Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Sandalwood PEPE Film | ಓ ಮೈ ಗಾಡ್! ದೊಡ್ಮನೆ ಮೊಮ್ಮಗನ ಚಿತ್ರಕ್ಕೆ ‘ಎ’ ಸರ್ಟಿಫಿಕೇಟಾ?

ಒಂದು ಸರಳ ಪ್ರೇಮ ಕಥೆಯ ಹೀರೋ ‘ಪೆಪೆ’ಗಾಗಿ ಬಿಗ್ ರಿಸ್ಕ್! ವಿನಯ್ ರಾಜ್ ಕುಮಾರ್ ಕ್ಲಾಸ್ ಅಲ್ಲ, ಮೆಗಾ ಮಾಸ್.

by Bengaluru Wire Desk
July 27, 2024
in News Wire, Public interest
Reading Time: 1 min read
0

ಬೆಂಗಳೂರು, ಜು.27 www.bengaluruwire.com : ಸಿದ್ಧಾರ್ಥನಾಗಿ ಸ್ಯಾಂಡಲ್ ವುಡ್ ಸೀಮೆಗೆ ಬಲಗಾಲಿಟ್ಟ ದೊಡ್ಮನೆಯ ಮೂರನೇ ತಲೆಮಾರಿನ ಭರವಸೆಯ ನಟ ವಿನಯ್ ರಾಜ್ ಕುಮಾರ್ ಈಗ ಮೆಗಾ ಮಾಸ್ ಹೀರೋ ಆಗೋ ಸೂಚನೆ ಕೊಡುತ್ತಿದ್ದಾರೆ. ತನ್ನ ದೊಡ್ಡಪ್ಪ ಚಿಕ್ಕಪ್ಪನ ರೀತಿ ಕ್ಲಾಸ್ಗೂ ಸೈ ಮಾಸ್ಗೂ ಜೈ ಅನ್ನೋದು ಪಕ್ಕ. ಒಂದು ಸರಳ ಪ್ರೇಮ ಕಥೆ ಸಿನಿಮಾದ ಮೂಲಕ ತಾನೆಂಥ ಕ್ಲಾಸ್ ಹೀರೋ ಅನ್ನೋದನ್ನ ಚೆಂದವಾಗಿ ಚಂದನವನದ ಅಭಿಮಾನಿ ದೇವರುಗಳಿಗೆ ತೋರಿಸಿದ ವಿನಯ್ ಈ ಬಾರಿ ಮಾಸ್ ಅವತಾರವನ್ನ ‘ಪೆಪೆ‘ ಚಿತ್ರದ ಮೂಲಕ ಸಾಬೀತು ಮಾಡಲಿದ್ದಾರೆ. 

‘ಪೆಪೆ‘ ಸಂಪೂರ್ಣ ಹೊಸಬರ ಹೊಸ ಫೀಲ್ ಕೋಡೋ ಸಿನಿಮಾ. ಈ ಹಿಂದೆ ಒಂದು ಖಡಕ್ ಟೀಸರ್ ಬಿಟ್ಟು ಕಣ್ಣರಳಿಸುವಂತೆ ಮಾಡಿದ ಪೆಪೆ ಟೀಮ್ ಥಿಯೇಟರ್ ಅಡ್ಡಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ಇಂಟ್ರೆಸ್ಟಿಂಗ್ ಏನಪ್ಪ ಅಂದ್ರೆ ‘ಪೆಪೆ’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ‘ಎ’ ಸರ್ಟಿಫಿಕೇಟ್ ಕೊಟ್ಟು ಗುಡ್ ಲಕ್ ಅಂತ ಹರಸಿ ಕಳುಹಿಸಿಕೊಟ್ಟಿದೆ.  

‘ಪೆಪೆ‘ ಅವತಾರದಲ್ಲಿ ವಿನಯ್ ರಾಜ್ ಕುಮಾರ್ ನೆಕ್ಸ್ಟ್ ಲೆವಲ್ ಪರ್ಫಾರ್ಮೆನ್ಸ್ ಕೊಟ್ಟಿದ್ದಾರೆ. ‘ಎ’ ಸರ್ಟಿಫಿಕೇಟ್ ಸಿಕ್ಕಿರೋ ವಿಚಾರವನ್ನು ತನ್ನದೇ ದಾಟಿಯಲ್ಲಿ ‘ಪೆಪೆ‘  ಫಿಲ್ಮ್ ಟೀಮ್ ಪ್ರೇಕ್ಷಕರ ಕುತೂಹಲದ ಮನೆ ಬಾಗಿಲಿಗೆ ಪೋಸ್ಟ್ ಮಾಡಿದೆ. 

ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ಕಲ್ಪನೆಯಲ್ಲಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಖರ್ಚಿನಲ್ಲಿ ‘ಪೆಪೆ’ ಅದ್ಧೂರಿಯಾಗಿ ಮೂಡಿಬಂದಿದೆ. ಅದ್ಯಾಕೆ ‘ಎ’ ಸರ್ಟಿಫಿಕೇಟನ್ನು ಸೆನ್ಸಾರ್ ಮಂಡಳಿ ದಯಪಾಲಿಸಿದೆ ಅನ್ನೋದೆ ಸದ್ಯದ ಕುತೂಹಲ. ಶೀಘ್ರದಲ್ಲಿಯೇ ‘ಪೆಪೆ’ ಪ್ರೇಕ್ಷಕರ ಬಳಿ ಬಂದು ನಿಲ್ಲೋ ದಿನಾಂಕ ನಿಗದಿಯಾಗಲಿದ್ದು ಯಾವ ಕಾರಣಕ್ಕೆ ‘ಪೆಪೆ‘ಗೆ ‘ಎ’ ಸರ್ಟಿಫಿಕೇಟು? ಈ ಸಿನಿಮಾ ಎಷ್ಟು ವಿಭಿನ್ನ ಅನ್ನುವುದು ಗೊತ್ತಾಗಲಿದೆ.

WhatsApp Join our WhatsApp Channel
Previous Post

Nandi Hills| ನಂದಿ ಗಿರಿಧಾಮದಲ್ಲಿ ಭೂರಮೆಯ ಶೃಂಗಾರ : ಮಂಜು- ಮಳೆ ನಡುವೆ ಚುಮು ಚುಮು ಚಳಿ!!

Next Post

ಕನ್ನಡ ರಾಜ್ಯೋತ್ಸವಕ್ಕೂ ಮುನ್ನವೇ ಬೆಂಗಳೂರಿನ ಗಾಂಧಿನಗರದಲ್ಲಿ ಕನ್ನಡ ಡಿಂಡಿಮ : ಯಶಸ್ವಿಯಾಗಿ ನಡೆದ 5ನೇ ಕನ್ನಡ ಸಾಹಿತ್ಯ ಸಮ್ಮೇಳನ

Income Tax Filing AY 2024- 25 | ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜು.31 ಕೊನೆಯ ದಿನ : 2024-25ನೇ ಸಾಲಿನ ಮೌಲ್ಯಮಾಪನ ವರ್ಷಕ್ಕೆ ಈ ತನಕ 5 ಕೋಟಿಗೂ ಹೆಚ್ಚು ಐಟಿಆರ್ ಫೈಲಿಂಗ್

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group