Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Anywhere registration | ನಿಮ್ಮ ಆಸ್ತಿಗಳನ್ನು “ಎನಿವೇರ್” ರಿಜಿಸ್ಟ್ರೇಷನ್ ಮಾಡಿಸಬಹುದು : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ಜಾರಿ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನೀವು ಬಯಸಿದ ಕಡೆಯ ಸಬ್ ರಿಜಿಸ್ಟ್ರರ್ ಕಚೇರಿಯಲ್ಲಿ ನಿಮ್ಮ ಸ್ವತ್ತು, ದಾಖಲಾತಿಗಳನ್ನು ನೋಂದಣಿ ಮಾಡಿಸಬಹುದು.

by Bengaluru Wire Desk
August 26, 2024
in News Wire, Public interest
Reading Time: 2 mins read
0
Anywhere Registration

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎನಿವೇರ್ ನೋಂದಣಿ ಕುರಿತ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.26 www.bengaluruwire.com : ಸಾರ್ವಜನಿಕರ ಅನುಕೂಲಕ್ಕಾಗಿ ಸ್ತಿರಾಸ್ಥಿ ನೋಂದಣಿಯನ್ನು ಸುಲಭಗೊಳಿಸಲು ಬೆಂಗಳೂರಿನಲ್ಲಿ ‘ಎನಿವೇರ್ ನೋಂದಣಿ‘ (Anywhere Registration) ಪರಿಕಲ್ಪನೆಯನ್ನು ಜಾರಿಗೆ ತಂದ ಸುಮಾರು 13 ವರ್ಷಗಳ ನಂತರ, ರಾಜ್ಯ ಸರ್ಕಾರ ಇದನ್ನು ರಾಜ್ಯದ (Karnataka) ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಸೆಪ್ಟೆಂಬರ್‌ ಮೊದಲ ವಾರದಿಂದಲೇ ರಾಜಾದ್ಯಂತ ಜಾರಿಯಾಗಲಿದೆ.

ರಾಜ್ಯದಲ್ಲಿ ಒಟ್ಟು 35 ಜಿಲ್ಲಾನೋಂದಣಿ ಕಚೇರಿ (District Registrar Office) ಹಾಗೂ 257 ಉಪನೋಂದಣಿ ಕಚೇರಿ (Sub registrar office)ಗಳಿದ್ದು, ಸಾರ್ವಜನಿಕರು ಆಯಾ ಜಿಲ್ಲಾವ್ಯಾಪ್ತಿಯಲ್ಲಿ ಅವರು ಬಯಸಿದ ದಿನ, ಸಮಯದಲ್ಲಿ ಸ್ಥಿರಾಸ್ತಿಯನ್ನು ನೋಂದಾಯಿಸಬಹುದು. ಇದೇ ಎನಿವೇರ್ ನೋಂದಣಿಯಾಗಿದೆ.

ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಈ ಹಿಂದೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು 2024-25ರ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಬಜೆಟ್‌ ಮಂಡಿಸಿದ ತಿಂಗಳೊಳಗಾಗಿ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿತ್ತಾದರೂ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಈ ಸೌಲಭ್ಯವನ್ನು ಸೆಪ್ಟೆಂಬರ್‌ ಮೊದಲ ವಾರದಿಂದಲೇ ರಾಜಾದ್ಯಂತ ಹಂತ ಹಂತವಾಗಿ ಜಾರಿಯಾಗಲಿದೆ.

ಉಪ ನೋಂದಣಾಧಿಕಾರಿ ಕಛೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರ್ಕಾರಿ ಕಛೇರಿಗಳಲ್ಲಿ ಕಾಯಿಸುವುದೂ ಸಹ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ “ಎನಿವೇರ್ ನೋಂದಣಿ ವ್ಯವಸ್ಥೆ”ಯನ್ನು ಜಾರಿಗೊಳಿಸಲಾಗಿದೆ. ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಿ ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶ. ಇದೇ ಕಾರಣಕ್ಕೆ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಛೇರಿಯ ವ್ಯಾಪ್ತಿಯ ಉಪನೋಂದಣಿ ಕಛೇರಿಗಳಲ್ಲಿ ಜಾರಿಗೆ ತರಲಾಗಿತ್ತು.

ಈ ಯೋಜನೆಯ ಮೂಲಕ ಆಸ್ತಿ ನೋಂದಣಿ ಸಮಯದಲ್ಲಿ ಜನಸಾಮಾನ್ಯರು  ಬೆಂಗಳೂರು ನಗರದ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಕಾಯ್ದೆ-1908 (Registration act 1908) ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುವುಮಾಡಿಕೊಡಲಾಗಿತ್ತು. ಎನಿವೇರ್ ನೋಂದಣಿ ವ್ಯವಸ್ಥೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರಿಗೆ ನೋಂದಣಿ ವಿಚಾರದಲ್ಲಿ ತ್ವರಿತ ಸೇವೆ ನೀಡಲು ಈ ಯೋಜನೆ ಸಹಕಾರಿಯಾಗಿದೆ. ಜನರೂ ಸಹ ಇದರ ಉಪಯೋಗವನ್ನು ಬಳಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಬಜೆಟ್‌ನಲ್ಲಿ ನೀಡಿದ ಆಶ್ವಾಸನೆಯಂತೆ ಇಲಾಖೆ ಒಂದು ಹೆಜ್ಜೆ ಮುಂದೆ ಇಟ್ಟಿದೆ.

ಇದನ್ನೂ ಓದಿ :

ಅಲ್ಲದೆ, ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷದ ಮಾ.14ರಂದು “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆತಿತ್ತು. ಪ್ರಾಯೋಗಿಕ ಯೋಜನೆಯ ಯಶಸ್ವಿಯನ್ನು ಪರಿಗಣಿಸಿ ರಾಜ್ಯಾದ್ಯಂತ ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ. ಹೀಗಾಗಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸೇವೆಯನ್ನು ಶೀಘ್ರದಲ್ಲೇ ರಾಜ್ಯಾದ್ಯಂತ ಚಾಲ್ತಿಗೆ ತರಲು ಉದ್ದೇಶಿಸಲಾಗಿದೆ. “ಎನಿವೇರ್ ನೋಂದಣಿ” ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ : Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

ಯೋಜನೆಯಿಂದ ಆಗುವ ಅನುಕೂಲಗಳು :

ಈ ನೂತನ ಯೋಜನೆಯು ಸಾರ್ವಜನಿಕರಿಗೆ ಉಪಯುಕ್ತ ವ್ಯವಸ್ಥೆಯಾಗಿರಲಿದೆ. ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ. ಅಲ್ಲದೆ, ಕಛೇರಿ ನೋಂದಣಿ ಕೆಲಸವನ್ನೂ ಜಿಲ್ಲೆಯಾದ್ಯಂತ ಎಲ್ಲಾ ಕಚೇರಿಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಯೋಜನೆ ಸಹಕಾರಿಯಾಗಿರಲಿದೆ.

ಕಂದಾಯ ಸಚಿವರು ಹೀಗಂತಾರೆ :

“ಎನಿವೇರ್ ನೋಂದಣಿ ವ್ಯವಸ್ಥೆ”ಯನ್ನು ರಾಜ್ಯದ ಎಲ್ಲಾ ಕಡೆ ಹಂತ ಹಂತವಾಗಿ ಜಾರಿಗೊಳಿಸುತ್ತಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಕ್ರಾಂತಿಕಾರಕ  ಹೆಜ್ಜೆಯಾಗಿದೆ. ಈ ಮೂಲಕ ಜನರಿಗೆ ಸರಳ ಮತ್ತು ಸುಲಭ ಆಡಳಿತ ನೀಡುವುದೇ ನಮ್ಮ ಧ್ಯೇಯ ಎಂಬುದನ್ನು ಮತ್ತೊಮ್ಮೆ ತಿಳಿಸಲು ಇಚ್ಚಿಸುತ್ತೇನೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

Next Post

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

Next Post
Bangalore CAR South Dog Died

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

GBA Head Office Image

"ಬಿಬಿಎಂಪಿಯ ಕಾಮಗಾರಿ ಸಮಾಲೋಚನೆ ಹೆಸರಲ್ಲಿ ವರ್ಷಂಪ್ರತಿ 100 ಕೋಟಿ ರೂ. ಗುಳುಂ"

Please login to join discussion

Like Us on Facebook

Follow Us on Twitter

Recent News

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d