Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Sub Registrar Transfer Councilling | ನೋಂದಣಿ ಇಲಾಖೆಯಲ್ಲಿ ವರ್ಗಾವಣೆಗೆ ಕೌನ್ಸಿಲಿಂಗ್ ನಿಯಮ ಜಾರಿ : ಇಂದಿನ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ತೀರ್ಮಾನ

ಈಗಿನಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಅಕ್ರಮ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವರ್ಗಾವಣೆಗೆ ಹೊಸ ನೀತಿ ಜಾರಿ ಮಾಡಲಾಗಿದೆ.

by Bengaluru Wire Desk
July 4, 2024
in Bengaluru Focus, News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.04 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಿಧನರಾದ ಅಧೀಕ್ಷಕ ಅಭಿಯಂತರ ಹಾಗೂ ಪ್ರಭಾರ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಇವರಿಗೆ 50 ಲಕ್ಷ ರೂ.ಗಳ ಪರಿಹಾರ ಹಾಗೂ ಅವರ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.

ಮತ್ತು ಪ್ರಕರಣದಲ್ಲಿ ತೀವ್ರ ಗಾಯಗೊಂಡ ಉಳಿದವರಿಗೆ ಪರಿಹಾರ ಧನವನ್ನು ಇಲಾಖಾ ಸಚಿವರ ಅನುಮೋದನೆಯೊಂದಿಗೆ ನಿರ್ಧರಿಸಿ, ಸರ್ಕಾರಿ ಉದ್ಯೋಗವನ್ನು ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ. ಕ್ಯಾಬಿನೆಟ್ ನಲ್ಲಿ ಚರ್ಚೆಯಾದ ಹಲವು ನಿರ್ಧಾರಗಳ ಬಗ್ಗೆ ಸಚಿವ ಹೆಚ್​.ಕೆ ಪಾಟೀಲ್​ ಮಾಧ್ಯಮದವರೊಂದಿಗೆ ಮಾತನಾಡಿ, ಕೌನ್ಸೆಲಿಂಗ್​ ಮೂಲಕ ಉಪನೋಂದಣಾಧಿಕಾರಿಗಳ (Sub registrar) ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಕೌನ್ಸೆಲಿಂಗ್​ ಮೂಲಕ ಸಬ್​ರಿಜಿಸ್ಟ್ರಾರ್ ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ನೇರವಾಗಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ ಮಾಡಲಾಗುತ್ತಿತ್ತು. ಈಗಿನಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಅಕ್ರಮ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವರ್ಗಾವಣೆಗೆ ಹೊಸ ನೀತಿ ಜಾರಿ ಮಾಡಲಾಗಿದೆ.

ನೋಂದಣಿ ಇಲಾಖೆಯಲ್ಲಿ ವರ್ಗಾವಣೆ ಪಾರದರ್ಶಕ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೆ ತರುತ್ತಿದ್ದೇವೆ. ಎಫ್.ಡಿಎ ಹೊರತುಪಡಿಸಿ ಸಬ್ ರಿಜಿಸ್ಟ್ರಾರ್​​ಗಳಿಗೆ ವರ್ಗಾವಣೆ ಆಗಲಿದೆ. ಕಾರ್ಪೋರೇಷನ್ ಏರಿಯಾದಲ್ಲಿ ಇರುವ ಸಬ್ ರಿಜಿಸ್ಟ್ರಾರ್​ಗಳಿಗೆ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಇಲಾಖೆಯೇ ನೋಡಿಕೊಳ್ಳಲಿದೆ. ಆ ಮೂಲಕ ಪಾರದರ್ಶಕತೆ ತರಲು ಇದರಿಂದ ಸಾಧ್ಯವಾಗುತ್ತದೆ. ಶೋಷಣೆ ಮುಕ್ತ ವ್ಯವಸ್ಥೆ ರೂಪುಗೊಳ್ಳಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ  ಉಳಿಸಲಾಗುತ್ತದೆ. ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ. ಈ ನಿಟ್ಟಿನಲ್ಲಿ ಜಸ್ಟೀಸ್ ಡಾ.ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ತೀರ್ಮಾನಿಸಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಸಂಖ್ಯೆಯ BS-6 ಡೀಸೆಲ್ ಬಸ್ಸುಗಳನ್ನು ಒಟ್ಟು 363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘಕ್ಕೆ ಇನ್‍ಫೆಂಟ್ರಿ ರಸ್ತೆಯಲ್ಲಿ ನೀಡಿರುವ 120*150 ಅಡಿ ನಿವೇಶನದ ಗುತ್ತಿಗೆ ಅವಧಿಯನ್ನು ಜುಲೈ 2023ರಿಂದ ಪೂರ್ವಾನ್ವಯವಾಗುವಂತೆ 30 ವರ್ಷಗಳ ಗುತ್ತಿಗೆ ಅವಧಿಗೆ ವಿವಿಧ ಷರತ್ತಿಗೊಳಪಟ್ಟು ಮುಂದುವರೆಸಲು ಹಾಗೂ ವಾರ್ಷಿಕ 10,000 ರೂ.ಗಳಂತೆ ಗುತ್ತಿಗೆ ಬಾಡಿಗೆಯನ್ನು ಹೆಚ್ಚಿಸಲು ಸಚಿವ ಸಂಪುಟ ಒಪ್ಪಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Lancet Journals Probes into Tattoos | ನೀವು ಹಚ್ಚೆ ಹಾಕಿಸಿಕೊಂಡಿದ್ದೀರಾ ಅಥವಾ ಟ್ಯಾಟೂ ಹಾಕುವ ಹಂಬಲದಲ್ಲಿದ್ದೀರಾ? ಹಾಗಾದರೆ, ನೂತನ ಅಧ್ಯಯನದ ಶಾಕಿಂಗ್ ನ್ಯೂಸ್ ಬಗ್ಗೆ ಓದಿ!!

Next Post

Robot Suicide | ಕೆಲಸದ ಒತ್ತಡಕ್ಕೆ ಮೆಟ್ಟಿಲುಗಳಿಂದ ಜಿಗಿದು ಕೊರಿಯಾ ರೋಬೋಟ್ ಆತ್ಮಹತ್ಯೆ : ವಿಶ್ವದ ಮೊದಲ ಕೇಸ್

Next Post

Robot Suicide | ಕೆಲಸದ ಒತ್ತಡಕ್ಕೆ ಮೆಟ್ಟಿಲುಗಳಿಂದ ಜಿಗಿದು ಕೊರಿಯಾ ರೋಬೋಟ್ ಆತ್ಮಹತ್ಯೆ : ವಿಶ್ವದ ಮೊದಲ ಕೇಸ್

Metro Purple line Revised Timings | ನೇರಳೆ ಮಾರ್ಗದಲ್ಲಿ ಜು.6ರಿಂದ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲು, ಪ್ರಯಾಣಿಕರ ಸೇವೆಗೆ ; ಇಲ್ಲಿದೆ ವೇಳಾಪಟ್ಟಿ

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d