Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Private Industries Job Reservation | ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ : ಸೋಮವಾರದ ಒಳಗೆ ಮಸೂದೆ ಮಂಡನೆ ; ಕನ್ನಡಿಗರಿಗೆ ಹೇಗೆ ಅನುಕೂಲ?

ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಮಂಡನೆಗೆ ಕ್ಷಣಗಣನೆ.

by Bengaluru Wire Desk
July 17, 2024
in News Wire, Public interest
Reading Time: 1 min read
1
ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

ಬೆಂಗಳೂರು, ಜು.17 www.bengaluruwire.com : ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramiah) ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗ (Kannadiga)ರಿಗೆ ಉದ್ಯೋಗ ಮೀಸಲಾತಿಗೆ (Job Reservation) ಕರ್ನಾಟಕ ಸರ್ಕಾರ (Karnataka Government) ಮಹತ್ವದ ಹೆಜ್ಜೆ ಇಟ್ಟಿದೆ. 

ರಾಜ್ಯದ ಖಾಸಗಿ ಕೈಗಾರಿಕೆ (Private Industry) ಗಳಲ್ಲಿನ ಉದ್ಯೋಗಗಳು ಉತ್ತರ ಭಾರತದ ರಾಜ್ಯಗಳ ಪಾಲಾಗುತ್ತಿರುವ ಬಗ್ಗೆ ಹಲವು ದಿನಗಳಿಂದ ಕನ್ನಡಿಗರಿಂದ ಕೂಗೆದ್ದಿತ್ತು. ರಾಜ್ಯದ ಭೂಮಿ, ಮೂಲಭೂತ ಸೌಕರ್ಯಗಳನ್ನ ಪಡೆಯುವ ಕೈಗಾರಿಕಾ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂಬ ಬಗ್ಗೆ ಬೇಡಿಕೆಯಿತ್ತು. ಆದ್ದರಿಂದ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳು ಮತ್ತು ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ರಾಜ್ಯ ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ 

ಶುಕ್ರವಾರ ಅಥವಾ ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಅನ್ನು ಕಾರ್ಮಿಕ ಇಲಾಖೆಯು ಮಂಡನೆಗೆ ಮುಂದಾಗಿದ್ದು ಸಂಪುಟ ಸಭೆಯಲ್ಲೂ ವಿಧೇಯಕ ಮಂಡನೆಗೆ ಹಸಿರು ನಿಶಾನೆ ಸಿಕ್ಕಿದೆ.

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 (ವ್ಯವಸ್ಥಾಪಕ, ಸೂಪರ್‌ವೈಸರ್, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು) ಹಾಗೂ ಆಡಳಿತಾತ್ಮಕವಲ್ಲದ (ಕೌಶಲ ರಹಿತ, ಕ್ಲರ್ಕ್, ಅರೆ ಕೌಶಲ ಗುತ್ತಿಗೆ ನೌಕರ) ಹುದ್ದೆಗಳಿಗೆ ಶೇ.75 ಮೀಸಲಾತಿ, ಸಿ ಮತ್ತು ಡಿ ದರ್ಜೆ ಉದ್ಯೋಗಳಲ್ಲಿ ಶೇ.ರಷ್ಟು 100 ಮೀಸಲಾತಿಗೆ ತೀರ್ಮಾನಿಸಿದೆ. ನಿಯಮ ಉಲ್ಲಂಘಿಸಿದರೆ 25 ಸಾವಿರ ರೂ. ತನಕ ದಂಡ ವಿಧಿಸುವ ಅಂಶವಿದೆ. ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ಅಸ್ತ್ರ ಪ್ರಯೋಗ ಮಾಡುವ ಬಗ್ಗೆ ವಿಧೇಯಕದಲ್ಲಿದೆ ಎಂದು ತಿಳಿದುಬಂದಿದೆ.

ಇದನ್ನೂ ತಪ್ಪದೇ ಓದಿ : BDA Published 172 Illegal Layouts List | ಬೆಂಗಳೂರಿನಲ್ಲಿದೆ 172 ಅನಧಿಕೃತ ಬಡಾವಣೆಗಳು ಎಚ್ಚರ!! : ಬಿಡಿಎ, ಕಾನೂನು ಬದ್ಧವಲ್ಲದ ಖಾಸಗಿ ಲೇಔಟ್ ಗಳ ಸಂಪೂರ್ಣ ವಿವರ ಪ್ರಕಟಿಸಿದೆ : ಇಲ್ಲಿದೆ ಅವುಗಳ ಪಟ್ಟಿ

ಮೀಸಲಾತಿ ಪಡೆಯಲು ಅರ್ಹತೆ ಏನಿರಬೇಕು? :

– ಕರ್ನಾಟಕದಲ್ಲಿ ಹುಟ್ಟಿರಬೇಕು

– ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು

– ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು

– ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

“ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

“ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ” ಎಂದು‌ ಅವರು ಹೇಳಿದ್ದಾರೆ. 

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.

ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ… pic.twitter.com/efmv4gJ25d

— CM of Karnataka (@CMofKarnataka) July 17, 2024
WhatsApp Join our WhatsApp Channel
Previous Post

BDA Published 172 Illegal Layouts List | ಬೆಂಗಳೂರಿನಲ್ಲಿದೆ 172 ಅನಧಿಕೃತ ಬಡಾವಣೆಗಳು ಎಚ್ಚರ!! : ಬಿಡಿಎ, ಕಾನೂನು ಬದ್ಧವಲ್ಲದ ಖಾಸಗಿ ಲೇಔಟ್ ಗಳ ಸಂಪೂರ್ಣ ವಿವರ ಪ್ರಕಟಿಸಿದೆ : ಇಲ್ಲಿದೆ ಅವುಗಳ ಪಟ್ಟಿ

Next Post

Double Decker Flyover | ಬೆಂಗಳೂರು : ಸ್ವತಃ ಕಾರು ಚಲಾಯಿಸಿ ದಕ್ಷಿಣ ಭಾರತದ ಮೊದಲ, ರಾಗಿಗುಡ್ಡ – ಸಿಲ್ಕ್ ಬೋರ್ಡ್ ಡಬಲ್ ಡೆಕರ್ ಮೇಲ್ಸೇತುವೆ ಉದ್ಘಾಟಿಸಿದ ಡಿಕೆ‌ ಶಿವಕುಮಾರ್

Next Post

Double Decker Flyover | ಬೆಂಗಳೂರು : ಸ್ವತಃ ಕಾರು ಚಲಾಯಿಸಿ ದಕ್ಷಿಣ ಭಾರತದ ಮೊದಲ, ರಾಗಿಗುಡ್ಡ - ಸಿಲ್ಕ್ ಬೋರ್ಡ್ ಡಬಲ್ ಡೆಕರ್ ಮೇಲ್ಸೇತುವೆ ಉದ್ಘಾಟಿಸಿದ ಡಿಕೆ‌ ಶಿವಕುಮಾರ್

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BDA Corner Sites | ಬಿಡಿಎ ರಚಿಸಿದ 73 ಬಡಾವಣೆಗಳಲ್ಲಿ ಹಂಚಿಕೆಯಾಗದೆ ಉಳಿದ ಇರೋ ಕಾರ್ನರ್ ಸೈಟ್ ಹಾಗೂ ಸಿಎ ನಿವೇಶನಗಳು ಎಷ್ಟು ಗೊತ್ತಾ? ಇಲ್ಲಿದೆ ಹೊಸ ಮಾಹಿತಿ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group