Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆಗೆ ಆದೇಶ

ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024ರಲ್ಲಿ ಜಾರಿಗೆ ಬಂದಿದೆ.

by Bengaluru Wire Desk
August 24, 2024
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.24, www.bengaluruwire.com : ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಪ್ರದರ್ಶಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024ರಲ್ಲಿ ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಹಾಗೂ ಸರ್ಕಾರದ ಅಧೀನದಲ್ಲಿ ಬರುವ ಎಲ್ಲಾ ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದುವರೆದು, ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಆದೇಶದಲ್ಲಿ ವಿವರಿಸಿದ್ದಾರೆ.

WhatsApp Join our WhatsApp Channel
Previous Post

Tirupati Video News | ಕೆಜಿಗಟ್ಟಲೆ ಚಿನ್ನಾಭರಣ ಧರಿಸಿ ತಿರುಪತಿಗೆ ಬಂದ ಕುಟುಂಬ : ನೋಡಿ ಶಾಕ್ ಆದ ಭಕ್ತರು

Next Post

Space Science | ಫೆಬ್ರವರಿ 2025ರಲ್ಲಿ NASAದ ಇಬ್ಬರು ಗಗನಯಾತ್ರಿಗಳು ಭೂಮಿಗೆ ವಾಪಸ್ : 8 ದಿನಗಳಲ್ಲ 8 ತಿಂಗಳಾಗಲಿದೆ ಗಗನಯಾನ

Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group