Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Video News | ಇಸ್ರೋ ಮಾನವ ಸಹಿತ ಗಗನಯಾನ ಯೋಜನೆಯಲ್ಲಿ ಬಾಹ್ಯಾಕಾಶ ಯಾತ್ರಿಗಳ ಟ್ರೈನಿಂಗ್ ಹೇಗೆ ನಡೆಯುತ್ತಿದೆ ಗೊತ್ತಾ?

ದೇಶದ 78ನೇ ಸ್ವಾತಂತ್ರ್ಯಾ ದಿನಾಚರಣೆ ಹಾಗೂ ಆ.23ರ ರಾಷ್ಟ್ರೀಯ ಬಾಹ್ಯಾಕಾಶ ದಿನ 2024ರ ಹಿನ್ನಲೆಯಲ್ಲಿ ಇಸ್ರೋ, ಭಾರತದ ಗಗನಯಾನಿಗಳಿಗೆ ನೀಡುತ್ತಿರುವ ತರಬೇತಿ ಕುರಿತಂತೆ ವಿಡಿಯೋವನ್ನು ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

by Bengaluru Wire Desk
August 15, 2024
in Bengaluru Focus, News Wire, Public interest
Reading Time: 2 mins read
0
ISRO Gaganayaan Astronaut's

ಇಸ್ರೋದ ಮಹತ್ವಾಕಾಂಕ್ಷೆಯ ಮಾನವ ಸಹಿತ ಗಗನಯಾನ ಯೋಜನೆಯಲ್ಲಿ ಬಾಹ್ಯಾಕಾಶ ಹಾರಾಟ ತರಬೇತಿ ನಿರತ, ದೇಶದ ಗಗನಯಾತ್ರಿಗಳು. (ಸಾಂದರ್ಭಿಕ ಚಿತ್ರ)

ಬೆಂಗಳೂರು/ನವದೆಹಲಿ, ಆ.15 www.bengaluruwire.com : ದೇಶದ ಹೆಮ್ಮೆಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಮಾನವ ಸಹಿತ ಗಗನಯಾನ ಯೋಜನೆ 2025ರಲ್ಲಿ ಉಡಾವಣೆಗೆ ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದೆ. ಈ ಮಧ್ಯೆ 78ನೆಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಆ.23ರ ರಾಷ್ಟ್ರೀಯ ಬಾಹ್ಯಾಕಾಶ ದಿನ 2024 (National Space Day 2024) ರ ಅಂಗವಾಗಿ ಗಗನಯಾನ ಯೋಜನೆಗೆ ಆಯ್ಕೆಯಾಗಿರುವ ನಾಲ್ವರು ಗಗನಯಾನಿ (Astronauts) ಗಳಿಗೆ ನೀಡುತ್ತಿರುವ ತರಬೇತಿಯ ವಿಡಿಯೋ ತುಣುಕುಗಳನ್ನು ಇಸ್ರೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಇದೇ ಫೆಬ್ರವರಿ 28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕೃತವಾಗಿ ಇಸ್ರೋ ಗಗನಯಾನ ಯೋಜನೆಗೆ ಆಯ್ಕೆಯಾದ ನಾಲ್ವರು ಐಎಎಫ್ ಪೈಲೆಟ್ ಗಳಾದ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಹೆಸರನ್ನು ಬಹಿರಂಗಗೊಳಿಸಿದ್ದರು.

ಬಾಹ್ಯಾಕಾಶ ಕುರಿತ ತರಬೇತಿಯ ವಿವಿಧ ಹಂತಗಳು.

ಈ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾಗಿರುವ ಗಗನಯಾನಿಗಳಿಗೆ ಬಾಹ್ಯಾಕಾಶದಲ್ಲಿನ ಗುರುತ್ವಾಕರ್ಷಣ ರಹಿತ ಪರಿಸ್ಥಿತಿಯನ್ನು ಹೋಲುವ ಸಂದರ್ಭದ ತದ್ರೂಪನ್ನು ಸೃಷ್ಟಿಸಿ ಅದರಲ್ಲಿ ಹಾರಾಟ ನಡೆಸುವ ಅಭ್ಯಾಸ, ಯೋಗ, ಸೂಕ್ಷ್ಮ ಗುರುತ್ವ ಬಲದ ಪರಿಚಯಿಸುವಿಕೆ, ತರಗತಿಯಲ್ಲಿ ತರಬೇತಿ, ದೈಹಿಕ ಸಾಮರ್ಥ್ಯ ಟ್ರೈನಿಂಗ್, ಬಾಹ್ಯಾಕಾಶ ಧಿರಿಸು (Flight Suit) ಬಳಕೆಯ ಬಗ್ಗೆ ತರಬೇತಿ ನೀಡುವುದರ ಜೊತೆಗೆ, ವಾಯು ವೈದ್ಯಕೀಯ, ಭೂಮಿಗೆ ಮರಳಿ ಬರುವ ತರಬೇತಿ ಹಾಗೂ ಆ ಪರಿಸ್ಥಿತಿಯಲ್ಲಿ ಹೇಗೆ ಬದುಕುಳಿಯಬೇಕು ಎಂಬ ಕೌಶಲ್ಯವನ್ನು ಕೂಡ ಕಲಿಸಿಕೊಡಲಾಗುತ್ತಿದೆ.

ಗಗನಯಾನಿಗಳು ದೈಹಿಕ ಕಸರತ್ತು ನಡೆಸುತ್ತಿರುವ ಕ್ಷಣ.

ಗಗನಯಾನ ತರಬೇತಿ ವಿನ್ಯಾಸದಲ್ಲಿ ಶೈಕ್ಷಣಿಕ ಕೋರ್ಸ್‌ಗಳು, ಗಗನ್ಯಾನ್ ಫ್ಲೈಟ್ ಸಿಸ್ಟಮ್ಸ್, ಪ್ಯಾರಾಬೋಲಿಕ್ ಫ್ಲೈಟ್‌ಗಳ ಮೂಲಕ ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಚಿತತೆ, ಚೇತರಿಕೆ ತರಬೇತಿ,  ಬಾಹ್ಯಾಕಾಶ ನೌಕೆಯ ಹಾರಾಟದ ಕಾರ್ಯವಿಧಾನಗಳ ಮಾಸ್ಟರಿಂಗ್ ಮತ್ತು ಸಿಬ್ಬಂದಿ ತರಬೇತಿ ಸಿಮ್ಯುಲೇಟರ್‌ಗಳ ತರಬೇತಿಯನ್ನು ಸಹ ಒಳಗೊಂಡಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

ರಷ್ಯಾದ ಗಗಾರಿನ್ ಕಾಸ್ಮೊನಾಟ್ ತರಬೇತಿ ಕೇಂದ್ರದಲ್ಲಿ (Gagarin Cosmounaut Training Centre – GCTC) ಈಗಾಗಲೇ ನಾಲ್ಕು ಭಾರತೀಯ ಗಗನಯಾತ್ರಿಗಳ ಸಾರ್ವತ್ರಿಕ ಬಾಹ್ಯಾಕಾಶ ಹಾರಾಟದ ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಗಗನ್ಯಾನ್ ಯೋಜನೆಯ ನಿರ್ದಿಷ್ಟ ತರಬೇತಿ ದೇಶದಲ್ಲಿ ಆರಂಭವಾಗಿದೆ. ಈ ಎಲ್ಲಾ ತರಬೇತಿಗಳು ಹೇಗೆ ನಡೆದಿವೆ ಎಂಬುದರ ವಿಡಿಯೋ ತುಣುಕುಗಳನ್ನು ಇಸ್ರೋ ಇನ್ ಸ್ಟೋಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

View this post on Instagram

A post shared by ISRO (@isro.dos)

WhatsApp Join our WhatsApp Channel
Previous Post

78ನೇ ಸ್ವಾತಂತ್ರ್ಯ ದಿನಾಚರಣೆ : ಭಾರತ ವಿಶ್ವಗುರು ಪಟ್ಟಕ್ಕೇರುವ ಭವಿಷ್ಯದ ಗುರಿಗಳನ್ನು ದೇಶದ ಮುಂದೆ ಬಿಚ್ಚಿಟ್ಟ ಪ್ರಧಾನಿ ಮೋದಿ

Next Post

ISRO SSLV-D3 | ಕಿರು ಉಪಗ್ರಹ ಉಡಾವಣೆಯಲ್ಲಿ ಇಸ್ರೋ ಹೊಸ ಮೈಲಿಗಲ್ಲು : ಭೂವೀಕ್ಷಣಾ ಉಪಗ್ರಹ-8 ಯಶಸ್ವೀ ಉಡಾವಣೆ

Next Post

ISRO SSLV-D3 | ಕಿರು ಉಪಗ್ರಹ ಉಡಾವಣೆಯಲ್ಲಿ ಇಸ್ರೋ ಹೊಸ ಮೈಲಿಗಲ್ಲು : ಭೂವೀಕ್ಷಣಾ ಉಪಗ್ರಹ-8 ಯಶಸ್ವೀ ಉಡಾವಣೆ

ಸಚಿವರ ಪೋಸ್ಟ್ ತಂದ ಫಜೀತಿ : 'ದಯವಿಟ್ಟು ಗುಂಡಿಯನ್ನು ಮುಚ್ಚಿ, ರಸ್ತೆ ದುರಸ್ತಿ ಮಾಡಿ' 

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group