Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA Corner Sites | ಬಿಡಿಎ ರಚಿಸಿದ 73 ಬಡಾವಣೆಗಳಲ್ಲಿ ಹಂಚಿಕೆಯಾಗದೆ ಉಳಿದ ಇರೋ ಕಾರ್ನರ್ ಸೈಟ್ ಹಾಗೂ ಸಿಎ ನಿವೇಶನಗಳು ಎಷ್ಟು ಗೊತ್ತಾ? ಇಲ್ಲಿದೆ ಹೊಸ ಮಾಹಿತಿ

by Bengaluru Wire Desk
July 18, 2024
in Bengaluru Focus, Public interest
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.18 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಬಿಡಿಎನಿಂದ ಈತನಕ ಬೆಂಗಳೂರು 73 ಬಡಾವಣೆಗಳನ್ನು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದೆ. ಈ ಪೈಕಿ ಪ್ರಾಧಿಕಾರದ ಬಳಿ ಕೇವಲ 4,611 ಮೂಲೆ ನಿವೇಶನಗಳು  (Corner Sites) ಹಾಗೂ 156 ನಾಗರೀಕ ಸೌಲಭ್ಯದ ನಿವೇಶನಗಳ(CA Sites)ಷ್ಟೇ ಹಂಚಿಕೆಯಾಗದೆ ಬಾಕಿ ಉಳಿದುಕೊಂಡಿದೆ. 

ವಿಧಾನಸಭೆಯಲ್ಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದು, ಪ್ರಾಧಿಕಾರದಿಂದ ನಿರ್ಮಿಸಿರುವ ಬಡಾವಣೆಗಳಲ್ಲಿ ಒಟ್ಟು 22,670 ಮೂಲೆ ನಿವೇಶನಗಳಿದ್ದು, ಈತನಕ 18,059 ಮೂಲೆ ನಿವೇಶನಗಳು ಹಂಚಿಕೆಯಾಗಿದೆ. 4,611 ಮೂಲೆ ನಿವೇಶನಗಳು ಹಂಚಿಕೆಯಾಗದೇ ಉಳಿದಿದೆ. ಪ್ರಾಧಿಕಾರದಿಂದ ನಿರ್ಮಿಸಿರುವ ಬಡಾವಣೆಗಳಲ್ಲಿ ಒಟ್ಟು 1559 ಸಿ.ಎ ನಿವೇಶನಗಳನ್ನು ರಚಿಸಲಾಗಿತ್ತು. ಆ ಪೈಕಿ 1403 ನಿವೇಶನಗಳನ್ನು ಈವರೆಗೆ ಹಂಚಿಕೆ ಮಾಡಲಾಗಿದ. ಇನ್ನು ಕೇವಲ 156 ನಾಗರೀಕ ಸೌಲಭ್ಯದ ಸೈಟುಗಳಿವೆ ಎಂದು ಸದನಕ್ಕೆ ಡಿ.ಕೆ.ಶಿವಕುಮಾರ್ ಲಿಖಿತ ಉತ್ತರ ನೀಡಿದ್ದಾರೆ.

ಇದನ್ನೂ ತಪ್ಪದೇ ಓದಿ : BDA Published 172 Illegal Layouts List | ಬೆಂಗಳೂರಿನಲ್ಲಿದೆ 172 ಅನಧಿಕೃತ ಬಡಾವಣೆಗಳು ಎಚ್ಚರ!! : ಬಿಡಿಎ, ಕಾನೂನು ಬದ್ಧವಲ್ಲದ ಖಾಸಗಿ ಲೇಔಟ್ ಗಳ ಸಂಪೂರ್ಣ ವಿವರ ಪ್ರಕಟಿಸಿದೆ : ಇಲ್ಲಿದೆ ಅವುಗಳ ಪಟ್ಟಿ

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳನ್ನು ತಡೆಗಟ್ಟಲು ಸಾರ್ವಜನಿಕರ ತಿಳುವಳಿಕೆಗಾಗಿ ಜಾಲತಾಣದಲ್ಲಿ ಪ್ರಕಟಿಸಲಾಗಿರುತ್ತದೆ. ಅನಧಿಕೃತ ಬಡಾವಣೆಗಳಲ್ಲಿ ರಚಿಸಿರುವ ನಿವೇಶನಗಳನ್ನು ನೋಂದಣಿ ಮಾಡಿಕೊಳ್ಳದಂತೆ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರನ್ನು ಕೋರಲಾಗಿರುತ್ತದೆ. ನಿರ್ಮಾಣ ಹಂತದಲ್ಲಿರುವ ಅನಧಿಕೃತ ಬಡಾವಣೆಯ ಸಂಬಂಧ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(4) ರಡಿಯಲ್ಲಿ ನೊಟೀಸ್ ಜಾರಿಗೊಳಿಸಿ ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗಿರುತ್ತದೆ ಎಂದು ಶಾಸಕ ವಿಶ್ವನಾಥ್ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇತ್ತೀಚೆಗಷ್ಟೇ ಬಿಡಿಎ ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಬಿಡಿಎ ವ್ಯಾಪ್ತಿಯಲ್ಲಿ 172 ಅನಧಿಕೃತ ಬಡಾವಣೆಗಳ ಹೆಸರು, ಸರ್ವೇ ನಂಬರ್, ಆ ಬಡಾವಣೆ ಅಭಿವೃದ್ಧಿಪಡಿಸಿದವರ ಹೆಸರು, ವಿಳಾಸ‌ ಸೇರಿದಂತೆ ಅಗತ್ಯ ಮಾಹಿತಿಗಳಿರುವ ಪಟ್ಟಿಯನ್ನು ಪ್ರಕಟಿಸಿತ್ತು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Double Decker Flyover | ಬೆಂಗಳೂರು : ಸ್ವತಃ ಕಾರು ಚಲಾಯಿಸಿ ದಕ್ಷಿಣ ಭಾರತದ ಮೊದಲ, ರಾಗಿಗುಡ್ಡ – ಸಿಲ್ಕ್ ಬೋರ್ಡ್ ಡಬಲ್ ಡೆಕರ್ ಮೇಲ್ಸೇತುವೆ ಉದ್ಘಾಟಿಸಿದ ಡಿಕೆ‌ ಶಿವಕುಮಾರ್

Next Post

PM SVANidhi Awards | ‘ಪಿಎಂ ಸ್ವ-ನಿಧಿ’ ಯೋಜನೆಯಡಿ ಬಿಬಿಎಂಪಿಗೆ ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ ಎರಡನೇ ರ‍್ಯಾಂಕ್

Next Post

PM SVANidhi Awards | ‘ಪಿಎಂ ಸ್ವ-ನಿಧಿ' ಯೋಜನೆಯಡಿ ಬಿಬಿಎಂಪಿಗೆ ಮೆಗಾ ಮತ್ತು ಮಿಲಿಯನ್ ಪ್ಲಸ್ ನಗರಗಳಡಿ ಎರಡನೇ ರ‍್ಯಾಂಕ್

ಮೈಕ್ರೋಸಾಫ್ಟ್ ವಿಂಡೋಸ್ ಕಾರ್ಯನಿರ್ವಹಣೆ ಕಂಪ್ಯೂಟರ್ ಸ್ಕ್ರೀನ್ ನಲ್ಲಿ ತಾಂತ್ರಿಕ ತೊಂದರೆ ಕಂಡು ಬಂದಿರುವ ಬಗ್ಗೆ ಡಿಸ್ ಪ್ಲೇ ನೋಡಬಹುದು.

Microsoft Window Blue Screen Of Death | ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಸೇವೆಯಲ್ಲಿ ವ್ಯತ್ಯಯ : ಭಯಾನಕ 'ಬ್ಲೂ ಸ್ಕ್ರೀನ್ ಆಫ್ ಡೆತ್'ಗೆ ಕಾರಣವೇನು? ಇಲ್ಲಿದೆ ಕಂಪನಿ ನೀಡಿದ ಸಲಹೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group