BW EXCLUSIVE REPORT | Karnataka Landslide | ನಾಡಿನಲ್ಲಿ ಈ ಬಾರಿ 46 ಕಡೆ ಭೂ ಕುಸಿತ – ಸರ್ಕಾರದ ಇಚ್ಛಾಶಕ್ತಿಯ ಕುಸಿತ : 720 ಮಳೆ ಮಾಪನ ಕೇಂದ್ರಗಳೇ ಸ್ಥಗಿತ!! 7 ಜಿಲ್ಲೆಗಳ ಭವಿಷ್ಯದ ಬಗ್ಗೆ ಏನಂತಾರೆ ತಜ್ಞರು?

ಬೆಂಗಳೂರು, ಜು.31 www.bengaluruwire.com : ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದೆ. ಈ ಬಾರಿ ಒಟ್ಟು ಈತನಕ 46 ಕಡೆಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿ, ಆಸ್ತಿಪಾಸ್ತಿಹಾನಿ ಹೆಚ್ಚಾಗಿದೆ. ಪಾಕೃತಿಕ ವಿಪತ್ತನ್ನು ಸಂಪೂರ್ಣವಾಗಿ ತಡೆಯಲಾಗದಿದ್ದರೂ, ಭೂ ಕುಸಿತ ನಿಯಂತ್ರಣ ಕ್ರಮವಾಗಿ ಫೆಬ್ರವರಿ 2021ರಲ್ಲಿ ‘ಕರ್ನಾಟಕದ ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಭೂಕುಸಿತ ತಡೆಗಟ್ಟುವ ಹಾಗೂ ನಿಯಂತ್ರಿಸುವ ಮಾರ್ಗೋಪಾಯಗಳು’ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (ಕೆಎಸ್‌ ಡಿಎಂಎ) ಭೂಕುಸಿತ ಪ್ರಕರಣಗಳ ನಿರ್ವಹಣೆಗಾಗಿ 2022ರಲ್ಲಿ ಕಾರ್ಯಯೋಜನೆಯನ್ನು ರಾಜ್ಯ ಸರ್ಕಾರ ಪರಿಗಣಿಸದೆ ಹಾಗೂ … Continue reading BW EXCLUSIVE REPORT | Karnataka Landslide | ನಾಡಿನಲ್ಲಿ ಈ ಬಾರಿ 46 ಕಡೆ ಭೂ ಕುಸಿತ – ಸರ್ಕಾರದ ಇಚ್ಛಾಶಕ್ತಿಯ ಕುಸಿತ : 720 ಮಳೆ ಮಾಪನ ಕೇಂದ್ರಗಳೇ ಸ್ಥಗಿತ!! 7 ಜಿಲ್ಲೆಗಳ ಭವಿಷ್ಯದ ಬಗ್ಗೆ ಏನಂತಾರೆ ತಜ್ಞರು?