Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

US Donald Trump Assassination Attempt | ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ : ಇಬ್ಬರು ಸಾವು

1981 ರಲ್ಲಿ ಡೊನಾಲ್ಡ್ ರೇಗನ್ ಹತ್ಯೆಯ ನಂತರ ಮಾಜಿ ಅಧ್ಯಕ್ಷ ಮತ್ತು ಅಧ್ಯಕ್ಷೀಯ ಅಭ್ಯರ್ಥಿಯ ಮೇಲೆ ಇದು ಮೊದಲ ಹತ್ಯೆಯ ಪ್ರಯತ್ನವಾಗಿದೆ. 4 ತಿಂಗಳ ನಂತರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

by Bengaluru Wire Desk
July 14, 2024
in News Wire, Public interest
Reading Time: 1 min read
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಚುನಾವಣಾ ಪ್ರಚಾರದ ಭಾಗವಾಗಿ, ಜು.13ರಂದು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಕೊರ ಟ್ರಂಪ್‌ ಗುರಿಯಾಗಿಸಿ ದಾಳಿ ನಡೆಸಿದ್ದು, ಅವರ ಮುಖಕ್ಕೆ ಗಾಯವಾಗಿದೆ. ದಾಳಿಯಿಂದಾಗಿ ಟ್ರಂಪ್‌ ಅವರ ಕಿವಿ ಹಾಗೂ ಮುಖದ ಮೇಲೆ ರಕ್ತ ಕಾಣಿಸಿಕೊಂಡಿದೆ. ಸಿಕ್ರೇಟ್‌ ಸರ್ವಿಸ್ ಏಜೆಂಟರು ಈ ಸಂದರ್ಭದಲ್ಲಿ ಟ್ರಂಪ್‌ ಅವರನ್ನು ಸುತ್ತುವರೆದು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.

ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ದಾಳಿಯಲ್ಲಿ ಟ್ರಂಪ್‌ ಅವರನ್ನು ಸುತ್ತುವರೆದು ರಕ್ಷಿಸುವಲ್ಲಿ ಪ್ರತಿ ದಾಳಿ ನಡೆಸಿ ದಾಳಿಕೋರನೊಬ್ಬನನ್ನು ಕೊಂದಿದ್ದಾರೆ. ಮತ್ತೊಬ್ಬನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಟ್ರಂಪ್ ಅಭಿಮಾನಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಅಭಿಮಾನಿ ಗಾಯಗೊಂಡಿದ್ದಾರೆ. ಈ ಬಗ್ಗೆ ಗುಪ್ತಚರ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಯುಎಸ್ ಮಾಧ್ಯಮಗಳ ಪ್ರಕಾರ, ಶೂಟರ್ ಅನ್ನು 20 ವರ್ಷದ ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಎಫ್‌ಬಿಐ ಗುರುತಿಸಿದೆ.  ಕ್ರೂಕ್ಸ್ ಅವರನ್ನು ಎಫ್ ಬಿಐ (FBI) “ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನದಲ್ಲಿರುವ ವ್ಯಕ್ತಿ” ಎಂದು ಹೆಸರಿಸಿದೆ.

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ನಡೆಸಿದ ವ್ಯಕ್ತಿಯ ಫೊಟೊ ಚಿತ್ರದಲ್ಲಿದೆ.

ಟ್ರಂಪ್‌ ಮೇಲೆ ದಾಳಿ ನಡೆಸುವ ಮೊದಲು ದಾಳಿಕೋರ ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದನು. 1981ರ ಬಳಿಕ ಅಮೆರಿಕದ ಮಾಜಿ ಅಧ್ಯಕ್ಷರ ಮೇಲೆ ಆಗಲಿ ಅಥವಾ ಅಧ್ಯಕ್ಷೀಯ ಅಭ್ಯರ್ಥಿಯ ಮೇಲೆ ಆಗಲಿ ಗುಂಡಿನ ದಾಳಿ ನಡೆದಿದ್ದು, ಇದೇ ಮೊದಲು. ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಈ ದಾಳಿಯನ್ನು ಖಂಡಿಸಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಅಮೆರಿಕದಲ್ಲಿ ಚುನಾವಣೆಗಳು ನಡೆಯಲಿವೆ. ಈ ಚುನಾವಣೆಗಳ ಕಾವು ಏರುತ್ತಿದ್ದಂತೆ ಟ್ರಂಪ್ ಮೇಲಿನ ದಾಳಿ ಹಲವು ಸಂಶಯಗಳಿಗೆ ಕಾರಣವಾಗಿದೆ. ಟ್ರಂಪ್‌ ಸಭೆಯಲ್ಲಿ ಸಭೀಕರನ್ನು ಉದ್ದೇಶಿಸಿ ಮಾತನಾಡುವಾಗ ದಾಳಿಕೋರರು ಈ ಕೃತ್ಯ ಎಸಗಿದ್ದಾರೆ. 

ಟ್ರಂಪ್‌ ಮುಷ್ಠಿ ತೋರಿಸಿದ್ದು ಏಕೆ?

ದಾಳಿಯ ವೇಳೆ ದುಷ್ಕರ್ಮಿ ಎರಡು ಗುಂಡುಗಳನ್ನು ಹಾರಿಸಿದ್ದಾನೆ. ಈ ಗುಂಡುಗಳ ಟ್ರಂಪ್ ಅವರ ಬಾಯಿ ಹಾಗೂ ಕಿವಿಯ ಹತ್ತಿರ ತಗುಲಿ ರಕ್ತ ಕಾಣಿಸಿಕೊಂಡಿತು. ತಕ್ಷಣವೇ ಟ್ರಂಪ್‌ ಬಾಯಿಯ ಹತ್ತಿರ ಕೈ ಹಿಡಿದು ಓಹ್ ಎಂದು ಭಾಷಣ ಮಾಡುತ್ತಿರುವ ಕಡೆ ಹೋಗಿ ಅಡಗಿಕೊಂಡರು.

ಬಳಿಕ ಸಿಕ್ರೇಟ್‌ ಏಜೆಂಟರು ಬಂದು ಅವರನ್ನು ಸುತ್ತು ವರೆದು ರಕ್ಷಣೆ ನೀಡಿದರು. ಈ ವೇಳೆ ಟ್ರಂಪ್‌ ಮುಷ್ಠಿ ಎತ್ತಿ ಗಾಳಿಯಲ್ಲಿ ಗುದ್ದಿದರು. ವಾಹನ ಏರುವ ಮುನ್ನವೂ ಡೊನಾಲ್ಡ್ ಟ್ರಂಪ್ ಗುಂಪಿನ ಕಡೆಗೆ ತಿರುಗಿ ತನ್ನ ಮುಷ್ಟಿಯನ್ನು ತೋರಿಸಿದರು. ಹೀಗೆ ಮುಷ್ಠಿ ತೋರಿಸುವ ಮೂಲಕ ನಾನು ಯಾವುದಕ್ಕೂ ವಿಚಲಿತನಾಗುವುದಿಲ್ಲ ಎಂದು ಸಂದೇಶ ರವಾನಿಸಿದರು.

ಇದೇ ವೇಳೆ ತಮ್ಮನ್ನು ರಕ್ಷಿಸಿದ ಸಿಕ್ರೇಟ್‌ ಏಜೆಂಟ್‌ಗಳಿಗೆ ಟ್ರಂಪ್‌ ಧನ್ಯವಾದ ತಿಳಿಸಿದರು. ವರದಿಯ ಪ್ರಕಾರ ಟ್ರಂಪ್‌ ವೈದ್ಯರ ಮೇಲ್ವಿಚಾರಣೆಯಲ್ಲಿ ಚೇತರಿಕೆ ಕಂಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಹಿರಿಯ ಮಗ ಡೊನಾಲ್ಡ್ ಟ್ರಂಪ್ ಜೂನಿಯರ್ ಅವರು ಅಮೆರಿಕಾದ ಧ್ವಜದ ಮುಂದೆ ತನ್ನ ಮುಷ್ಟಿಯನ್ನು ಎತ್ತುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಅಮೆರಿಕವನ್ನು ಉಳಿಸಲು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ದಾಳಿಯನ್ನು ಖಂಡಿಸಿರುವ ಜೋ ಬೈಡನ್‌ :

“1981 ರಲ್ಲಿ ಡೊನಾಲ್ಡ್ ರೇಗನ್ ಹತ್ಯೆಯ ನಂತರ ಮಾಜಿ ಅಧ್ಯಕ್ಷ ಮತ್ತು ಅಧ್ಯಕ್ಷೀಯ ಅಭ್ಯರ್ಥಿಯ ಮೇಲೆ ಇದು ಮೊದಲ ಹತ್ಯೆಯ ಪ್ರಯತ್ನವಾಗಿದೆ. 4 ತಿಂಗಳ ನಂತರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಒಂದು ದೇಶವಾಗಿ ನಾವು ಈ ಘಟನೆಯನ್ನು ಖಂಡಿಸಬೇಕು” ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ.  

ಬಿಡೆನ್ ಅವರು ಟ್ರಂಪ್ ಅವರೊಂದಿಗೆ ಸಂಪರ್ಕ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಕೂಡ ಗುಂಡಿನ ದಾಳಿಯನ್ನು ಖಂಡಿಸಿದ್ದಾರೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದಿದ್ದಾರೆ.

ಅಮೆರಿಕದಲ್ಲಿ ಬಂದೂಕಿನ ದಾಳಿ ಇತಿಹಾಸ :

ಅಮೆರಿಕವು ಹಲವು ವರ್ಷಗಳಿಂದ ಬಂದೂಕಿನ ದಾಳಿಗಳು ನಡೆಯುತ್ತಲೇ ಇವೆ. 1963 ರಲ್ಲಿ, ಜಾನ್ ಎಫ್ ಕೆನಡಿ ಅವರು ಅಧ್ಯಕ್ಷರಾಗಿದ್ದಾಗ ಹತ್ಯೆಯಾಗಿದ್ದರು. 1968 ರಲ್ಲಿ, ರಾಬರ್ಟ್ ಎಫ್. ಕೆನಡಿ ಮತ್ತು ಇತರ ಚುನಾವಣಾ ಅಭ್ಯರ್ಥಿಗಳನ್ನು ಕ್ಯಾಲಿಫೋರ್ನಿಯಾದಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.

WhatsApp Join our WhatsApp Channel
Previous Post

BMTC Metro Feeder Bus Service | ಬಿಎಂಟಿಸಿಯಿಂದ ಕೆಂಗೇರಿ ಟಿಟಿಎಂಸಿ ಮಾರ್ಗದಲ್ಲಿ ಹೊಸ ಮೆಟ್ರೋ ಫೀಡರ್ ಮಾರ್ಗ ಪರಿಚಯ : ಜು.15 ರಿಂದ ಬಸ್ ಸೇವೆ ಶುರು

Next Post

Actor Rakshit Shetty Against FIR | ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲು : ಕಾಪಿರೈಟ್ ಉಲ್ಲಂಘನೆ ಆರೋಪ

Next Post

Actor Rakshit Shetty Against FIR | ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲು : ಕಾಪಿರೈಟ್ ಉಲ್ಲಂಘನೆ ಆರೋಪ

ಅನಧಿಕೃತ ಕೇಬಲ್ ಗಳ ಪ್ರಾತಿನಿಧಿಕ ಚಿತ್ರ.

BW SPECIAL | BESCOM Electric Poles | ಬೆಂಗಳೂರು : ವಿದ್ಯುತ್ ಕಂಬದ ಮೇಲೆ ಹಾಕಲಾಗಿದ್ದ 762 ಕಿ.ಮೀ ಉದ್ದದ ಅನಧಿಕೃತ ಕೇಬಲ್  ಕಡಿತ : ಕೇಬಲ್ ಮಾಫಿಯಾಕ್ಕೆ ಚುರುಕು ಮುಟ್ಟಿಸಿದ ಬೆಸ್ಕಾಂ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group