Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BMTC Metro Feeder Bus Service | ಬಿಎಂಟಿಸಿಯಿಂದ ಕೆಂಗೇರಿ ಟಿಟಿಎಂಸಿ ಮಾರ್ಗದಲ್ಲಿ ಹೊಸ ಮೆಟ್ರೋ ಫೀಡರ್ ಮಾರ್ಗ ಪರಿಚಯ : ಜು.15 ರಿಂದ ಬಸ್ ಸೇವೆ ಶುರು

by Bengaluru Wire Desk
July 13, 2024
in Bengaluru Focus
Reading Time: 1 min read
0
ಬಿಎಂಟಿಸಿ ಬಸ್ ಸಾಂದರ್ಭಿಕ ಚಿತ್ರ

ಬಿಎಂಟಿಸಿ ಬಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.13 www.bengaluruwire.com : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆಂಗೇರಿ ಸುತ್ತಮುತ್ತಲ ಪ್ರದೇಶಗಳ ಪ್ರಯಾಣಿಕರಿಗೆ ಅನುಕೂಲವಾಗಲು ಜು.15ರಿಂದ ಎಂಎಫ್-35 ಮಾರ್ಗ ಸಂಖ್ಯೆಯ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ಪರಿಚಯಿಸುತ್ತಿದೆ.‌

ಹವಾನಿಯಂತ್ರಣರಹಿತ ಸೇವೆಯಡಿ ಕೆಂಗೇರಿ ಟಿಟಿಎಂಸಿಯಿಂದ ಗೊಟ್ಟಿಗೆರೆ ನೈಸ್ ರೋಡ್ ಜಂಕ್ಷನ್ ತನಕ ಬೆಳಗ್ಗೆಯಿಂದ ರಾತ್ರಿ 8.30ರ ತನಕ ಮೆಟ್ರೋ ಫೀಡರ್ ಬಸ್ ಸೇವೆಯಿರಲಿದೆ.

ವಿವರ ಕೆಳಕಂಡಂತಿದೆ : 

ಕೆಂಗೇರಿ ಟಿಟಿಎಂಸಿಯಿಂದ ಹೊರಟು ಶ್ರೀನಿವಾಸಪುರ ಕ್ರಾಸ್, ಕರಿಯನಪಾಳ್ಯ, ಕರಿಷ್ಮ ಹಿಲ್ಸ್, ರಘುವನಹಳ್ಳಿ ಕ್ರಾಸ್, ಅವಲಹಳ್ಳಿ ಬಿಡಿಎ ಲೇಔಟ್, ಅಂಜನಪುರ ಮೂಲಕ ಗೊಟ್ಟಿಗೆರೆ ನೈಸ್ ರೋಡ್ ಜಂಕ್ಷನ್ ವರೆಗೆ ಫೀಡರ್ ಬಸ್ ಹೋಗಿ ಬರುವ ಸೇವೆ ಒದಗಿಸಲಿದೆ.

ಈ ಮಾರ್ಗದ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿದೆ‌ :

ಕೆಂಗೇರಿ ಟಿಟಿಎಂಸಿಯಿಂದ ಗೊಟ್ಟಿಗೆರೆ ನೈಸ್ ರೋಡ್ ಜಂಕ್ಷನ್‌ ಕಡೆಗೆ ಹೊರಡುವ ಸಮಯ :

7:05, 7:35, 8:15, 8:50, 9:35, 10:30, 11:00, 11:40, 12:20, 12:50, 13:30, 14:00, 14:45, 15:15, 16:15, 16:45, 17:30, 18:00, 20:00, 20:30

ಗೊಟ್ಟಿಗೆರೆ ನೈಸ್ ರೋಡ್ ಜಂಕ್ಷನ್‌ ನಿಂದ ಕೆಂಗೇರಿ ಟಿಟಿಎಂಸಿ ಕಡೆಗೆ ಹೊರಡುವ ಸಮಯ :

ಬೆಳಗ್ಗೆ 6:05, 6:35, 8:15, 8:45, 9:30, 10:30, 11:10, 11:40, 12:20, 12:50, 13:35, 14:05, 15:05, 15:35, 15:55, 16:50, 17:25, 17:55, 18:50, 19:20

WhatsApp Join our WhatsApp Channel
Previous Post

KMF Milk | ಕೆಎಂಎಫ್ ಕಳೆದ 10 ವರ್ಷಗಳಲ್ಲಿ ಟಾಪ್ ಬ್ರಾಂಡ್ ಆಗಿ ಬೆಳೆದಿದ್ದು ಹೇಗೆ? ಹೈನುಗಾರಿಕೆ ರೈತರ ಕೈಹಿಡಿದು ಹಾಲಿನ ಹೊಳೆ ಹರಿಯುತ್ತಿರುವುದರ ಹಿಂದಿನ ಕಾರಣಗಳೇನು? ಇಲ್ಲಿದೆ ಡಿಟೇಲ್ಸ್

Next Post

US Donald Trump Assassination Attempt | ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ : ಇಬ್ಬರು ಸಾವು

Actor Rakshit Shetty Against FIR | ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲು : ಕಾಪಿರೈಟ್ ಉಲ್ಲಂಘನೆ ಆರೋಪ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group