Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#GruhaJyothi D-Link Facility | ಮನೆ ಬದಲಿಸುವವರಿಗೆ ಈಗ ಮತ್ತೆ ತೆರೆದಿದೆ ಡಿ-ಲಿಂಕ್ ಸೌಲಭ್ಯ : ಗೃಹ ಜ್ಯೋತಿ ಲಾಭ ಪಡೆಯಲು ಅವಕಾಶ

by Bengaluru Wire Desk
August 6, 2024
in News Wire, Public interest
Reading Time: 1 min read
0

ಬೆಂಗಳೂರು, ಆ.6 www.bengaluruwire.com : ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.  

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. 

ಡಿ-ಲಿಂಕ್‌ ಮಾಡುವುದು ಹೇಗೆ?:

 ಗ್ರಾಹಕರು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌ .ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಿ. 

ಗೃಹಜ್ಯೋತಿ ಯೋಜನೆ ಉಳಿತಾಯದ ಹಣ ಮನೆಯ ಇತರ ಖರ್ಚಿಗೆ ಬಳಕೆ :

“ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ,”

– ಕೆ.ಜೆ.ಜಾರ್ಜ್‌, ಇಂಧನ ಸಚಿವರು

ಗ್ರಾಹಕರ ಕೋರಿಕೆಯಂತೆ ಡಿ- ಲಿಂಕ್ ಗೆ ಅವಕಾಶ :

“ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು,”- ಮಹಾಂತೇಶ್‌ ಬೀಳಗಿ, ವ್ಯವಸ್ಥಾಪಕ ನಿರ್ದೇಶಕರು, ಬೆಸ್ಕಾಂ

WhatsApp Join our WhatsApp Channel
Previous Post

South Western Railway Special Trains | ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಿಂದ ಈ ದಿನಗಳಲ್ಲಿ ನಿಮ್ಮ ಊರಿಗೆ ತೆರಳಲು ವಿಶೇಷ ರೈಲು ಸೇವೆ : ನೈಋತ್ಯ ರೈಲ್ವೆ

Next Post

ISRO SSLV FLIGHT | ಸಣ್ಣ ಉಪಗ್ರಹ ಉಡಾವಣಾ ಕ್ಷೇತ್ರದಲ್ಲಿ ಗೇಮ್ ಚೇಂಜರ್ ಈ SSLV ರಾಕೆಟ್ ; ಇದೇ ಆ.15ರಂದು ಮೈಕ್ರೋ ಸ್ಯಾಟಲೈಟ್ ಹೊತ್ತು ನಭಕ್ಕೆ ಹಾರಲಿದೆ

Next Post

ISRO SSLV FLIGHT | ಸಣ್ಣ ಉಪಗ್ರಹ ಉಡಾವಣಾ ಕ್ಷೇತ್ರದಲ್ಲಿ ಗೇಮ್ ಚೇಂಜರ್ ಈ SSLV ರಾಕೆಟ್ ; ಇದೇ ಆ.15ರಂದು ಮೈಕ್ರೋ ಸ್ಯಾಟಲೈಟ್ ಹೊತ್ತು ನಭಕ್ಕೆ ಹಾರಲಿದೆ

ವಿಜಯನಗರದಲ್ಲಿರುವ ನೂತನ ಪಾಲಿಕೆ ಬಜಾರ್ ನೋಟ.

BW SPECIAL | PALIKE BAZAR | ಹೆಸರಿಗೆ ವಿಜಯನಗರದಲ್ಲಿದೆ ಎಸಿ ಪಾಲಿಕೆ ಬಜಾರ್ : ಮೂಲ ಸೌಕರ್ಯವಿಲ್ಲದೆ ಉದ್ಘಾಟನೆಯಾಗುತ್ತಾ ಭೂಗತ ಮಾರ್ಕೆಟ್?

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group