Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

“ರಾತ್ರಿ ವೇಳೆ ಮಹಿಳೆಯರಿಗೆ ಮನೆಗೆ ತೆರಳಲು ಪೊಲೀಸರಿಂದ ಉಚಿತ ಪ್ರಯಾಣ ಯೋಜನೆ ಸಂದೇಶ ಸುಳ್ಳು ಮಾಹಿತಿ”

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಮಾಹಿತಿ ಸುಳ್ಳು ಎಂದು‌ ಬೆಂಗಳೂರಿಗರನ್ನು ನಗರ ಪೊಲೀಸ್ ಎಚ್ಚರಿಸಿದೆ.

by Bengaluru Wire Desk
August 23, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.23 www.bengaluruwire.com : ಇತ್ತೀಚೆಗೆ ಸಾಮಾಜಿಕ ಜಾಲತಾಣ (Social Media) ಹಾಗೂ ವಾಟ್ಸಪ್ (Whatsup) ಗಳಲ್ಲಿ ಮಹಿಳೆಯರು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದಲ್ಲಿ ಮನೆಗೆ ತೆರಳಲು ಪೊಲೀಸರು ಉಚಿತ ಪ್ರಯಾಣ (Free Transport) ಯೋಜನೆ ಆರಂಭಿಸಿದ್ದಾರೆ ಎಂಬ ನಕಲಿ ಸುದ್ದಿ (Fake News) ಹರಿದಾಡುತ್ತಿದೆ. ಇದು ಶುದ್ಧ ಸುಳ್ಳು ಎಂದು ಬೆಂಗಳೂರು ನಗರ ಪೊಲೀಸ್ ತಿಳಿಸಿದೆ.

ಈ ಬಗ್ಗೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ, “ಎಚ್ಚರವಾಗಿರಿ!! ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದಲ್ಲಿ, ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಮೆಸೇಜ್ ಹರಿದಾಡುತ್ತಿದ್ದು, ಇದು ಸುಳ್ಳು. ಇಂತಹ ಸುಳ್ಳು ಮೆಸೇಜ್ ನಂಬಬೇಡಿ. ತುರ್ತು ಪರಿಸ್ಥಿತಿಯಲ್ಲಿ ನಮ್ಮ112 ಸಹಾಯವಾಣಿಗೆ ಕರೆಮಾಡಿ ನೆರವು ಪಡೆಯಿರಿ” ಎಂದು ಹೀಗೆ ಪೋಸ್ಟ್ ಮಾಡಿದೆ.

ಇತ್ತೀಚೆಗಷ್ಟೇ ಸೋಶಿಯಲ್ ಮೀಡಿಯಾಗಳಲ್ಲಿ, “ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯೊಳಗೆ ಮನೆಗೆ ತೆರಳಲು ವಾಹನ ಸಿಗದೇ ಒಂಟಿಯಾಗಿರುವ ಯಾವುದೇ ಮಹಿಳೆ ಪೊಲೀಸ್ ಸಹಾಯವಾಣಿ ಸಂಖ್ಯೆಗಳನ್ನು (1091 ಮತ್ತು 7837018555) ಸಂಪರ್ಕಿಸಬಹುದಾದ ಉಚಿತ ಪ್ರಯಾಣ ಯೋಜನೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ. ವಾಹನವನ್ನು ಕೋರಬಹುದು ಮತ್ತು ವಿನಂತಿಸಬಹುದು.  ಅವರು 24×7 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಯಂತ್ರಣ ಕೊಠಡಿಯ ವಾಹನ ಅಥವಾ ಹತ್ತಿರದ ಪಿಸಿಆರ್ ವಾಹನ/ಎಸ್‌ಎಚ್‌ಒ ವಾಹನವು ಅವನನ್ನು ಸುರಕ್ಷಿತವಾಗಿ ಅವನ ಗಮ್ಯಸ್ಥಾನಕ್ಕೆ ಕೊಂಡೊಯ್ಯುತ್ತದೆ. ಇದನ್ನು ಉಚಿತವಾಗಿ ಮಾಡಲಾಗುವುದು.   ನಿಮಗೆ ತಿಳಿದಿರುವ ಎಲ್ಲರಿಗೂ ಈ ಸಂದೇಶವನ್ನು ಹರಡಿ” ಎಂಬ ಸಂದೇಶ ಎಲ್ಲಾ ಕಡೆ ಹರಿದಾಡುತ್ತಿತ್ತು. ಆದರೆ ಇದು ಸುಳ್ಳು ಮಾಹಿತಿ ಎಂದು ಪೊಲೀಸರು ತಿಳಿಸಿದ್ದಾರೆ.

“ನಿಮ್ಮ ಹೆಂಡತಿ, ಹೆಣ್ಣುಮಕ್ಕಳು, ಸಹೋದರಿಯರು, ತಾಯಂದಿರು, ಸ್ನೇಹಿತರು ಮತ್ತು ನಿಮಗೆ ತಿಳಿದಿರುವ ಎಲ್ಲಾ ಮಹಿಳೆಯರಿಗೆ ಸಂಖ್ಯೆಯನ್ನು ಕಳುಹಿಸಿ.. ಅದನ್ನು ಉಳಿಸಲು ಅವರನ್ನು ಕೇಳಿ.. ಎಲ್ಲಾ ಪುರುಷರು ದಯವಿಟ್ಟು ನಿಮಗೆ ತಿಳಿದಿರುವ ಎಲ್ಲಾ ಮಹಿಳೆಯರೊಂದಿಗೆ ಹಂಚಿಕೊಳ್ಳಿ. ತುರ್ತು ಸಂದರ್ಭಗಳಲ್ಲಿ ಮಹಿಳೆಯರು ಖಾಲಿ ಸಂದೇಶ ಅಥವಾ ಮಿಸ್ಡ್ ಕಾಲ್ ನೀಡಬಹುದು. ಇದರಿಂದ ಪೊಲೀಸರು ನಿಮ್ಮ ಸ್ಥಳವನ್ನು ಪತ್ತೆ ಹಚ್ಚಬಹುದು ಮತ್ತು ನಿಮಗೆ ಸಹಾಯ ಮಾಡಬಹುದು. ಭಾರತದಾದ್ಯಂತ ಅನ್ವಯಿಸುತ್ತದೆ” ಎಂದು ತಿಳಿಸಲಾಗಿತ್ತು. ಆದರೆ ಇದರಲ್ಲಿ ಹುರುಳಿಲ್ಲ. ಇದನ್ನು ನಂಬದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ವೈರ್, “7837018555” ಎಂಬ ಮೊಬೈಲ್ ನಂಬರಿನ ವಾಟ್ಸಪ್ ಪರಿಶೀಲಿಸಿದಾಗ ಇದು ಪಂಜಾಬಿನ ಲೂಧಿಯಾನಾದಲ್ಲಿ ನೀಡುತ್ತಿರುವ ಸೇವೆ ಎಂಬುದು ತಿಳಿದುಬಂದಿದೆ.

WhatsApp Join our WhatsApp Channel
Previous Post

ಬೆಂಗಳೂರು : ಭೂಗತ ವಾಹನ ಸುರಂಗ ಮಾರ್ಗ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು : 12,690 ಕೋಟಿ ರೂ. ವೆಚ್ಚದ ಯೋಜನೆ

Next Post

Video News | ಪ್ರಧಾನಿ ಮೋದಿ ಯುದ್ಧಪೀಡಿತ ಉಕ್ರೇನ್ ಗೆ ಭೇಟಿ : ಉಕ್ರೇನ್ – ರಷ್ಯಾ ಸಂಧಾನಕ್ಕೆ ಭಾರತದ ಸಹಕಾರ ಸಾಧ್ಯತೆ

Next Post

Video News | ಪ್ರಧಾನಿ ಮೋದಿ ಯುದ್ಧಪೀಡಿತ ಉಕ್ರೇನ್ ಗೆ ಭೇಟಿ : ಉಕ್ರೇನ್ - ರಷ್ಯಾ ಸಂಧಾನಕ್ಕೆ ಭಾರತದ ಸಹಕಾರ ಸಾಧ್ಯತೆ

Tirupati Video News | ಕೆಜಿಗಟ್ಟಲೆ ಚಿನ್ನಾಭರಣ ಧರಿಸಿ ತಿರುಪತಿಗೆ ಬಂದ ಕುಟುಂಬ : ನೋಡಿ ಶಾಕ್ ಆದ ಭಕ್ತರು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group