Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA Published 172 Illegal Layouts List | ಬೆಂಗಳೂರಿನಲ್ಲಿದೆ 172 ಅನಧಿಕೃತ ಬಡಾವಣೆಗಳು ಎಚ್ಚರ!! : ಬಿಡಿಎ, ಕಾನೂನು ಬದ್ಧವಲ್ಲದ ಖಾಸಗಿ ಲೇಔಟ್ ಗಳ ಸಂಪೂರ್ಣ ವಿವರ ಪ್ರಕಟಿಸಿದೆ : ಇಲ್ಲಿದೆ ಅವುಗಳ ಪಟ್ಟಿ

BDA Published 172 Illegal Layouts | ಬೆಂಗಳೂರಿನಲ್ಲಿದೆ 172 ಅನಧಿಕೃತ ಬಡಾವಣೆಗಳು : ಬಿಡಿಎ ಅಧಿಕೃತವಾಗಿ ಕಾನೂನು ಬದ್ಧವಲ್ಲದ ಲೇಔಟ್ ಗಳ ಸಂಪೂರ್ಣ ವಿವರ ಪ್ರಕಟಿಸಿದೆ : ಇಲ್ಲಿದೆ ಸಂಪೂರ್ಣ ಪಟ್ಟಿ

by Bengaluru Wire Desk
July 16, 2024
in Bengaluru Focus, Public interest
Reading Time: 2 mins read
2
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.16 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (Bengaluru Development Authority -BDA) ವು ಅನಧಿಕೃತ ಬಡಾವಣೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಹೂಡಿ ಸಾರ್ವಜನಿಕರು ಮೋಸ ಹೋಗುವುದನ್ನು ತಪ್ಪಿಸುವ ಸಲುವಾಗಿ ರಾಜಧಾನಿ ಬೆಂಗಳೂರು ನಗರದಲ್ಲಿ 172 ಅನಧಿಕೃತ ಬಡಾವಣೆಗಳಿರುವುದನ್ನು ಪತ್ತೆಹಚ್ಚಿದೆ. ಈ ಕುರಿತ ಅನಧಿಕೃತ ಲೇಔಟ್ ಗಳ ಪಟ್ಟಿಯಿರುವ ಸಂಪೂರ್ಣ ವಿವರವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಇಂತಹ ಅಕ್ರಮ ಲೇಔಟ್ ಗಳಲ್ಲಿ ನಿವೇಶನ ಅಥವಾ ಮನೆ ಖರೀದಿಸದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತನ್ನ ವೆಬ್‌ಸೈಟ್‌ನಲ್ಲಿ ಅನಧಿಕೃತ ಬಡಾವಣೆಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಬಿಡಿಎ 279 ಅನಧಿಕೃತ ಲೇಔಟ್ ಗಳ ಪಟ್ಟಿಯನ್ನು ಪ್ರಕಟಿಸಿತ್ತು. ಆ ಪಟ್ಟಿಯಲ್ಲಿ ಲೇಔಟ್ ನಿರ್ಮಿಸಿದ ವಿಸ್ತೀರ್ಣ ಮತ್ತಿತರ ವಿವರಗಳಿರಲಿಲ್ಲ. ಬಳಿಕ ಬಿಬಿಎಂಪಿ ಮತ್ತು ಬಿಡಿಎ ವ್ಯಾಪ್ತಿಯಲ್ಲಿನ ಅಕ್ರಮ ಬಡಾವಣೆಗಳ ನಿಖರ ಸಂಖ್ಯೆ ತಿಳಿಯಲು ತಾಲ್ಲೂಕು ಪಂಚಾಯತ್ ಇಲಾಖೆ ಸದಸ್ಯರು ಹಾಗೂ ಇಂಜಿನಿಯರ್ ಸದಸ್ಯರ ವಿಭಾಗದ ಎಂಜಿನಿಯರ್‌ಗಳನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಿ ಅಂತಿಮವಾಗಿ 172 ಅನಧಿಕೃತ ಬಡಾವಣೆಗಳನ್ನು ನಿರ್ಮಿಸಿದ ಅದರ ಮಾಲೀಕರ ಹೆಸರು, ಸ್ವತ್ತಿನ ವಿಸ್ತೀರ್ಣ, ಸರ್ವೇ ನಂಬರ್, ಆ ಆಸ್ತಿಯು ಇರುವ ಸರ್ವೆ ನಂಬರ್, ಗ್ರಾಮ, ಹೋಬಳಿ, ತಾಲ್ಲೂಕುಗಳ ಮಾಹಿತಿಗಳ ಸಂಪೂರ್ಣ ವಿವರವನ್ನು ಬಿಡಿಎ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಬೆಂಗಳೂರು ಉತ್ತರ ತಾಲ್ಲೂಕಿನಲ್ಲೇ ಅತಿಹೆಚ್ಚು ಅನಧಿಕೃತ ಬಡಾವಣೆ :

ಈ 172 ಅನಧಿಕೃತ ಬಡಾವಣೆಗಳಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನಲ್ಲೇ ಅತಿಹೆಚ್ಚು ಅಂದರೆ 81ಕ್ಕೂ ಹೆಚ್ಚು ಬಡಾವಣೆಗಳನ್ನು ಬಿಡಿಎ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ 59ಕ್ಕೂ ಹೆಚ್ಚು ಅಕ್ರಮ ಬಡಾವಣೆಗಳಿವೆ. ಒಟ್ಟು 16 ಹೋಬಳಿಗಳಲ್ಲಿ ಅನಧಿಕೃತ ಬಡಾವಣೆ ರಚನೆಯಾಗಿದೆ. ಉತ್ತರಹಳ್ಳಿ ಹೋಬಳಿ, ಕೆಂಗೇರಿ ಹೋಬಳಿ, ಯಶವಂತಪುರ ಹೋಬಳಿ, ಅತ್ತಿಬೆಲೆ ಹೋಬಳಿ, ವರ್ತೂರು ಹೋಬಳಿ, ಬೇಗೂರು ಹೋಬಳಿ, ಜಿಗಣಿ ಹೋಬಳಿ, ಕೆ.ಆರ್.ಪುರ ಹೋಬಳಿ, ಭಟ್ಟರಹಳ್ಳಿ ಹೋಬಳಿ, ಬಿದರಹಳ್ಳಿ ಹೋಬಳಿ, ಯಲಹಂಕ ಹೋಬಳಿ, ಜಾಲ ಹೋಬಳಿ, ಕಸಬಾ ಹೋಬಳಿ, ದಾಸನಪುರ ಹೋಬಳಿ, ಸರ್ಜಾಪುರ ಹೋಬಳಿ, ಹೆಸರಘಟ್ಟ ಹೋಬಳಿಗಳ ವ್ಯಾಪ್ತಿಯಲ್ಲಿ ಹಳ್ಳಿಗಳಲ್ಲಿ ನಿರ್ಮಿಸುವ ಬಡಾವಣೆಗಳ ಬಗ್ಗೆ ಸಾರ್ವಜನಿಕರು ಪರಿಶೀಲಿಸಿ ನಿವೇಶನ ಅಥವಾ ಮನೆಯನ್ನು ಕೊಂಡರೆ ಉತ್ತಮ. ಇಲ್ಲವಾದಲ್ಲಿ ಅನಗತ್ಯವಾಗಿ ಸಮಸ್ಯೆಗೆ ಒಳಗಾಗುತ್ತೀರ. ಈ ಹೋಬಳಿಗಳ ಪೈಕಿ ಅತಿಹೆಚ್ಚು ಅನಧಿಕೃತ ಬಡಾವಣೆಗಳು ಉತ್ತರಹಳ್ಳಿ, ಕೆಂಗೇರಿ, ಯಶವಂತಪುರ, ದಾಸನಪುರ, ಬೇಗೂರು ಹಾಗೂ ಕೆ.ಆರ್.ಪುರ ಹೋಬಳಿಗಳಲ್ಲಿ ಕಂಡು ಬಂದಿದೆ.

ಇದನ್ನೂ ಓದಿ : * BW EXCLUSIVE | BDA PRR TENDER FLOP | ಬಿಡಿಎ ಪೆರಿಫಿರಲ್ ರಿಂಗ್ ರೋಡ್ ಮೂರನೇ ಬಾರಿ ಕರೆದ ಟೆಂಡರ್ ವಿಫಲ : ಪ್ರಾಧಿಕಾರ ಎಡವುತ್ತಿರುವುದು ಎಲ್ಲಿ?

  • BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

ಅನಧಿಕೃತ ಲೇಔಟ್ ಗಳೆಂದರೆ ಏನು? :

ಅಕ್ರಮ ಲೇಔಟ್‌ಗಳೆಂದರೆ ಮೂರು ಹಂತಗಳನ್ನು ಅನುಸರಿಸದೆ ವಸತಿ ಭೂಮಿಯಾಗಿ ಪರಿವರ್ತಿಸಲಾದ ಕೃಷಿ ಭೂಮಿಯಾಗಿರುತ್ತದೆ. ಇಂತಹ ಲೇಔಟ್ ಗಳಲ್ಲಿ ಅಕಸ್ಮಾತ್ ಮನೆ ಅಥವಾ ನಿವೇಶನಗಳನ್ನು ಕೊಂಡರೆ ಬ್ಯಾಂಕ್ ಲೋನ್ ಸಿಗುವುದಿಲ್ಲ. ಸೂಕ್ತ ರೀತಿಯಲ್ಲಿ ನಿಯಮಾವಳಿಯಂತೆ ಕನಿಷ್ಠ 30 ಅಡಿ ರಸ್ತೆಯನ್ನು ಮಾಡಿರುವುದಿಲ್ಲ. ಪಾರ್ಕ್, ನಾಗರೀಕ ಸೌಲಭ್ಯಗಳಿಗಾಗಿ ತೆರೆದ ಪ್ರದೇಶ ಬಿಟ್ಟಿರುವುದಿಲ್ಲ. ಸರ್ಕಾರಿ ಕರಾಬು, ಕೆರೆಯನ್ನು ಒತ್ತುವರಿ ಮಾಡಿ ಲೇಔಟ್ ನಿರ್ಮಿಸಿದ್ದರೆ, ಮುಂದೆ ಅಂತಹ ಸ್ಥಳದಲ್ಲಿ ನಿವೇಶನಕೊಳ್ಳವ ಸಾರ್ವಜನಿಕರು ತೊಂದರೆಯಲ್ಲಿ ಸಿಲುಕಬಹುದು. ಹೀಗಾಗಿ ಅನಧಿಕೃತ ಬಡಾವಣೆಗಳ ಪಟ್ಟಿಯನ್ನು ಪರಿಶೀಲಿಸಿ, ಎಚ್ಚೆತ್ತುಕೊಳ್ಳಬೇಕು ಎಂದು ಬಿಡಿಎ ನಗರ ಯೋಜನಾ ಸದಸ್ಯ ಎಲ್.ಶಶಿಕುಮಾರ್ ಹೇಳಿದ್ದಾರೆ.

BDA-LISTED-Unauthorized_Layout_LISTS_In_Bangalore_2024Download

ಭೂ ಬಳಕೆ ಬದಲಾವಣೆಗೆ ಬಿಡಿಎಯಿಂದ ಪರಿವರ್ತನೆಗೆ ಅಗತ್ಯವಾದ ಅನುಮತಿಯನ್ನು ತೆಗೆದುಕೊಳ್ಳುವುದು, ಪರಿವರ್ತನೆಗೆ ಜಿಲ್ಲಾಧಿಕಾರಿಗಳ ಒಪ್ಪಿಗೆ ಮತ್ತು ಲೇಔಟ್ ರಚನೆಗೆ ಬಿಡಿಎ ಅನುಮೋದನೆ ಪಡೆದುಕೊಂಡಿರುವ ಬಡಾವಣೆಯಾಗಿರುತ್ತದೆ ಎಂದು. ಯಾವುದೇ ಲೇಔಟ್‌ನಲ್ಲಿ ನಿವೇಶನ ಅಥವಾ ಮನೆಗಳನ್ನು ಖರೀದಿಸಲು ಹೆಚ್ಚು ಹಣವನ್ನು ಹೂಡಿಕೆ ಮಾಡುವ ಸಾರ್ವಜನಿಕರು ಈ ಎಲ್ಲಾ ಅಂಶಗಳನ್ನು ಪರಿಶೀಲಿಸಬೇಕು. ತಮ್ಮ ಆಸ್ತಿ ಕಾನೂನುಬದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಪರೀಕ್ಷೆ ಮಾಡುವಂತೆ ನಾವು ಸಾರ್ವಜನಿಕರನ್ನು ಪದೇ ಪದೇ ಒತ್ತಾಯಿಸುತ್ತೇವೆ. ಈ ಅಕ್ರಮ ಬಡಾವಣೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮೂಲ ಸೌಕರ್ಯಗಳನ್ನು ಸರಿಯಾಗಿ ಒದಗಿಸಿರುವುದಿಲ್ಲ.

ಅನೇಕರು ಪಂಚಾಯಿತಿಯಿಂದ ಅನುಮೋದನೆ ಪಡೆದು ಅನುಮೋದನೆ ನೀಡಲು ಅಧಿಕಾರ ಹೊಂದಿಲ್ಲದಿದ್ದರೂ ಒಪ್ಪಿಗೆ ನೀಡುತ್ತಾರೆ. ಅಕ್ರಮವಲ್ಲದ ಲೇಔಟ್‌ಗಳಿಗೆ ನೀರು, ವಿದ್ಯುತ್‌ ನೀಡದಿದ್ದರೆ ನಿಯಂತ್ರಣ ಸುಲಭವಾಗುತ್ತದೆ. ಅಕ್ರಮ ಬಡಾವಣೆಗಳು ಅಥವಾ ಕಟ್ಟಡಗಳು ಪತ್ತೆಯಾದಾಗ ಕೆಡವಲಾಗುತ್ತದೆ. ಆದರೆ ಇಲ್ಲಿ ಶಿಕ್ಷೆಗೆ ಯಾವುದೇ ನಿರ್ದಿಷ್ಟ ಕಾನೂನು ಇಲ್ಲ ಎಂದು ಎಂಜಿನಿಯರ್ ಸದಸ್ಯ ಶಶಿಕುಮಾರ್ ಹೇಳಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
Previous Post

BW SPECIAL | BESCOM Electric Poles | ಬೆಂಗಳೂರು : ವಿದ್ಯುತ್ ಕಂಬದ ಮೇಲೆ ಹಾಕಲಾಗಿದ್ದ 762 ಕಿ.ಮೀ ಉದ್ದದ ಅನಧಿಕೃತ ಕೇಬಲ್  ಕಡಿತ : ಕೇಬಲ್ ಮಾಫಿಯಾಕ್ಕೆ ಚುರುಕು ಮುಟ್ಟಿಸಿದ ಬೆಸ್ಕಾಂ

Next Post

Private Industries Job Reservation | ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ : ಸೋಮವಾರದ ಒಳಗೆ ಮಸೂದೆ ಮಂಡನೆ ; ಕನ್ನಡಿಗರಿಗೆ ಹೇಗೆ ಅನುಕೂಲ?

Next Post
ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

Private Industries Job Reservation | ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ : ಸೋಮವಾರದ ಒಳಗೆ ಮಸೂದೆ ಮಂಡನೆ ; ಕನ್ನಡಿಗರಿಗೆ ಹೇಗೆ ಅನುಕೂಲ?

Double Decker Flyover | ಬೆಂಗಳೂರು : ಸ್ವತಃ ಕಾರು ಚಲಾಯಿಸಿ ದಕ್ಷಿಣ ಭಾರತದ ಮೊದಲ, ರಾಗಿಗುಡ್ಡ - ಸಿಲ್ಕ್ ಬೋರ್ಡ್ ಡಬಲ್ ಡೆಕರ್ ಮೇಲ್ಸೇತುವೆ ಉದ್ಘಾಟಿಸಿದ ಡಿಕೆ‌ ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d