Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

ಭಾರಿ ವಾಹನಗಳು ಮಾತ್ರ ಮೇಲ್ಸೇತುವೆ ಎರಡೂ ಬದಿ, ಎಡಪಥದಲ್ಲಿ ಗರಿಷ್ಠ 40 ಕಿ.ಮೀ ವೇಗ ಮಿತಿಯಲ್ಲಿ ಸಂಚರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಟ್ಟಪ್ಪಣೆ ಮಾಡಿದೆ.

by Bengaluru Wire Desk
July 30, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.30 www.bengaluruwire.com : ರಾಜ್ಯದ ಸುಮಾರು 25 ಜಿಲ್ಲೆಗಳಿಂದ ರಾಜಧಾನಿ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಜಮಾರ್ಗವಾಗಿರುವ ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ (Peenya Flyover)ಯಲ್ಲಿ ಮೂರು ವರ್ಷಗಳ ಬಳಿಕ ನಿನ್ನೆಯಿಂದ ಭಾರೀ ವಾಹನಗಳ (Heavy vehicles) ಓಡಾಟ ಆರಂಭವಾಗಿರುವುದರಿಂದ ಈ ಭಾಗಗಳಲ್ಲಿ ಕಂಡು ಬರುತ್ತಿದ್ದ ಸಂಚಾರ ದಟ್ಟಣೆ ಕೊಂಚ ಕಡಿಮೆಯಾಗಿದೆ.

ಪೀಣ್ಯ ಫ್ಲೈಓವರ್ ಅನ್ನು ಭಾರೀ ವಾಹನಗಳ ಓಡಾಟಕ್ಕೆ ಮುಕ್ತಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಟ್ರಾಫಿಕ್ ಪೊಲೀಸರು ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ ಕೆಲವೊಂದು ನಿರ್ಬಂಧಗಳನ್ನು ವಿಧಿಸಿದ್ದಾರೆ. ವಾರದಲ್ಲಿ 6 ದಿನ ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಮೇಲ್ಸೇತುವೆ ಎರಡೂ ಬದಿಗಳಲ್ಲಿ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಬೆಂಗಳೂರು ಸಂಚಾರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರಿ ವಾಹನಗಳು ಮಾತ್ರ ಮೇಲ್ಸೇತುವೆ ಎರಡೂ ಬದಿ, ಎಡಪಥದಲ್ಲಿ ಗರಿಷ್ಠ 40 ಕಿ.ಮೀ ವೇಗ ಮಿತಿಯಲ್ಲಿ ಸಂಚರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಟ್ಟಪ್ಪಣೆ ಮಾಡಿದೆ. ಒಂದೊಮ್ಮೆ ನಿಗದಿತ ವೇಗ ಮಿತಿಗಿಂತ ಹೆಚ್ಚಿನ ವೇಗದಲ್ಲಿ ಸಾಗಿದರೆ  ಅಂತಹ ವಾಹನ ಚಾಲಕರ ವಿರುದ್ಧ ಮುಲಾಜಿಲ್ಲದೆ ಎಫ್ ಐಆರ್ ದಾಖಲು ಮಾಡುವುದಾಗಿ ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ನಗರದ ತುಮಕೂರು ರಸ್ತೆಯಲ್ಲಿರುವ 15 ಮೀಟರ್ ಅಗಲದ, 4.2 ಕಿಮೀ ಉದ್ದದ ಮೇಲ್ಸೇತುವೆಯಲ್ಲಿ 8ನೇ ಮೈಲಿಯ ಜಂಕ್ಷನ್ ಸಮೀಪದ 102 ಮತ್ತು 103ನೇ ಪಿಲ್ಲರ್ ಕೇಬಲ್ ಗಳು ಬಾಗಿ ಹಾನಿಯಾಗಿತ್ತು. ಹೀಗಾಗಿ 2021ರ ಡಿಸೆಂಬರ್​ನಿಂದಲೂ ಪೀಣ್ಯ ಮೇಲ್ಸೇತುವೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದರಿಂದ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸರ್ವೇ ಸಾಮಾನ್ಯ ಅನ್ನುವಂತಾಗಿತ್ತು.

2021ರ ಡಿಸೆಂಬರ್ ನಿಂದ ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದ್ದ ಸಾಂದರ್ಭಿಕ ಚಿತ್ರ.

ಆನಂತರ ತಜ್ಞರ ಅನುಮತಿ ಪಡೆದು ಭಾರೀ ವಾಹನಗಳ ಓಡಾಟ ನಿಷೇಧಿಸಿ, ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಎಲ್ಲಾ ರೀತಿಯ ವಾಹನಗಳ ಸಂಚಾರ ಆರಂಭವಾದಂತಾಗಿದೆ. ಹೀಗಾಗಿ ಬಸ್‌ಗಳು ಮತ್ತು ಟ್ರಕ್‌ಗಳಂತಹ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.

ಫ್ಲೈಓವರ್‌ನಲ್ಲಿ ಅಳವಡಿಸಿದ್ದ ಕೇಬಲ್‌ಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ರಿಪೇರಿ ಮಾಡುವ ಅಗತ್ಯವಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 38.5 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಕೇಬಲ್‌ಗಳ ಅಳವಡಿಕೆ ಕಾರ್ಯ ನಡೆದಿತ್ತು. ಇದೀಗ ಪೀಣ್ಯ ಮೇಲ್ಸೇತುವೆ ಎಲ್ಲಾ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಇದರ ಪರಿಣಾಮ ಪೀಣ್ಯ ಸುತ್ತಮುತ್ತಲ ಭಾಗಗಳಲ್ಲಿ ಟ್ರಾಫಿಕ್ ಸಮಸ್ಯೆ ಕೊಂಚ ಪರಿಹಾರ ದೊರೆತಂತಾಗಿದೆ.

ಇನ್ನು ಪೀಣ್ಯ ಫ್ಲೈಓವರ್ ಮೇಲೆ ನಿರ್ಬಂಧವಿದ್ದರಿಂದ ಕಳೆದ ಮೂರು ವರ್ಷಗಳಿಂದ ಮೇಲ್ಸೇತುವೆ ಕೆಳಗಿನ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು. ದಿನ ನಿತ್ಯದ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುತ್ತಿದ್ದರು. ಎನ್‌ಎಚ್‌ಎಐ ಕಳೆದ ವರ್ಷ 38.5 ಕೋಟಿ ರೂಪಾಯಿಯಲ್ಲಿ ಮೇಲ್ಸೇತುವೆ ದುರಸ್ತಿ ಕಾರ್ಯವನ್ನು ಪ್ರಾರಂಭಿಸಿತು. ಪ್ರತಿ ಸ್ಪ್ಯಾನ್‌ನಲ್ಲಿ ಎರಡು ಕೇಬಲ್‌ಗಳನ್ನು ಹೆಚ್ಚುವರಿ ಸ್ಲಾಟ್‌ಗಳಲ್ಲಿ ಸೇರಿಸಲು ಮತ್ತು ಮೇಲ್ಸೇತುವೆಯನ್ನು ಬಲಪಡಿಸಲು ಈ ಕಾಮಗಾರಿಗಳಲ್ಲಿ ಆದ್ಯ ಗಮನ ನೀಡಿತ್ತು.

WhatsApp Join our WhatsApp Channel
Previous Post

Bangla Infiltrationists | “ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ಕಾಲೋನಿ ಮಾಡುವಷ್ಟು ಬೆಳೆದಿದ್ದಾರೆ” : ಬಸವರಾಜ ಬೊಮ್ಮಾಯಿ ಆತಂಕ

Next Post

POWER NEWS | ರಾಜ್ಯದಲ್ಲಿ ವರ್ಷಧಾರೆಯಿಂದ ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ : ಈ ಬಾರಿ ಬೇಸಿಗೆ ಅವಧಿಯಲ್ಲಿ 1083 ಕೋಟಿ ರೂ. ವಿದ್ಯುತ್ ಖರೀದಿ

ಅಂಕೋಲಾದಲ್ಲಿ ಸಂಭವಿಸಿದ ಭೂ ಕುಸಿತದ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

BW EXCLUSIVE REPORT | Karnataka Landslide | ನಾಡಿನಲ್ಲಿ ಈ ಬಾರಿ 46 ಕಡೆ ಭೂ ಕುಸಿತ – ಸರ್ಕಾರದ ಇಚ್ಛಾಶಕ್ತಿಯ ಕುಸಿತ : 720 ಮಳೆ ಮಾಪನ ಕೇಂದ್ರಗಳೇ ಸ್ಥಗಿತ!! 7 ಜಿಲ್ಲೆಗಳ ಭವಿಷ್ಯದ ಬಗ್ಗೆ ಏನಂತಾರೆ ತಜ್ಞರು?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group