ ಕಟ್ಟಡಗಳ ಆಸ್ತಿತೆರಿಗೆದಾರರಿಗೆ ಒಟಿಎಸ್ ಸೌಲಭ್ಯ ಕಲ್ಪಿಸಿದ ಪಾಲಿಕೆ | ಒಟಿಎಸ್ ಯೋಜನೆಯು ಜು.31 ಕ್ಕೆ ಮುಕ್ತಾಯಗೊಳ್ಳುತ್ತಿದೆ.

by Bengaluru Wire Desk
July 3, 2024
in Bengaluru Focus, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.03 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಪಾಲಿಕೆ ಸ್ಪಷ್ಟೀಕರಿಸಿದೆ. 

ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ನಾಗರೀಕರಲ್ಲಿ ಮನವಿ ಮಾಡಿರುತ್ತಾರೆ.

ಬೃಹತ್ ಕಟ್ಟಡಗಳಿಗೆ ಒಟಿಎಸ್ ಯೋಜನೆ ನೀಡಿರುವ ಪಾಲಿಕೆ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಕಟ್ಟಡಗಳ ಆಸ್ತಿತೆರಿಗೆ ವ್ಯತ್ಯಾಸ ಕಂಡುಬಂದ ಪ್ರಕರಣಗಳಲ್ಲಿ ಟೋಟಲ್ ಸ್ಟೇಷನ್ ಸರ್ವೆ ಕಾರ್ಯಕ್ಕೆ ಒಳಪಡಿಸಿದಾಗ 105 ಕಟ್ಟಡಗಳಲ್ಲಿ ಘೋಷಣೆಗಳಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಮಾಹಿತಿ ಆಧರಿಸಿ, ಆಸ್ತಿತೆರಿಗೆ ಪರಿಷ್ಕರಿಸಿ ನೋಟಿಸ್ ಜಾರಿ ಮಾಡಲಾಗಿರುತ್ತದೆ. ಇಂತಹ ಸ್ವತ್ತುಗಳಿಗೆ ರಾಜ್ಯ ಸರ್ಕಾರ ನಗರದ ಸ್ವತ್ತಿನ ಮಾಲೀಕರಿಗೆ ಜಾರಿಗೆ ತಂದ ಒಂದು ಬಾರಿ ಪರಿಹಾರ ಯೋಜನೆ (One Time Settelement – OTS Scheme)ಯನ್ನು ಈ ಸ್ವತ್ತುಗಳ ಮಾಲೀಕರಿಗೂ ನೀಡಲು ಬಿಬಿಎಂಪಿ ನಿರ್ಧರಿಸಿದೆ.

ಈ ಒಟಿಎಸ್ ಯೋಜನೆಯ ಅನ್ವಯ ಆಸ್ತಿತೆರಿಗೆ (ಇತರ ವಿಧಿಸುವಿಕೆಯೊಂದಿಗೆ) ಲೆಕ್ಕಾಚಾರ ಮಾಡಿ ಜು.15ರ ಒಳಗಾಗಿ ಬಾಕಿ ಆಸ್ತಿತೆರಿಗೆಯನ್ನು ಪಾವತಿಸುವಂತೆ ತೆರಿಗೆದಾರರಿಗೆ ಬೇಡಕೆ ಸೂಚನಾ ಪತ್ರವನ್ನು ಜಾರಿ ಮಾಡಿ, ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸುವಂತೆ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಎಲ್ಲಾ ವಲಯಗಳ ಆಯುಕ್ತರು ಹಾಗೂ ಜಂಟಿ ಆಯುಕ್ತರಿಗೆ ಜು.2ರಂದು ಪತ್ರ ಬರೆದು ಸೂಚಿಸಿದ್ದಾರೆ.

ಈ ರೀತಿ ಸರ್ವೆ ಕಾರ್ಯಕ್ಕೆ ಒಳಪಡಿಸಿರುವ ಸ್ವತ್ತುಗಳ ಘೋಷಣೆಯಲ್ಲಿ ವ್ಯತ್ಯಾಸ ಕಂಡುಬಂದ ಪ್ರಕರಣಗಳಲ್ಲಿ ನೋಟಿಸ್‌ಗಳಿಗೆ ಕೆಲವು ತೆರಿಗೆದಾರರು ಪರಿಷ್ಕೃತ ಆಸ್ತಿತೆರಿಗೆಯನ್ನು ಪಾವತಿಸಿರುತ್ತಾರೆ. ಇನ್ನು ಕೆಲವು ತೆರಿಗೆದಾರರು ಆಸ್ತಿತೆರಿಗೆ ಪರಿಷ್ಕರಣೆಯನ್ನು ಪ್ರಶ್ನಿಸಿ ವಿವಿಧ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ತೆರಿಗೆಯನ್ನು ಪಾವತಿಸದೇ ಬಾಕಿ ಉಳಿಸಿಕೊಂಡಿದ್ದರು. ಹೀಗೆ ವಿಧಿಸಿರುವ ಬಡ್ಡಿ ಮತ್ತು ದುಪ್ಪಟ್ಟು ದಂಡದ ಮೊತ್ತವನ್ನು ಕಡಿಮೆ ಮಾಡಿದ್ದಲ್ಲಿ ಪರಿಷ್ಕೃತ ಆಸ್ತಿತೆರಿಗೆ ಪಾವತಿಸುವುದಾಗಿ ಹೇಳಿದ್ದರು. ಹೀಗಾಗಿ ಈ ಬೃಹತ್ ಕಟ್ಟಡ ಮಾಲೀಕರಿಗೆ ಒಟಿಎಸ್ ಯೋಜನೆ ಸೌಲಭ್ಯ ನೀಡಲು ಪಾಲಿಕೆ ತೀರ್ಮಾನಿಸಿದೆ.

ಫೆ.22ರಂದು ಜಾರಿಗೆ ಬಂದ ಒಟಿಎಸ್ ಯೋಜನೆಯಡಿ ಆಸ್ತಿತೆರಿಗೆ ವಿಳಂಬ ಪಾವತಿಗೆ ವಿಧಿಸುವ ಬಡ್ಡಿಯನ್ನು ಮನ್ನ ಮಾಡಲಾಗಿರುತ್ತದೆ ಹಾಗೂ ಆಸ್ತಿತೆರಿಗೆ ಪರಿಷ್ಕರಣೆ ಪ್ರಕರಣಗಳಲ್ಲಿ ವ್ಯತ್ಯಾಸದ ಆಸ್ತಿತೆರಿಗೆಗೆ ದಂಡದ ರೂಪದಲ್ಲಿ ವಿಧಿಸುತ್ತಿದ್ದ ದುಪ್ಪಟ್ಟು ಮೊತ್ತವನ್ನು ಒಂದು ಪಟ್ಟಿಗೆ ಇಳಿಸಲಾಗಿರುತ್ತದೆ.

ಈ ಯೋಜನೆಯು ಜು.31ಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಈ ಯೋಜನೆ ಅಡಿಯಲ್ಲಿ ಮೇಲ್ಕಂಡ ಪ್ರಕರಣಗಳಿಂದ (ಟಿಎಸ್‌ಎಸ್ ಪ್ರಕರಣಗಳಿಂದ) ಬಾಕಿ ಇರುವ ಆಸ್ತಿತೆರಿಗೆಯನ್ನು ವಸೂಲಾತಿ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಸಂಬಂಧ ಕೈಗೊಂಡ ಕ್ರಮದ ಅಂಕಿ-ಅಂಶಗಳನ್ನು ದೈನಂದಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪರಿಶೀಲಿಸಲಾಗುವುದು.

ಜು.29 ರ ತನಕ ಒಟ್ಟಾರೆ 1,645.63 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ :

ಪಾಲಿಕೆ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಒಟ್ಟಾರೆ 5,210 ಕೋಟಿ ರೂ. ಆಸ್ತಿ ತೆರಿಗೆ ಗುರಿಯಿದ್ದು, ಜು.29 ರ ತನಕ ಒಟ್ಟಾರೆ 1,645.63 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಅಂದರೆ ಶೇ.31.59ರಷ್ಟು ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಇದೇ ಅವಧಿಗೆ ಹೋಲಿಸಿದಲ್ಲಿ ಪ್ರಾಪರ್ಟಿ ಟ್ಯಾಕ್ಸ್ ಕಲೆಕ್ಷನ್ ಶೇ.28.06ರಷ್ಟು ಕಡಿಮೆಯಾಗಿದೆ‌ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಾರ್ಷಿಕ ಗುರಿಗೆ ಆಧಾರಿತವಾಗಿ ಪ್ರತಿದಿನ ಪಾಲಿಕೆಯ ಎಲ್ಲಾ ವಲಯಗಳಿಂದ 12.96 ಕೋಟಿ ರೂ. ಸಂಗ್ರಹದ ಗುರಿಯನ್ನು ಪಾಲಿಕೆ ಕಂದಾಯ ಸಿಬ್ಬಂದಿಗೆ ನೀಡಲಾಗಿದೆ.

2023-24ನೇ ಆರ್ಥಿಕ ಸಾಲಿನಲ್ಲಿ ಪಾಲಿಕೆ ಕಂದಾಯ ವಿಭಾಗದಿಂದ 3917.60 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಲಾಗಿತ್ತು. ಸರಿಯಾಗಿ ಕಟ್ಟಡದ ವಿಸ್ತೀರ್ಣಕ್ಕೆ ತಕ್ಕಂತೆ ಆಸ್ತಿ ತೆರಿಗೆ ಘೋಷಿಸದ ಪ್ರಕರಣಗಳಲ್ಲಿ ಪಾಲಿಕೆ ಕಂದಾಯ ಸಿಬ್ಬಂದಿ ಪರಿಶೀಲಿಸಿ ಈ ಆರ್ಥಿಕ ವರ್ಷದಲ್ಲಿ ಆಸ್ತಿ ವಿಸ್ತೀರ್ಣಕ್ಕೆ ಹೋಲಿಸಿದಾಗ, ತೆರಿಗೆ ಘೊಷಣೆಯಲ್ಲಿ ವ್ಯತ್ಯಾಸ ಕಂಡುಬಂದ 2097 ಪ್ರಕರಣಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಿಸಿ 46.86 ಕೋಟಿ ರೂ. ಮೊತ್ತದ ಬೇಡಿಕೆ ನೋಟಿಸ್ ಗಳನ್ನು ಪಾಲಿಕೆ ಕಂದಾಯ ಸಿಬ್ಬಂದಿ ನೀಡಿದ್ದಾರೆ. 15.30 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP White Topping Roads | ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಪ್ಯಾಕೇಜ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಶೀಘ್ರ ಚಾಲನೆ : ತುಷಾರ್ ಗಿರಿನಾಥ್

Next Post

Lancet Journals Probes into Tattoos | ನೀವು ಹಚ್ಚೆ ಹಾಕಿಸಿಕೊಂಡಿದ್ದೀರಾ ಅಥವಾ ಟ್ಯಾಟೂ ಹಾಕುವ ಹಂಬಲದಲ್ಲಿದ್ದೀರಾ? ಹಾಗಾದರೆ, ನೂತನ ಅಧ್ಯಯನದ ಶಾಕಿಂಗ್ ನ್ಯೂಸ್ ಬಗ್ಗೆ ಓದಿ!!

Next Post

Lancet Journals Probes into Tattoos | ನೀವು ಹಚ್ಚೆ ಹಾಕಿಸಿಕೊಂಡಿದ್ದೀರಾ ಅಥವಾ ಟ್ಯಾಟೂ ಹಾಕುವ ಹಂಬಲದಲ್ಲಿದ್ದೀರಾ? ಹಾಗಾದರೆ, ನೂತನ ಅಧ್ಯಯನದ ಶಾಕಿಂಗ್ ನ್ಯೂಸ್ ಬಗ್ಗೆ ಓದಿ!!

ವಿಧಾನಸೌಧದ ಸಾಂದರ್ಭಿಕ ಚಿತ್ರ

Sub Registrar Transfer Councilling | ನೋಂದಣಿ ಇಲಾಖೆಯಲ್ಲಿ ವರ್ಗಾವಣೆಗೆ ಕೌನ್ಸಿಲಿಂಗ್ ನಿಯಮ ಜಾರಿ : ಇಂದಿನ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ತೀರ್ಮಾನ

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d