Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

PM SVANidhi Awards | ‘ಪಿಎಂ ಸ್ವ-ನಿಧಿ’ ಯೋಜನೆಯಡಿ ಬಿಬಿಎಂಪಿಗೆ ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ ಎರಡನೇ ರ‍್ಯಾಂಕ್

ದೆಹಲಿಯ “ಇಂಡಿಯಾ ಹ್ಯಾಬಿಟೇಟ್ ಸೆಂಟರ್”ನಲ್ಲಿ ಕೇಂದ್ರ ಸಚಿವರಾದ ಮನೋಹರ್ ಲಾಲ್ ಅವರಿಂದ "ಪಿಆರ್ ಎಐಎಸ್ ಎ" ಪ್ರಶಸ್ತಿ ಸ್ವೀಕರಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

by Bengaluru Wire Desk
July 18, 2024
in Bengaluru Focus
Reading Time: 1 min read
0

ಬೆಂಗಳೂರು, ಜು.18 www.bengaluruwire.com : ಪಿಎಂ ಸ್ವನಿಧಿ ಯೋಜನೆ “ಹಣಕಾಸು ಸೇರ್ಪಡೆ ಮತ್ತು ಬೀದಿ ವ್ಯಾಪಾರಿಗಳ ಸಬಲೀಕರಣ ಪ್ರವೇಶಕ್ಕಾಗಿ ಕಾರ್ಯಕ್ಷಮತೆ ಗುರುತಿಸುವಿಕೆ”(PRAISE 2023-24)ಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು “ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ” ಎರಡನೇ ರ‍್ಯಾಂಕ್ ಗಳಿಸುವುದರೊಂದಿಗೆ “ಪಿಆರ್ ಎಐಎಸ್ ಎ” 2023-24 ಸಾಲಿನ ಪ್ರಶಸ್ತಿಯನ್ನು ಪಡೆದಿದೆ.

ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕೇಂದ್ರ ಸಚಿವರಾದ ಮನೋಹರ್ ಲಾಲ್ ರವರು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರಿಗೆ ಗುರುವಾರ ದೆಹಲಿಯ “ಇಂಡಿಯಾ ಹ್ಯಾಬಿಟೇಟ್ ಸೆಂಟರ್”ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿದರು.

ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (DAY-NULM) ವತಿಯಿಂದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಡಿ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದಿಂದ ಕಿರು ಸಾಲಗಳನ್ನು ನೀಡಲಾಗುತ್ತಿದೆ. 

ಪಿಎಂ ಸ್ವನಿಧಿಯಿಂದ ಅನುಕೂಲ ಪಡೆದ ವಿವರವನ್ನು ಕೆಳಕಂಡ ಲಿಂಕ್ ನಲ್ಲಿ‌ ಪಡೆಯಬಹುದಾಗಿದೆ :

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಿಎಂ ಸ್ವನಿಧಿ ಯೋಜನೆಯಿಂದ ಅನುಕೂಲ ಪಡೆದಿರುವ ವಿವರವನ್ನು ಪಿಎಂಎಸ್ ಡ್ಯಾಶ್‌ಬೋರ್ಡ್ ಲಿಂಕ್ https://pmsvanidhi.mohua.gov.in/Home/PMSDashboard ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಅನುಕೂಲ ಪಡೆದ ಬೀದಿ ವ್ಯಾಪಾರಿಗಳ ವಿವರ:

* ಅರ್ಹ ಅರ್ಜಿಗಳ ಸಂಖ್ಯೆ: 20,4173

* ಮಂಜೂರಾದ ಅರ್ಜಿಗಳ ಸಂಖ್ಯೆ: 16,4276

* ಸಾಲ ಪಡೆದ ಫಲಾನುಭವಿಗಳ ಸಂಖ್ಯೆ: 128844

* ಮಂಜೂರಾದ ಹಣ: 199.94 ಕೋಟಿ ರೂ.

* ವಿತರಿಸಲಾದ ಹಣ: 184.36 ಕೋಟಿ ರೂ.

ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ ಪ್ರಶಸ್ತಿ ವಿತರಣೆ:

ಮೊದಲನೇ ರ‍್ಯಾಂಕ್‌: ಮುನ್ಸಿಪಲ್ ಕಾರ್ಪೊರೇಷನ್, ದೆಹಲಿ.

ಎರಡನೇ ರ‍್ಯಾಂಕ್‌ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ.

ಮೂರನೇ ರ‍್ಯಾಂಕ್ : ಅಹ್ಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್, ಗುಜರಾತ್.

ಈ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾದ ತೋಹಾನ್ ಸಾಹು, ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಪಿಎಂ ಸ್ವನಿಧಿಯ ಸಮುದಾಯ ಸಂಘಟಕರಾದ ಜನಾರ್ಧನ ಚಾರ್ ಹಾಜರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BDA Corner Sites | ಬಿಡಿಎ ರಚಿಸಿದ 73 ಬಡಾವಣೆಗಳಲ್ಲಿ ಹಂಚಿಕೆಯಾಗದೆ ಉಳಿದ ಇರೋ ಕಾರ್ನರ್ ಸೈಟ್ ಹಾಗೂ ಸಿಎ ನಿವೇಶನಗಳು ಎಷ್ಟು ಗೊತ್ತಾ? ಇಲ್ಲಿದೆ ಹೊಸ ಮಾಹಿತಿ

Next Post

Microsoft Window Blue Screen Of Death | ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಸೇವೆಯಲ್ಲಿ ವ್ಯತ್ಯಯ : ಭಯಾನಕ ‘ಬ್ಲೂ ಸ್ಕ್ರೀನ್ ಆಫ್ ಡೆತ್’ಗೆ ಕಾರಣವೇನು? ಇಲ್ಲಿದೆ ಕಂಪನಿ ನೀಡಿದ ಸಲಹೆ

Next Post
ಮೈಕ್ರೋಸಾಫ್ಟ್ ವಿಂಡೋಸ್ ಕಾರ್ಯನಿರ್ವಹಣೆ ಕಂಪ್ಯೂಟರ್ ಸ್ಕ್ರೀನ್ ನಲ್ಲಿ ತಾಂತ್ರಿಕ ತೊಂದರೆ ಕಂಡು ಬಂದಿರುವ ಬಗ್ಗೆ ಡಿಸ್ ಪ್ಲೇ ನೋಡಬಹುದು.

Microsoft Window Blue Screen Of Death | ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಸೇವೆಯಲ್ಲಿ ವ್ಯತ್ಯಯ : ಭಯಾನಕ 'ಬ್ಲೂ ಸ್ಕ್ರೀನ್ ಆಫ್ ಡೆತ್'ಗೆ ಕಾರಣವೇನು? ಇಲ್ಲಿದೆ ಕಂಪನಿ ನೀಡಿದ ಸಲಹೆ

Indira Canteen | ಸ್ಥಗಿತಗೊಂಡಿದ್ದ 11 ಇಂದಿರಾ ಕ್ಯಾಂಟೀನ್ ಇಂದಿನಿಂದಲೇ ಪುನರಾರಂಭ : ಗುತ್ತಿಗೆ ಸಂಸ್ಥೆ, ಆಹಾರ ಪೂರೈಕೆಗಿಂತ ಹೆಚ್ಚಿನ ಬಿಲ್ ಸಲ್ಲಿಕೆ ಹಿನ್ನಲೆಯಲ್ಲಿ ಅನುದಾನ ಕಡಿತ : ಪಾಲಿಕೆ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d