Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಬೆಂಗಳೂರು : ಭೂಗತ ವಾಹನ ಸುರಂಗ ಮಾರ್ಗ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು : 12,690 ಕೋಟಿ ರೂ. ವೆಚ್ಚದ ಯೋಜನೆ

ನಗರದಲ್ಲಿನ ವಾಹನ ದಟ್ಟಣೆ ಹೆಚ್ಚಾಗಿರುವ 190 ಕಿ.ಮೀ ಉದ್ದದ 11 ಕಾರಿಡಾರ್ ಆಯ್ಕೆ ಮಾಡಿಕೊಂಡು ಭೂಗತ ವಾಹನ ಸುರಂಗ ಮಾರ್ಗ ನಿರ್ಮಾಣ.

by Bengaluru Wire Desk
August 23, 2024
in Others
Reading Time: 1 min read
0

ಬೆಂಗಳೂರು, ಆ.23 www.bengaluruwire.com : ರಾಜಧಾನಿಯ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನಸಿನ ಯೋಜನೆಯಾದ ಹೆಬ್ಬಾಳ ಮೇಲು ಸೇತುವೆ ಎಸ್ಟೀಮ್‌ ಮಾಲ್‌ ಹತ್ತಿರದಿಂದ ಹೊಸೂರು ರಸ್ತೆಯ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಮೇಲ್ಸೇತುವೆ ತನಕದ ಭೂಗತ ಸುರಂಗ ಮಾರ್ಗ (Underground Vehicular Tunnel In Twin Tube Mode) ನಿರ್ಮಿಸುವ ಮಹತ್ವದ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ತನ್ನ ಒಪ್ಪಿಗೆ ನೀಡಿದೆ.

ಸಚಿವ ಸಂಪುಟ ಸಭೆ ಬಳಿಕ ಕಾನೂನು ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್‌  ಅವರ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಹೆಬ್ಬಾಳ ಮೇಲು ಸೇತುವೆ ಎಸ್ಟೀಮ್‌ ಮಾಲ್‌ ಹತ್ತಿರದಿಂದ ಹೊಸೂರು ರಸ್ತೆಯ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಮೇಲ್ಸೇತುವೆ ತನಕ 27 ಕಿ.ಮೀ ಉದ್ದದ 12690 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಭೂಗತ ವಾಹನ ಸುರಂಗ ಮಾರ್ಗವನ್ನು ಟ್ವಿನ್ ‌ ಟ್ಯೂಬ್‌ ಮಾದರಿಯಲ್ಲಿ ನಿರ್ಮಿಸಲು ಸಚಿವ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ ಎಂದರು. 

ಸಿಲಿಕಾನ್ ಸಿಟಿಯ ಸುಮಾರು 190ಕಿ.ಮೀ ಉದ್ದದ ವಾಹನ ದಟ್ಟಣೆಯ 11 ಕಾರಿಡಾರ್‌ಗಳನ್ನು ಆಯ್ಕೆ ಮಾಡಿ, ಭೂಗತ ವಾಹನ ಸುರಂಗ ಮಾರ್ಗ ನಿರ್ಮಾಣ ಮಾಡಲು ಸೂಕ್ತವೆಂದು ಅಭಿಪ್ರಾಯಪಡಲಾಗಿದೆ. ಅಲ್ಲದೇ, ಬೆಂಗಳೂರು ಹೃದಯ ಭಾಗದಲ್ಲಿ ಒಟ್ಟು ಸುಮಾರು 99.50 ಕಿ.ಮೀ ಉದ್ದದ 17 ಮೇಲ್ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಬೇಕಿದೆ ಎಂದು ಅವರು ಹೇಳಿದರು.

ಯೋಜನೆಯ ಬಗ್ಗೆ ಸಂಕ್ಷಿಪ್ತ ವಿವರ :

* ಹೆಬ್ಬಾಳ ಕೆರೆಯ ಮುಂಭಾಗದಿಂದ ಉತ್ತರ-ದಕ್ಷಿಣ ಸುರಂಗ ರಸ್ತೆ ಕಾರಿಡಾರ್ ಆರಂಭವಾಗಿ ಕೇಂದ್ರೀಯ ರೇಷ್ಮೆ ಮಂಡಳಿಯವರೆಗೆ ಇರಲಿದೆ.

• ಕೆರೆಯ ಮುಂಭಾಗ ವಾಹನಗಳ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶವಿರುತ್ತದೆ. ಮುಂದೆ ಹೆಬ್ಬಾಳ ಪಶುವೈದ್ಯ ಆಸ್ಪತ್ರೆ ಬಳಿ ವಾಹನಗಳ ನಿರ್ಗಮನ ಮತ್ತು ಪ್ರವೇಶಕ್ಕಾಗಿ ‘ಪಾಯಿಂಟ್’ ನಿರ್ಮಿಸಲಾಗುತ್ತದೆ.

• ಮೇಖಿ ವೃತ್ತದ ಅರಮನೆ ಮೈದಾನ, ಗಾಲ್ಫ್ ಮೈದಾನ ಮತ್ತು ಮಹಾರಾಣಿ ಕಾಲೇಜಿನ ಬಳಿಯಲ್ಲಿ ‘ಪಾಯಿಂಟ್’ ನಿರ್ಮಾಣಗೊಳ್ಳಲಿದೆ.

• ಇಲ್ಲಿಂದ ಮುಂದೆ ಎರಡನೇ ಹಂತದಲ್ಲಿ ಕಾಮಗಾರಿ ಸಾಗಲಿದೆ.

• ಪೂರ್ವ-ಪಶ್ಚಿಮ ಕಾರಿಡಾರ್, ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣವಾಗಲು ಪ್ರಸ್ತಾಪಿಸಲಾಗಿದೆ.

• ರಾಷ್ಟ್ರೀಯ ಹೆದ್ದಾರಿ 7 ಹಾಗೂ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಸಂಪರ್ಕ ಲಭ್ಯವಾಗಲಿದೆ.

• ಪ್ರಮುಖ ರಸ್ತೆ, ಬೈಪಾಸ್‌ ರಸ್ತೆಗಳಲ್ಲಿ ಪ್ರವೇಶ-ನಿರ್ಗಮನಕ್ಕೆ ಅವಕಾಶವಿರಲಿದೆ.

ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರ ನಿರ್ಮಾಣ :

ಬೆಂಗಳೂರು ನಗರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತಾಸೆಯಾಗಿ, ನಗರದ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಚಿರಸ್ಥಾಯಿಯಾಗಿಸಲು ನೈಸ್ ರಸ್ತೆ ಕ್ಲೋವರ್ ಲೀಫ್ ಇರುವ ಹೆಮ್ಮಿಗೆಪುರದ ಬಳಿ 500 ಕೋಟಿ ರೂ. ವೆಚ್ಚದಲ್ಲಿ 250 ಮೀಟರ್‌ ಎತ್ತರದ ಆಕಾಶ ಗೋಪುರ (Skydeck -ಸ್ಕೈಡೆಕ್) ನಿರ್ಮಿಸಲು‌ ತಾಂತ್ರಿಕ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

52 ಹೊಸ ಇಂದಿರಾ ಕ್ಯಾಂಟೀನ್: 

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಇದಕ್ಕೆ ತಗಲುವ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. 

ಪಾಲಿಕೆ ವ್ಯಾಪ್ತಿಯಲ್ಲಿ ಟಿಡಿಆರ್ ಯೋಜನೆ ಭೂಪರಿಹಾರಕ್ಕೆ ಮಾರ್ಗಸೂಚಿ :

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಟಿಡಿಆರ್‌ ಯೋಜನೆಯಡಿ ಸ್ವಾಧೀನಪಡಿಸುವ ಪ್ರಕ್ರಿಯೆಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಸೂಚನೆಯ ಅನ್ವಯ ಸಾರ್ವಜನಿಕರಿಗೆ  ಭೂಪರಿಹಾರ ನೀಡಲು ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಇವಿ ಬ್ಯಾಟರಿ ಮತ್ತು ಚಾರ್ಜರ್ ಪರೀಕ್ಷಾ ಕೇಂದ್ರ : ಇವಿ ಕ್ಷೇತ್ರದ ಗೇಮ್ ಚೇಂಜರ್ !!

Next Post

“ರಾತ್ರಿ ವೇಳೆ ಮಹಿಳೆಯರಿಗೆ ಮನೆಗೆ ತೆರಳಲು ಪೊಲೀಸರಿಂದ ಉಚಿತ ಪ್ರಯಾಣ ಯೋಜನೆ ಸಂದೇಶ ಸುಳ್ಳು ಮಾಹಿತಿ”

Next Post

"ರಾತ್ರಿ ವೇಳೆ ಮಹಿಳೆಯರಿಗೆ ಮನೆಗೆ ತೆರಳಲು ಪೊಲೀಸರಿಂದ ಉಚಿತ ಪ್ರಯಾಣ ಯೋಜನೆ ಸಂದೇಶ ಸುಳ್ಳು ಮಾಹಿತಿ"

Video News | ಪ್ರಧಾನಿ ಮೋದಿ ಯುದ್ಧಪೀಡಿತ ಉಕ್ರೇನ್ ಗೆ ಭೇಟಿ : ಉಕ್ರೇನ್ - ರಷ್ಯಾ ಸಂಧಾನಕ್ಕೆ ಭಾರತದ ಸಹಕಾರ ಸಾಧ್ಯತೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group