Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Cauvery Water | ತಮಿಳುನಾಡಿಗೆ ನೀರು ಬಿಡುವ ಸಿಡಬ್ಲ್ಯುಆರ್ ಸಿ ಆದೇಶದ ವಿರುದ್ಧ  ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ : ಜುಲೈ 14 ರಂದು ಸರ್ವಪಕ್ಷ ಸಭೆ ; ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ - ಸಿಎಂ

by Bengaluru Wire Desk
July 12, 2024
in News Wire, Public interest
Reading Time: 1 min read
0

ಬೆಂಗಳೂರು, ಜು.12 www.bengaluruwire.com :  ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. 

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು ಕಾವೇರಿ ನೀರು ನಿಯಂತ್ರಣ ಸಮಿತಿಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಮಿತಿಯವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು. ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು. 

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅಂತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಸಭೆಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಹೆಚ್. ಮುನಿಯಪ್ಪ, ಡಾ. ಹೆಚ್.ಸಿ. ಮಹದೇವಪ್ಪ, ಚೆಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Illegal Advertisement | ಅಕ್ರಮ ಜಾಹೀರಾತು ತೆರವು ಮಾಡುವಲ್ಲಿ ಬಿಬಿಎಂಪಿ ವಿಫಲ : ಹೈಕೋರ್ಟ್ ಮತ್ತೆ ಗರಂ ; ಕ್ರಮಕ್ಕೆ ಮುಂದಾದ ಪಾಲಿಕೆ

Next Post

KMF Milk | ಕೆಎಂಎಫ್ ಕಳೆದ 10 ವರ್ಷಗಳಲ್ಲಿ ಟಾಪ್ ಬ್ರಾಂಡ್ ಆಗಿ ಬೆಳೆದಿದ್ದು ಹೇಗೆ? ಹೈನುಗಾರಿಕೆ ರೈತರ ಕೈಹಿಡಿದು ಹಾಲಿನ ಹೊಳೆ ಹರಿಯುತ್ತಿರುವುದರ ಹಿಂದಿನ ಕಾರಣಗಳೇನು? ಇಲ್ಲಿದೆ ಡಿಟೇಲ್ಸ್

Next Post
ಸಾಲಿನಲ್ಲಿ ನಿಂತು, ಮಹಿಳೆಯರು ಹಾಲಿನ ಡೈರಿಗೆ ತಾವು ತಂದ ಹಾಲನ್ನು ನೀಡುತ್ತಿರುವ ಸಾಂದರ್ಭಿಕ ಚಿತ್ರ.

KMF Milk | ಕೆಎಂಎಫ್ ಕಳೆದ 10 ವರ್ಷಗಳಲ್ಲಿ ಟಾಪ್ ಬ್ರಾಂಡ್ ಆಗಿ ಬೆಳೆದಿದ್ದು ಹೇಗೆ? ಹೈನುಗಾರಿಕೆ ರೈತರ ಕೈಹಿಡಿದು ಹಾಲಿನ ಹೊಳೆ ಹರಿಯುತ್ತಿರುವುದರ ಹಿಂದಿನ ಕಾರಣಗಳೇನು? ಇಲ್ಲಿದೆ ಡಿಟೇಲ್ಸ್

ಬಿಎಂಟಿಸಿ ಬಸ್ ಸಾಂದರ್ಭಿಕ ಚಿತ್ರ

BMTC Metro Feeder Bus Service | ಬಿಎಂಟಿಸಿಯಿಂದ ಕೆಂಗೇರಿ ಟಿಟಿಎಂಸಿ ಮಾರ್ಗದಲ್ಲಿ ಹೊಸ ಮೆಟ್ರೋ ಫೀಡರ್ ಮಾರ್ಗ ಪರಿಚಯ : ಜು.15 ರಿಂದ ಬಸ್ ಸೇವೆ ಶುರು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group