Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lokayukta Raids | ಬಿಬಿಎಂಪಿ ಕಂದಾಯ ಅಧಿಕಾರಿ ಬಸವರಾಜ ಮಾಗಿ ಸೇರಿದಂತೆ 11 ಜನ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ : ಕೋಟ್ಯಾಂತರ ರೂ. ಮೌಲ್ಯದ ಹಣ, ಆಸ್ತಿಪಾಸ್ತಿ, ಚಿನ್ನಾಭರಣ ಪತ್ತೆ

ಬಿಬಿಎಂಪಿ ಕಂದಾಯ ಅಧಿಕಾರಿ ಬಸವರಾಜ ಮಾಗಿ ಅವರ ಸಹೋದರಿ ಹೇಮಾ ಹೆಸರಲ್ಲಿರುವ ಮನೆಯಲ್ಲಿ 10, 20, 30, 50, 100, 500 ಹಾಗೂ 1000 ಮುಖ ಬೆಲೆಯ ಅಂದಾಜು 12 ಲಕ್ಷ 30 ಸಾವಿರ ರೂ. ಮೌಲ್ಯದ ಕ್ಯಾಸಿನೋ ಕಾಯಿನ್ಸ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

by Bengaluru Wire Desk
July 11, 2024
in Bengaluru Focus, News Wire, Public interest
Reading Time: 2 mins read
0
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.11 www.bengaluruwire.com : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ 100 ಲೋಕಾಯುಕ್ತ ಅಧಿಕಾರಿಗಳು 9 ಜಿಲ್ಲೆಗಳಲ್ಲಿರುವ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಅವರಿಗೆ ಸಂಬಂಧಿಸಿದ 56 ಕಡೆ ದಾಳಿ ನಡೆಸಿದ್ದಾರೆ.

ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ತಲಾ 2 ಪ್ರಕರಣಗಳು ಸೇರಿದಂತೆ ಒಟ್ಟು 11 ಜನ ಅಧಿಕಾರಿಗಳ ಮೇಲೆ ಈ ದಾಳಿ ನಡೆದಿದ್ದು, ನಗದು, ಚಿನ್ನಾಭರಣ, ಚರಸ್ಥಿರಾಸ್ತಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯದಲ್ಲಿ ಅಕ್ರಮವಾಗಿ ಸ್ವತ್ತುಗಳನ್ನು ಎ ಖಾತೆ ರಿಜಿಸ್ಟರ್ ಗೆ ಸೇರಿಸಿದ್ದ ಆರೋಪದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ ಮಾಗಿ ಅವರ ಕಲ್ಬುರ್ಗಿ, ಬೆಂಗಳೂರು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬಿಬಿಎಂಪಿ ಕಂದಾಯ ಅಧಿಕಾರಿ ಬಸವರಾಜ ಮಾಗಿ.

ಬಸವರಾಜ ಮಾಗಿ ಅವರಿಗೆ ಸಂಬಂಧಿಸಿದಂತೆ ಬೆಂಗಳೂರಿನ 5 ಕಡೆ, ಕಲ್ಬುರ್ಗಿಯಲ್ಲಿ 4 ಕಡೆ ಲೋಕಾ ದಾಳಿ‌ ಸೇರಿದಂತೆ ಒಟ್ಟು 9 ಕಡೆ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಕಲ್ಬುರ್ಗಿ ನಗರದ ಬಡೇಪುರ, ಪಿ‌ ಅಂಡ್ ಟಿ ಕಾಲೋನಿ ಹಾಗೂ ಪಾಳಾ ಗ್ರಾಮದ ಮನೆ ಹಾಗೂ ಫಾರ್ಮ್‌ ಹೌಸ್ ನಲ್ಲಿ ಪರಿಶೀಲನೆ ನಡೆಯುತ್ತಿದೆ. ಬಡೇಪುರ ಕಾಲೋನಿಯಲ್ಲಿ ಬೃಹತ್ ಭವ್ಯ ಅಪಾರ್ಟ್ಮೆಂಟ್ ಇದ್ದು, ಬಸವರಾಜ ಮಾಗಿ ಸಹೋದರಿ ಹೇಮಾ ರವಿಪ್ರಕಾಶ್ ಹೆಸರಲ್ಲಿದೆ ಎನ್ನಲಾಗಿದೆ.

ಈ ಸ್ವತ್ತು ಕೋಟಿ ಕೋಟಿ ರೂ. ಬೆಲೆ ಬಾಳುವ ಬೃಹತ್ ಅಪಾರ್ಟ್ಮೆಂಟ್ ಆಗಿದದೆ. ಸಹೋದರಿ ಹೇಮಾ ಹೆಸರಲ್ಲಿರುವ ಮನೆಯಲ್ಲಿ 10, 20, 30, 50, 100, 500 ಹಾಗೂ 1000 ಮುಖ ಬೆಲೆಯ ಅಂದಾಜು 12 ಲಕ್ಷ 30 ಸಾವಿರ ರೂ. ಮೌಲ್ಯದ ಕ್ಯಾಸಿನೋ ಕಾಯಿನ್ಸ್ ಪತ್ತೆಯಾಗಿದೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಆಸ್ತಿ ದಾಖಲೆಗಳ ಪತ್ತೆಯಲ್ಲಿ ತೊಡಗಿದ್ದಾರೆ‌ ಎಂದು‌ ಮೂಲಗಳು ತಿಳಿಸಿವೆ.

ಉಳಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಹುಟ್ಟೂರಲ್ಲಿ ಲೋಕಾಯುಕ್ತ ಶಾಕ್ ನೀಡಿದೆ. ಬೆಳ್ಳಂಬೆಳಗ್ಗೆ ಇಜ್ಜಲಘಟ್ಟ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ನಿವೃತ್ತ ಇಇ ಶಿವರಾಜು.ಎಸ್ ಮನೆ ಮೇಲೆ ರೇಡ್ ಮಾಡಲಾಗಿದೆ. ಈ ನಿವೃತ್ತ ಸರ್ಕಾರಿ ಅಧಿಕಾರಿ ಶಿವರಾಜು, ಸಚಿವ ಚಲುವರಾಯಸ್ವಾಮಿ ಸಂಬಂಧಿ ಎಂದು ಹೇಳಲಾಗುತ್ತಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮ.ಕ್ಕೆ ಎರಡು ಕಾರಿನಲ್ಲಿ ಬಂದ ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಶಿವರಾಜು ಅವರ ತಂದೆ ಮನೆ, ತೋಟದ ಮನೆಯಲ್ಲಿ, ಬೆಳ್ಳೂರು ಬಳಿಯ ಕ್ರಷರ್ ನಲ್ಲೂ ಲೋಕಾಯುಕ್ತ ಶೋಧ ನಡೆಸುತ್ತಿದ್ದಾರೆ. ಆದರೆ ಶಿವರಾಜು ಮೈಸೂರಿನಲ್ಲಿ ನೆಲೆಸಿದ್ದರು.

ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನಲೆಯಲ್ಲಿ ಹಾರೋಹಳ್ಳಿ ರಂಗನಾಥ ಬಡಾವಣೆಯಲ್ಲಿರುವ ತಹಶಿಲ್ದಾರ್ ವಿಜಿಯಣ್ಣ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಇವರು ಕಳೆದ ಎರಡು ವರ್ಷಗಳಿಂದ ಹಾರೋಹಳ್ಳಿ ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಾರೋಹಳ್ಳಿ ಹೊರತುಪಡಿಸಿ ಕೋಲಾರ ಸೇರಿದಂತೆ 6 ಕಡೆಗಳಲ್ಲಿ ಒಟ್ಟು 12 ಜನ ಲೋಕಾಯುಕ್ತ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ.

ಉಳಿದಂತೆ ದಾಳಿಗೊಳಗಾದ ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ :

 * ಚಿತ್ರದುರ್ಗ

 ಎಂ ರವೀಂದ್ರ, ಮುಖ್ಯ ಇಂಜಿನಿಯರ್ (ನಿವೃತ್ತ)

 ಸಣ್ಣ ನೀರಾವರಿ ಇಲಾಖೆ, ಬೆಂಗಳೂರು

* ಧಾರವಾಡ

 ಶೇಖರಗೌಡ 

 ಯೋಜನಾ ನಿರ್ದೇಶಕ

* ಬೆಳಗಾವಿ

 ಮಹಾದೇವ ಬನ್ನೂರು

 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್

 * ದಾವಣಗೆರೆ

 ಡಿ ಎಚ್ ಉಮೇಶ್

 ಕಾರ್ಯನಿರ್ವಾಹಕ ಇಂಜಿನಿಯರ್ (ವಿ), 

 * ದಾವಣಗೆರೆ

 ಎಂ ಎಸ್ ಪ್ರಭಾಕರ್

 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್

 * ಮೈಸೂರು

 ಮಹೇಶ್ ಕೆ 

 ಸುಪ್ಟ್ ಇಂಜಿನಿಯರ್

* ಹಾಸನ

 ಎನ್ ಎಂ ಜಗದೀಶ್ 

 ಗ್ರೇಡ್-1 ಕಾರ್ಯದರ್ಶಿ

* ಚಿತ್ರದುರ್ಗ

 ಕೆ ಜಿ ಜಗದೀಶ್ 

 ಸುಪ್ಟ್ ಇಂಜಿನಿಯರ್

ಆಯಾ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಲೋಕಾಯುಕ್ತ ದಾಳಿ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿದ್ದು, ತನಿಖೆ ಮುಂದುವರೆದಿದೆ.

WhatsApp Join our WhatsApp Channel
Previous Post

RTPS POWER PLANT | ಆರ್ ಟಿಪಿಎಸ್ ನಲ್ಲಿ ನಿರಂತರ 100 ದಿನ ತಡೆರಹಿತ ವಿದ್ಯುತ್ ಉತ್ಪಾದನೆ : ರಾಜ್ಯದ ಅತಿ ಹಳೆಯ ಶಾಖೋತ್ಪನ್ನ‌ ಸ್ಥಾವರ

Next Post

Karnataka Guarantee Schemes | ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

Next Post

Karnataka Guarantee Schemes | ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

Illegal Advertisement | ಅಕ್ರಮ ಜಾಹೀರಾತು ತೆರವು ಮಾಡುವಲ್ಲಿ ಬಿಬಿಎಂಪಿ ವಿಫಲ : ಹೈಕೋರ್ಟ್ ಮತ್ತೆ ಗರಂ ; ಕ್ರಮಕ್ಕೆ ಮುಂದಾದ ಪಾಲಿಕೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group