Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Viral Video | Inspirational News | ಟೀ ಮಾರುವವನ ಮಗಳಿಗೆ ಬಡತನ ಅಡ್ಡಿಯಾಗಿಲ್ಲ : 10 ವರ್ಷಗಳ ಪರಿಶ್ರಮದ ನಂತರ ಸಿಎ ಪೂರ್ಣ ; ತಂದೆ- ಮಗಳ ಈ ಭಾವುಕ ಕ್ಷಣದ ವಿಡಿಯೋ ವೈರಲ್

ಸಿಎ ಅಮಿತಾ ಪ್ರಜಾಪತಿ ಅವರು ತಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ ನಲ್ಲಿ ತಮ್ಮ ಈ ಸಾಧನೆಗೆ, ಪೋಷಕರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. 

by Bengaluru Wire Desk
July 22, 2024
in News Wire, Public interest
Reading Time: 1 min read
0

ನವದೆಹಲಿ, ಜು.22 www.bengaluruwire.com : ಛಲ ಒಂದಿದ್ದರೆ ಯಾವ ಸಂಕೋಲೆಯನ್ನು ದಾಟಿ ಸಾಧಿಸಬಹುದು ಎಂಬುದಕ್ಕೆ ದೆಹಲಿಯ ಅಮಿತಾ ಪ್ರಜಾಪತಿ ಎಂಬ ಹುಡುಗಿ ಇದೀಗ ಸಾಕ್ಷಿಯಾಗಿದ್ದಾರೆ. 

ಮನೆಯವರೆಲ್ಲ ಸೇರಿ ಕಷ್ಟಪಟ್ಟು ದುಡಿದರೆ ಮಾತ್ರ ಮೂರು ಹೊತ್ತು ಊಟ ಮಾಡುವ ಪರಿಸ್ಥಿತಿ ಕೆಲ ಕುಟುಂಬಗಳಲ್ಲಿ ಇಂದಿಗೂ ಇದೆ. ಆದರೆ ಇಂತಹ ಕುಟುಂಬದಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸಲು ಮುಂದೆ ಬರುವವರು ಬಹಳ ಕಡಿಮೆ. ದೆಹಲಿಯ ಅಮಿತಾ ಪ್ರಜಾಪತಿ ಎಂಬ ಹುಡುಗಿಯ ಟೀ ಮಾರುವ ತಂದೆ ಹಾಗೆ ಯೋಚಿಸದೆ, ಉತ್ತಮ ಶಿಕ್ಷಣ ನೀಡಿ ಆಕೆಯು ಸಿಎ (Chartered Accountant) ಪಾಸ್​ ಮಾಡುವ ನಿಟ್ಟಿನಲ್ಲಿ ಹೆಗಲು ನೀಡಿದ್ದಾರೆ.

ಸರಿಯಾದ ವಿದ್ಯಾಭ್ಯಾಸವಿಲ್ಲದೆ ಚಹಾ ಮಾರಿ ಜೀವನ ಸಾಗಿಸುತ್ತಿರುವ ವ್ಯಕ್ತಿ, ತನ್ನ ಮಗಳು ನನ್ನಂತೆ ಆಗಬಾರದೆಂಬ ಕಾರಣಕ್ಕೆ, ಕಷ್ಟಪಟ್ಟು ದುಡಿದ ಪ್ರತಿ ರೂಪಾಯಿಯಲ್ಲಿ ಅಮಿತಾ ಪ್ರಜಾಪತಿಗೆ ಶಿಕ್ಷಣ ನೀಡುವ ಮೂಲಕ ಇದೀಗ ಎಲ್ಲರಿಗೂ ಮಾದರಿಯಾಗಿದ್ದಾರೆ.

ಅಮಿತಾ ಪ್ರಜಾಪತಿ ಸಿಎ ಆಗಲು 10 ವರ್ಷಗಳನ್ನು ತೆಗೆದುಕೊಂಡಿದ್ದಾರೆ. ಇದೇ ವೇಳೆ ಅಮಿತಾ ಜೀವನದಲ್ಲಿ ಹಲವು ಸಮಸ್ಯೆಗಳನ್ನು ಸಹ ಎದುರಿಸಿದ್ದರಂತೆ. ಆದರೆ ಈ ಎಲ್ಲಾ ಸವಾಲುಗಳನ್ನು ಎದುರಿಸಲು ಛಲ ಬಿಡದ ಅಮಿತಾ 10 ವರ್ಷಗಳ ಕಠಿಣ ಪರಿಶ್ರಮದ ನಂತರ ತಮ್ಮ ಗುರಿಯನ್ನು ಸಾಧಿಸಿದ್ದಾರೆ.

ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ.  ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿಗೆ ಚಾಯ್ ಮಾರಾಟಗಾರನ ಮಗಳಾದ ಸಿಎ ಅಮಿತಾ ಪ್ರಜಾಪತಿ, ತನ್ನ ತಂದೆಯೊಂದಿಗೆ ತಾನು ಉತ್ತೀರ್ಣಳಾದ ವಿಷಯವನ್ನು ಅವರ ಬಳಿ ಬಂದು ಹಂಚಿಕೊಂಡಾಗ ಇಬ್ಬರೂ ಭಾವುಕರಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಸಿಎ ಅಮಿತಾ ಪ್ರಜಾಪತಿ ಅವರು ತಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ ನಲ್ಲಿ ತಮ್ಮ ಈ ಸಾಧನೆಗೆ, ಪೋಷಕರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.  ತನ್ನ ಯಶಸ್ಸಿನ ಬಗ್ಗೆ ತಿಳಿದುಕೊಂಡು ಟೀ ಮಾರುವ ತಂದೆ, ಕಣ್ಣೀರು ಹಾಕಿ ಭಾವುಕರಾದ ವಿಡಿಯೊವನ್ನು ಅವರು ಹಂಚಿಕೊಂಡಿದ್ದಾರೆ.

View this post on Instagram

A post shared by Viral Bhayani (@viralbhayani)

WhatsApp Join our WhatsApp Channel
Previous Post

IT/ITES #14hrWorkingDay | ಐಟಿ ಉದ್ಯೋಗಿಗಳ ಕೆಲಸದ ಅವಧಿ 14 ಗಂಟೆಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರದ ಚಿಂತನೆಗೆ ಮಾಹಿತಿ ತಂತ್ರಜ್ಞಾನ ವಲಯದ ಕೆಐಟಿಯು ವ್ಯಾಪಕ ವಿರೋಧ : ಒಕ್ಕೂಟ ಏನು ಹೇಳುತ್ತಿದೆ?

Next Post

#25YearsofKargilVijay | ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷಾಚರಣೆ : ಜು.26ರಂದು ಪ್ರಧಾನಿ ನರೇಂದ್ರ ಮೋದಿ ಯುದ್ಧ ಸ್ಮಾರಕಕ್ಕೆ ಭೇಟಿ

Next Post

#25YearsofKargilVijay | ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷಾಚರಣೆ : ಜು.26ರಂದು ಪ್ರಧಾನಿ ನರೇಂದ್ರ ಮೋದಿ ಯುದ್ಧ ಸ್ಮಾರಕಕ್ಕೆ ಭೇಟಿ

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

Greater Bengaluru Governance Bill | ಬಿಬಿಎಂಪಿಯಲ್ಲ "ಗ್ರೇಟರ್ ಬೆಂಗಳೂರು" : ಮಸೂದೆಗೆ ಸಚಿವ ಸಂಪುಟ  ಒಪ್ಪಿಗೆ : ಸದನದಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರಿಂದ ವಿಧೇಯಕ ಮಂಡನೆ : ಇಲ್ಲಿದೆ ಕಂಪ್ಲೀಟ್ ಮಾಹಿತಿ

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group