Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysore Dasara 2024 | ವಿಶ್ವ ವಿಖ್ಯಾತ ಜಂಬೂ ಸವಾರಿಗಾಗಿ ಕಾಡಿನಿಂದ ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜ ಪಯಣದ ಮೂಲಕ ಮೈಸೂರಿಗೆ

by Bengaluru Wire Desk
August 21, 2024
in News Wire, Public interest
Reading Time: 1 min read
0

ಮೈಸೂರು ಆ.21 www.bengaluruwire.com : ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗಾಗಿ  ಇಂದು ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಬೆಳಗ್ಗೆ 10.40ಕ್ಕೆ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜ ಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ :

ಈ ಬಾರಿ ನಾಡಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಅರಣ್ಯ ಇಲಾಖೆ ತೀರ್ಮಾನಿಸಿದೆ. ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

ನಾಡಹಬ್ಬಕ್ಕೆ ಆಗಮಿಸುವ ಆನೆಗಳ ಹೆಸರು ಮತ್ತು ವಯಸ್ಸಿನ ವಿವರ‌:

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

ಗಜಪಡೆ ಹಾಗೂ ಅರಣ್ಯ ಸಿಬ್ಬಂದಿಗೆ ವಿಮೆ :

ದಸರಾ ಗಜಪಡೆ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆಯು, ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ. ಗಜಪಡೆಗಯಲ್ಲಿನ ನಾಲ್ಕು ಮೀಸಲು ಆನೇ ಸೇರಿದಂತೆ ಒಟ್ಟು 18 ಆನೆಗಳಿಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ.

WhatsApp Join our WhatsApp Channel
Previous Post

ಡಿಜಿಟಲ್ ಪಾವತಿ ಮಾಡುವಾಗ ಇರಲಿ ಎಚ್ಚರ : ಆನ್ ಲೈನ್ ನಕಲಿ ಪೋನ್ ಪೇ ಮೋಸ ; ಓರ್ವನ ಬಂಧನ

Next Post

ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಏಕ ಗವಾಕ್ಷಿ ಪದ್ದತಿ : ಅನುಮತಿ ಪತ್ರ ಹೀಗೆ ಪಡೆಯಬಹುದು

Next Post
ಸಾಂದರ್ಭಿಕ ಚಿತ್ರ

ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಏಕ ಗವಾಕ್ಷಿ ಪದ್ದತಿ : ಅನುಮತಿ ಪತ್ರ ಹೀಗೆ ಪಡೆಯಬಹುದು

ಬ್ರಿಟನ್ ಪುರುಷರ ವೀರ್ಯಕ್ಕೆ ವಿಶ್ವಾದ್ಯಂತ ಡಿಮ್ಯಾಂಡ್ ಯಾಕೆ? ಇಲ್ಲಿದೆ ಅದಕ್ಕೆ ಕಾರಣಗಳು

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group