Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Media Academy | ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಮಹಿಳಾ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಮಾಧ್ಯಮ ಅಕಾಡೆಮಿಯ ಮೊದಲ ಮಹಿಳಾ ಅಧ್ಯಕ್ಷೆ | ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟ ಸಿಎಂ

by Bengaluru Wire Desk
July 10, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.10 www.bengaluruwire.com : ಮಹತ್ವದ ಬೆಳವಣಿಗೆಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಮಹಿಳಾ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. 

ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು. 

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು. 

ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು. 

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Science News | Ram Setu ISRO Mapping | ನಾಸಾ ಉಪಗ್ರಹ ಸಹಾಯದಿಂದ ಇಸ್ರೋ ತಯಾರಿಸಿದೆ ರಾಮಸೇತುವಿನ ನಿಖರ ನಕ್ಷೆ : 29 ಕಿ.ಮೀ ಉದ್ದದ ಮುಳುಗಡೆಯಾದ ಸೇತುವೆ ಮ್ಯಾಪ್ ಹೇಗೆ ಸಿದ್ಧವಾಯ್ತು ಗೊತ್ತಾ?

Next Post

RTPS POWER PLANT | ಆರ್ ಟಿಪಿಎಸ್ ನಲ್ಲಿ ನಿರಂತರ 100 ದಿನ ತಡೆರಹಿತ ವಿದ್ಯುತ್ ಉತ್ಪಾದನೆ : ರಾಜ್ಯದ ಅತಿ ಹಳೆಯ ಶಾಖೋತ್ಪನ್ನ‌ ಸ್ಥಾವರ

Next Post

RTPS POWER PLANT | ಆರ್ ಟಿಪಿಎಸ್ ನಲ್ಲಿ ನಿರಂತರ 100 ದಿನ ತಡೆರಹಿತ ವಿದ್ಯುತ್ ಉತ್ಪಾದನೆ : ರಾಜ್ಯದ ಅತಿ ಹಳೆಯ ಶಾಖೋತ್ಪನ್ನ‌ ಸ್ಥಾವರ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

Lokayukta Raids | ಬಿಬಿಎಂಪಿ ಕಂದಾಯ ಅಧಿಕಾರಿ ಬಸವರಾಜ ಮಾಗಿ ಸೇರಿದಂತೆ 11 ಜನ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ : ಕೋಟ್ಯಾಂತರ ರೂ. ಮೌಲ್ಯದ ಹಣ, ಆಸ್ತಿಪಾಸ್ತಿ, ಚಿನ್ನಾಭರಣ ಪತ್ತೆ

Please login to join discussion

Like Us on Facebook

Follow Us on Twitter

Recent News

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d