Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangla Infiltrationists | “ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ಕಾಲೋನಿ ಮಾಡುವಷ್ಟು ಬೆಳೆದಿದ್ದಾರೆ” : ಬಸವರಾಜ ಬೊಮ್ಮಾಯಿ ಆತಂಕ

"ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ : ಇದು ರಾಜ್ಯ ಹಾಗೂ ದೇಶಕ್ಕೆ ಅಪಾಯ" : ಮಾಜಿ ಸಿಎಂ ಗಂಭೀರ ವಿಷಯ ಪ್ರಸ್ತಾಪ | ಬಾಂಗ್ಲಾ ದೇಶದ ಕಾಲೋನಿಗಳಾಗಿವೆ ಅವುಗಳನ್ನು ಪತ್ತೆ ಹಚ್ಚಿ ಅವರನ್ನು ಹೊರಗೆ ಹಾಕುವ ಕೆಲಸ ಆಗಬೇಕು : ಗೃಹ ಸಚಿವರಿಗೆ ತಾಕೀತು ಮಾಡಿದ ಬೊಮ್ಮಾಯಿ

by Bengaluru Wire Desk
July 29, 2024
in Bengaluru Focus, News Wire
Reading Time: 1 min read
0

ನವದೆಹಲಿ, ಜು.29 www.bengaluruwire.com : ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು (Bangaldesh Citizens) ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಅವರು, ಬಾಂಗ್ಲಾ ಪ್ರಜೆಗಳ ಅಕ್ರಮ ಪ್ರವೇಶದ ಮೂಲ ಸಮಸ್ಯೆ ಇರುವುದು ಬಾಂಗ್ಲಾ ಗಡಿ ಭಾಗದಲ್ಲಿ. ಪಶ್ಚಿಮ ಬಂಗಾಳ ಸರ್ಕಾರ ತನ್ನ ರಾಜಕಾರಣಕ್ಕಾಗಿ ಬಾಂಗ್ಲಾ ನುಸುಳುಕೋರರಿಗೆ ಸಂಪೂರ್ಣವಾಗಿ ಬೆಂಬಲವಾಗಿ ನಿಲ್ಲುತ್ತಿದೆ. ಅವರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುತ್ತಾರೆ. ನಕಲಿ ಐಡಿ ಕಾರ್ಡ್, ಆಧಾರ ಕಾರ್ಡ್ ಕೊಡುತ್ತಾರೆ. ಅದಾದ ಮೇಲೆ ಅವರು ಬೇರೆ ಬೇರೆ ರಾಜ್ಯಗಳಿಗೆ ಬರುತ್ತಾರೆ ಎಂದರು.

64 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಕಳಿಸಲು ಪ್ರಯತ್ನಸಿದ್ದೆ ; ಸಾಧ್ಯವಾಗಲಿಲ್ಲ :

“ಬೆಂಗಳೂರು ಆಕರ್ಷಣೀಯ ನಗರವಾಗಿದ್ದು, ಹೀಗಾಗಿ ಅವರು ಇಲ್ಲಿ ಕೆಲಸ ಹುಡುಕಿಕೊಂಡು ಬಂದು ಇಲ್ಲಿಯೇ ಪ್ರತ್ಯೇಕ ಕಾಲೋನಿ ಮಾಡಿಕೊಳ್ಳುವಷ್ಟು ಬೆಳೆದಿದ್ದಾರೆ. ನಾನು ಗೃಹ ಸಚಿವನಾಗಿದ್ದಾಗ ಸುಮಾರು 64 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಅವರನ್ನು ಬಾಂಗ್ಲಾ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಿದ್ದೇವು. ಆದರೆ, ಪಶ್ಚಿಮ ಬಂಗಾಳ ಸರ್ಕಾರ ಸಹಕಾರ ನೀಡಲಿಲ್ಲ. ನಮ್ಮ ಪೊಲಿಸರಿಗೆ ಪಶ್ಚಿಮ ಬಂಗಾಳದ ಪೊಲಿಸರು ಸಹಕಾರ ನೀಡಲಿಲ್ಲ. ಹೀಗಾಗಿ ಪಶ್ಚಿಮ ಬಂಗಾಳದಲ್ಲಿಯೇ ಅವರು ಉಳಿದಿದ್ದಾರೆ ಎಂದು ಗೊತ್ತಾಯಿತು ಎಂದು ಹೇಳಿದರು.

ರಾಜ್ಯದ ಕಾಫಿ ಎಸ್ಟೇಟ್ , ಮೀನುಗಾರಿಕೆ ಬಂದರಿನಲ್ಲೂ ಬಾಂಗ್ಲಾ ಅಕ್ರಮ ವಲಸಿಗರು :

ಬಾಂಗ್ಲಾ ವಲಸಿಗರು ಕೇವಲ ಬೆಂಗಳೂರು ಅಷ್ಟೆಯಲ್ಲ, ಚಿಕ್ಕಮಗಳೂರು ಕಾಫಿ ಎಸ್ಟೇಟ್ , ಮೀನುಗಾರಿಕೆ ಬಂದರಿನಲ್ಲಿ ಸಾಕಷ್ಟು ಜನ ಸೇರಿಕೊಂಡಿದ್ದಾರೆ.  ಸಮಾಜ ಘಾತುಕ ಶಕ್ತಿಗಳು ಅಕ್ರಮವಾಗಿ ವಲಸೆ ಬಂದಿದ್ದಾರೆ. ಅವರು ಇಲ್ಲಿಯೂ ಬಂದು ಸಮಾಜ ಘಾತುಕ ಚಟುವಟಿಕೆಗಳನ್ನು ಮಾಡುತ್ತಾರೆ ಎಂದರು.

ಕೆಲವು ರಾಜಕೀಯ ಪಕ್ಷಗಳು ದೇಶದ ಸುರಕ್ಷತೆ, ಭದ್ರತೆಯನ್ನು ಬಲಿಕೊಟ್ಟು ರಾಜಕೀಯ ಲಾಭಕ್ಕಾಗಿ ದೇಶದ ಹಿತಾಸಕ್ತಿ ಬಲಿ ಕೊಟ್ಟು ರಾಜಕಾರಣ ಮಾಡುತ್ತಿರುವುದು ಬಹಳ ದುರದೃಷ್ಟಕರ. 

ಅದೇನೇ ಇರಲಿ ಈ  ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಂಭೀರವಾಗಿ ತೆಗೆದುಕೊಳ್ಳಬೇಕು, ವಿಶೇಷವಾಗಿ ರಾಜ್ಯ ಸರ್ಕಾರ ಹೊರಗಡೆಯಿಂದ  ಯಾರೇ ಬಂದರೂ ಅವರಿಗೆ ಸೂಕ್ತ ಐಡಿ ಕಾರ್ಡ್ ಕೊಟ್ಟು ದಾಖಲೀಕರಿಸಬೇಕು. ಸುಳ್ಳು ಆಧಾರ ಹಾಗೂ ಐಡಿ ಕಾರ್ಡ್ ನೀಡಿ ನೌಕರಿ ಪಡೆಯುವವರನ್ನು ಪತ್ತೆ ಹಚ್ಚಿ ಅವರನ್ನು ಹೊರ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವರ ಹೇಳಿಕೆಯಿಂದ ಏನೂ ಆಗಲ್ಲ :

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವ ಪರಮೇಶ್ವರ ಅವರು ಕ್ರಮ ತೆಗೆದುಕೊಳ್ಳುತ್ತೇನೆ ಎಂದ ತಕ್ಷಣ ಕ್ರಮ ಆಗುವುದಿಲ್ಲ. ಹಲವಾರು ವಿಚಾರದಲ್ಲಿ ಅವರ ಹೇಳಿಕೆಗೂ ಪೊಲೀಸ್ ಇಲಾಖೆ ನಡವಳಿಕೆಗೂ ಸಂಬಂಧ ಇಲ್ಲದಿರುವುದನ್ನು ನಾವು ನೋಡಿದ್ದೇವೆ. ಇದು ಬೇರೆ ಪ್ರಕರಣಗಳಂತಲ್ಲ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. 

ಅಲ್ಲಿ ಬಾಂಗ್ಲಾ ದೇಶದ ಕಾಲೋನಿಗಳಾಗಿವೆ ಅವುಗಳನ್ನು ಪತ್ತೆ ಹಚ್ಚಿ ಅವರನ್ನು ಹೊರಗೆ ಹಾಕುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಅವರು ಸರ್ಕಾರಿ ವ್ಯವಸ್ಥೆಯಲ್ಲಿ ಸೇರಿಕೊಳ್ಳದಂತೆ ನೋಡಿಕೊಳ್ಳಬೇಕು. ಗೃಹ ಸಚಿವ ಪರಮೇಶ್ವರ್ ಅವರು ಕೇವಲ ಹೇಳಿಕೆ ಕೊಡುವುದಲ್ಲ, ಅವರು ಕಾರ್ಯಾಚರಣೆಗೆ ಇಳಿಯಬೇಕು. ಇಲದಿದ್ದರೆ ದೊಡ್ಡ ಆಪತ್ತು  ಕಾದಿದೆ ಎಂದು ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Savelake | BBMP News | ರಸ್ತೆಗಾಗಿ ಅಕ್ರಮವಾಗಿ ಮಣ್ಣು ಹಾಕಿ ಮೈಲಸಂದ್ರ ಕೆರೆ-1 ಒತ್ತುವರಿ : ಜಲಮೂಲ ಸಂರಕ್ಷಣೆಗೆ ಸ್ಥಳೀಯರ ಆಗ್ರಹ

Next Post

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

Next Post

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

POWER NEWS | ರಾಜ್ಯದಲ್ಲಿ ವರ್ಷಧಾರೆಯಿಂದ ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ : ಈ ಬಾರಿ ಬೇಸಿಗೆ ಅವಧಿಯಲ್ಲಿ 1083 ಕೋಟಿ ರೂ. ವಿದ್ಯುತ್ ಖರೀದಿ

Please login to join discussion

Like Us on Facebook

Follow Us on Twitter

Recent News

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d