Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಕೇಂದ್ರದ ಅಧಿಸೂಚನೆ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ : ರಾಜ್ಯದ 16632 ಚದರ ಕಿ.ಮೀ ಅರಣ್ಯ ಸಂರಕ್ಷಿತ ಪ್ರದೇಶ

ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ, ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಸೂಚಿಸಿದೆ. | ಪಶ್ಚಿಮ ಘಟ್ಟ ಪ್ರದೇಶದಲ್ಲಿ 1533 ವಸತಿ ಪ್ರದೇಶವಿದೆ.

by Bengaluru Wire Desk
August 28, 2024
in News Wire
Reading Time: 1 min read
0
Karnataka Sub Committee On Western Ghats

ಪಶ್ಚಿಮ ಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು ಹೊರಡಿಸಿರುವ 6ನೇ ಅಧಿಸೂಚನೆ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿತು.

ಬೆಂಗಳೂರು, ಆ.28 www.bengaluruwire.com : ಪಶ್ಚಿಮ ಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು ಹೊರಡಿಸಿರುವ 6ನೇ ಅಧಿಸೂಚನೆ (ಕಸ್ತೂರಿ ರಂಗನ್ ಸಮಿತಿ ವರದಿ)ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, 10 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಚರ್ಚ ನಡೆಸಿ, ಸಂಪುಟಕ್ಕೆ ಅಭಿಪ್ರಾಯ ಮಂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿಂದು  ನಡೆದ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಸಚಿವರುಗಳಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಮಾಂಕಾಳ್ ವೈದ್ಯ ಭಾಗಿಯಾಗಿ ಪರಿಸರ ಸೂಕ್ಷ್ಮ ಪ್ರದೇಶದ ಕುರಿತಂತೆ ಕೇಂದ್ರದ ಅಧಿಸೂಚನೆ ಒಪ್ಪಿಕೊಂಡರೆ ಪಶ್ಚಿಮಘಟ್ಟದ ಜನರ ಬದುಕಿನ ಮೇಲೆ ಆಗಬಹುದಾದ ಪರಿಣಾಮ, ಸಾಧಕ ಬಾಧಕಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ಈಶ್ವರ ಖಂಡ್ರೆ ಮಾತನಾಡಿ ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ, ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಸೂಚಿಸಿದೆ. ಆದರೆ ಈಗಾಗಲೇ ರಾಜ್ಯ ಸರ್ಕಾರ ವನ್ಯಜೀವಿಧಾಮ, ಅಭಯಾರಣ್ಯ, ಹುಲಿ ಸಂರಕ್ಷಿತ ಮೀಸಲು ಸೇರಿದಂತೆ ವಿವಿಧ ಅರಣ್ಯ ಪ್ರದೇಶದಲ್ಲಿ 16632 ಚದರ ಕಿ.ಮೀ.ಪ್ರದೇಶವು ಘೋಷಿತ ಅರಣ್ಯ, ಸಂರಕ್ಷಿತ ಪ್ರದೇಶ ಮತ್ತು ಸಂರಕ್ಷಿತ ಪ್ರದೇಶಗಳಿಗೆ ಹೊಂದುಕೊಂಡಿರುವ ಪರಿಸರ ಸೂಕ್ಷ್ಮ ವಲಯ (ಇ.ಎಸ್.ಝಡ್) ಎಂದು ಘೋಷಿಸಲಾಗಿದೆ. ಈ ಎಲ್ಲ ಪ್ರದೇಶಗಳು ಸಂರಕ್ಷಿತವಾಗಿರುತ್ತದೆ. ಹೀಗಾಗಿ ಇದಕ್ಕಷ್ಟೇ ಸೀಮಿತಗೊಳಿಸಿ ಡಾ. ಕಸ್ತೂರಿ ರಂಗನ್ ಸಮಿತಿಯ ಶಿಫಾರಸಿನಂತೆ ಕೇಂದ್ರ ಸರ್ಕಾರ ಹೊರಡಿಸಿರುವ 6ನೇ ಅಧಿಸೂಚನೆಗೆ ಸರ್ಕಾರದ ನಿಲುವು ವ್ಯಕ್ತಪಡಿಸಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಬಹುದು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ 1533 ವಸತಿ ಪ್ರದೇಶಗಳಿದ್ದು, ಇಲ್ಲಿರುವ ಜನರ ಬದುಕಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನಿರ್ದಿಷ್ಟ ಷರತ್ತುಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ನಿಲುವು ತಿಳಿಸಬೇಕಾಗುತ್ತದೆ. ಅಂತಿಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಂತರ ಪಶ್ಚಿಮಘಟ್ಟದ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಚಿವ ಸಂಪುಟಕ್ಕೆ ಅಂತಿಮ ಶಿಫಾರಸು ಸಲ್ಲಿಸಲು ತೀರ್ಮಾನಿಸಲಾಯಿತು.

WhatsApp Join our WhatsApp Channel
Previous Post

Video News | ಬೆಂಗಳೂರಿಗೆ ರೈಲಲ್ಲಿ ತಂದಿದ್ದು ಕುರಿ ಮಾಂಸ : ಕೋಲಾರದ ಸೊಪ್ಪು, ತರಕಾರಿಗಳಲ್ಲಿ ರಾಸಾಯನಿಕ ಅಂಶವಿಲ್ಲ – ಸಚಿವರ ಸ್ಪಷ್ಟನೆ

Next Post

KMF Ghee | ತಿರುಪತಿ ಲಡ್ಡು ತಯಾರಿಕೆಗೆ ಮತ್ತೆ ನಂದಿನಿ ತುಪ್ಪ ಸರಬರಾಜು ಆರಂಭ : ಸಿಎಂ ಸಿದ್ದರಾಮಯ್ಯ ಚಾಲನೆ

GBA Head Office Image

ಎಂಟು ವಲಯಗಳ ಅತಿಹೆಚ್ಚು ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡವರ ಪಟ್ಟಿ ಪ್ರಕಟಿಸಿದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group