Wednesday, September 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

    ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್: 41 ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

  • Bengaluru Focus

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

    BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

    Namma Metro Purple Line

    ಬೆಂಗಳೂರು ಮೆಟ್ರೋ: ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ ರೈಲುಗಳ ವೇಗಕ್ಕೆ ತಾತ್ಕಾಲಿಕ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Unauthorised Cables In BESCOM Electric Poles | ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವು ಮಾಡಲು ಜು.08ರ ತನಕ ಬೆಸ್ಕಾಂ ಗಡುವು

by Bengaluru Wire Desk
July 6, 2024
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.06 www.bengaluruwire.com : ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ಜು.08 ರ ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಗಡವು ನೀಡಿರುತ್ತದೆ. 

ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು, ಅನಧಿಕೃತ ಡಾಟ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು.  ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಅಳವಡಿಸಲಾಗುತ್ತಿದೆ. 

ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ವಿವಿಧ ರೀತಿಯ ಕೇಬಲ್ ಗಳನ್ನು ಸೋಮವಾರದೊಳಗೆ (ಜುಲೈ 08) ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು ತೆರವುಗೊಳಿಸುವುದು ತಪ್ಪಿದ್ದಲ್ಲಿ, ಬೆಸ್ಕಾಂ ಅವುಗಳನ್ನು ಯಾವುದೇ ಮುನ್ಸೂಚನೆ ನೀಡದೆ  ತೆರವುಗೊಳಿಸಿ, ತಪ್ಪಿತಸ್ಥರ  ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಅನಧಿಕೃತ ಕೇಬಲ್‌ ಗಳಿಂದ ವಿದ್ಯುತ್‌ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ , ಓಎಫ್‌ಸಿ, ಡಾಟ ಕೇಬಲ್‌ , ಡಿಶ್‌ ಕೇಬಲ್‌ ಅಪರೇಟರ್‌ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಸ್ಕಾಂ  ಎಚ್ಚರಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Metro Purple line Revised Timings | ನೇರಳೆ ಮಾರ್ಗದಲ್ಲಿ ಜು.6ರಿಂದ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲು, ಪ್ರಯಾಣಿಕರ ಸೇವೆಗೆ ; ಇಲ್ಲಿದೆ ವೇಳಾಪಟ್ಟಿ

Next Post

BBMP NEWS | ಬಿಬಿಎಂಪಿಗೆ 19.86 ಕೋಟಿ ರೂ. ಬಾಡಿಗೆ ಕಟ್ಟದ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಗೆ ಬೀಗ

Next Post

BBMP NEWS | ಬಿಬಿಎಂಪಿಗೆ 19.86 ಕೋಟಿ ರೂ. ಬಾಡಿಗೆ ಕಟ್ಟದ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಗೆ ಬೀಗ

BW EXCLUSIVE | BDA PRR TENDER FLOP | ಬಿಡಿಎ ಪೆರಿಫಿರಲ್ ರಿಂಗ್ ರೋಡ್ ಮೂರನೇ ಬಾರಿ ಕರೆದ ಟೆಂಡರ್ ವಿಫಲ : ಪ್ರಾಧಿಕಾರ ಎಡವುತ್ತಿರುವುದು ಎಲ್ಲಿ?

Please login to join discussion

Like Us on Facebook

Follow Us on Twitter

Recent News

ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

September 2, 2026
ಬೆಂಗಳೂರಿನ ಇಸ್ಕಾನ್ ದೇವಸ್ಥಾನ

Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

September 2, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

September 2, 2026
ಬೆಂಗಳೂರಿನ ಇಸ್ಕಾನ್ ದೇವಸ್ಥಾನ

Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

September 2, 2026
ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

September 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d