Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Video News | ಬೆಂಗಳೂರಿಗೆ ರೈಲಲ್ಲಿ ತಂದಿದ್ದು ಕುರಿ ಮಾಂಸ : ಕೋಲಾರದ ಸೊಪ್ಪು, ತರಕಾರಿಗಳಲ್ಲಿ ರಾಸಾಯನಿಕ ಅಂಶವಿಲ್ಲ – ಸಚಿವರ ಸ್ಪಷ್ಟನೆ

ಸಾರ್ವಜನಿಕ ಸ್ಥಳಗಳಲ್ಲಿ ಟೆಸ್ಟಿಂಗ್ ಕಿಟ್ ಆಳವಡಿಸಲು ಮುಂದಾಗಿದ್ದು ಸಾರ್ವಜನಿಕರೇ ಹೋಗಿ ಟೆಸ್ಟ್ ಮಾಡಬಹುದು. ಫುಡ್ ಕೋರ್ಟ್ , ಸಾರ್ವಜನಿಕರ ಸ್ಥಳಗಳಲ್ಲಿ ಈ ರೀತಿ ಟೆಸ್ಟಿಂಗ್ ಕಿಟ್ ಅಳವಡಿಸಲಾಗುತ್ತದೆ. ಅನುಮಾನ ಬಂದ ತಿಂಡಿಗಳನ್ನು ಅಲ್ಲೇ ನೇರವಾಗಿ ಟೆಸ್ಟ್ ಮಾಡಬಹುದು.

by Bengaluru Wire Desk
August 28, 2024
in Bengaluru Focus, News Wire
Reading Time: 1 min read
0
No Chemicals In Kolar Grown Vegetables

ಆಹಾರ ಸುರಕ್ಷತೆ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬುಧವಾರ ವಿಕಾಸ ಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಬೆಂಗಳೂರು, ಆ.28 www.bengaluruwire.com : ರಾಜಧಾನಿ ಬೆಂಗಳೂರಿನ ರೈಲ್ವೇ ಸ್ಟೇಷನ್ ಮೂಲಕ ತರುತ್ತಿದ್ದ ಮಾಂಸವು ನಾಯಿಮಾಂಸ ಅದಲ್ಲ ಬದಲಿಗೆ ಅದು ಕುರಿ ಮಾಂಸ. ಇದರ ಗುಣಮಟ್ಟದಲ್ಲೂ ಯಾವುದೇ ಸಮಸ್ಯೆಯಿರಲಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅವರು, ನಗರದ ಹೋಟೆಲ್ ಗಳಿಗೆ ನಾಯಿ ಮಾಂಸ ಪೂರೈಕೆ ಮಾಡಲಾಗುತ್ತಿದೆ ಎಂಬುದು ಕೇವಲ ವದಂತಿಯಾಗಿದೆ. ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂತು. ಈ ರೀತಿ ಆರೋಪಗಳು ಕೇಳಿಬಂದ ಕೂಡಲೇ ಆಹಾರ ಸುರಕ್ಷತೆ ಇಲಾಖೆಯಿಂದ ಮೂರು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅದಲ್ಲದೆ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಮಾಡಲಾದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಲಾಯಿತು. ಆಗ ಅದು ನಾಯಿ ಮಾಂಸವಲ್ಲ ಬದಲಿಗೆ ಕುರಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ ಎಂದು ಸಚಿವರು ಹೇಳಿದರು.

ಬೆಂಗಳೂರು ಹೊರವಲಯದಲ್ಲಿ ಕಲುಷಿತ ನೀರಿನಲ್ಲಿ ಸೊಪ್ಪು ಹಾಗೂ ತರಕಾರಿ ಬೆಳೆಯುವ ಪ್ರಕರಣವೂ ವರದಿಯಾಗಿತ್ತು. ಕಲುಷಿತ ನೀರಿನಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಕರಣ ಗಮನಕ್ಕೆ ಬಂದರೆ ಸಂಬಂಧಿಸಿದ ಇಲಾಖೆ ಜೊತೆಗೆ ಸೇರಿ ಕಡಿವಾಣ ಹಾಕುತ್ತೇವೆ. ಆದರೆ, ಕೋಲಾರ ಭಾಗದಲ್ಲಿ ಸಂಸ್ಕರಿಸಿದ ನೀರಿನಲ್ಲಿ ಬೆಳೆದ ತರಕಾರಿ ಸೊಪ್ಪುಗಳಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾಗಿಲ್ಲ. ತರಕಾರಿ ಹಾಗೂ ಸೊಪ್ಪುಗಳಲ್ಲಿ ಯಾವುದೇ ಅಸುರಕ್ಷಿತ ರಾಸಾಯನಿಕ ಅಂಶಗಳು ಇಲ್ಲವೆಂದು ಮಾಹಿತಿ ನೀಡಿದರು.

ಇನ್ನು ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿಗಳಲ್ಲಿ) ಆಹಾರ ಗುಣಮಟ್ಟ ಸರಿಯಿಲ್ಲ ಎಂದು ದೂರುಗಳು ಬರ್ತಾಯಿದೆ. ಈ ಸಂಬಂದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಟೆಸ್ಟಿಂಗ್ ಕಿಟ್ ಆಳವಡಿಸಲು ಮುಂದಾಗಿದ್ದು ಸಾರ್ವಜನಿಕರೇ ಹೋಗಿ ಟೆಸ್ಟ್ ಮಾಡಬಹುದು. ಫುಡ್ ಕೋರ್ಟ್ , ಸಾರ್ವಜನಿಕರ ಸ್ಥಳಗಳಲ್ಲಿ ಈ ರೀತಿ ಟೆಸ್ಟಿಂಗ್ ಕಿಟ್ ಅಳವಡಿಸಲಾಗುತ್ತದೆ. ಅನುಮಾನ ಬಂದ ತಿಂಡಿಗಳನ್ನು ಅಲ್ಲೇ ನೇರವಾಗಿ ಟೆಸ್ಟ್ ಮಾಡಬಹುದು. ರಾಸಾಯನಿಕ ಬಳಕೆಯಂತಹ‌ ಅನುಮಾನಗಳಿಗೆ ಉತ್ತರ ಕಂಡುಕೊಳ್ಳಬಹುದು ಎಂದು ಹೇಳಿದರು.

ಕಳೆದ ಬಾರಿ ಕೋವಿಡ್ ನಂತರ ಜಿಲ್ಲಾ ಆಸ್ಪತ್ರೆಗಳಲ್ಲಿ ಐಸೊಲೇಷನ್ ಬೆಡ್ ಗಳನ್ನು ಕಾಯ್ದಿರಿಸಲಾಗಿದೆ. ಮಂಕಿಪಾಕ್ಸ್ ಪ್ರಕರಣಗಳು ರಾಜ್ಯದಲ್ಲಿ ಕಂಡು ಬಂದಿಲ್ಲ. ಬೆಂಗಳೂರು ಮತ್ತು ಮಂಗಳೂರಿನ ಬಂದರುಗಳಲ್ಲಿ ವಿದೇಶಗಳಿಂದ ಬರುವವರನ್ನು ತಪಾಸಣೆಗೊಳಪಡಿಸಿ, ಶಂಕಿತ ಪ್ರಕರಣಗಳಲ್ಲಿ ಅವುಗಳನ್ನು ತಪಾಸಣೆಗೊಳಪಡಿಸಿ ರೋಗಲಕ್ಷಣಗಳು ಕಂಡು ಬಂದಲ್ಲಿ ಅಂತಹವರನ್ನು 21 ದಿನಗಳ ಕಾಲ ಕ್ವಾರಂಟೈನ್ ನಲ್ಲಿಡಲಾಗುತ್ತದೆ. ರೋಗಲಕ್ಷಣಗಳು ಕಡಿಮೆಯಾದ ನಂತರ ಅವರನ್ನು ಬಿಡುಗಡೆಮಾಡಲಾಗುತ್ತದೆ. ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯನ್ನು ಇದಕ್ಕಾಗಿ ಕಾಯ್ದಿರಲಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಮಾತ್ರ ಅವರ ಜೊತೆ ಸಂಪರ್ಕಿತರವನ್ನು ಪರಿಶೀಲನೆಗೊಳಪಡಿಸಲಾಗುತ್ತದೆ ಎಂದು ಮಾಧ್ಯಮವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತ ಎಂದು ಮತ್ತು 27 ಮಾದರಿಗಳು ಕ್ರಿಮಿನಾಶಕಗಳ ಶೇಷಾಂಶಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮತ್ತು ಫಂಗಸ್ ಬೆಳವಣಿಗೆ ಕಂಡುಬಂದಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ. ಉಳಿಕೆ ಮಾದರಿಗಳ ವಿಶ್ಲೇಷಣಾ ಪ್ರಕ್ರಿಯೆಯು ಚಾಲ್ತಿಯಲ್ಲಿರುತ್ತದೆ ಎಂದರು.

ನಂತರ ಮಾತನಾಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಆಗಸ್ಟ್ ತಿಂಗಳಲ್ಲಿ ಪನ್ನೀರ್‌ನ 211 ಆಹಾರ ಮಾದರಿಗಳನ್ನು, ಕೇಕ್‌ನ 246 ಆಹಾರ ಮಾದರಿಗಳನ್ನು, ವಾದ 67 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದೆ. ವಿಶ್ಲೇಷಣಾ ವರದಿಗಳು ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಇದಲ್ಲದೆ ಇದೇ ತಿಂಗಳ 30, 31ನೇ ತಾರೀಖುಗಳಂದು ಜಿಲ್ಲಾ ಕೇಂದ್ರಗಳು ಮತ್ತು ತಾಲ್ಲೂಕು ಕೇಂದ್ರಗಳಲ್ಲಿನ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳ ತಪಾಸಣೆ ಹಾಗೂ ರಾಜ್ಯಾದ್ಯಂತ ಮಾಂಸ, ಮೀನು ಮತ್ತು ಮೊಟ್ಟೆಗಳ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲು ನಡೆಸುವ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಲೋಪಗಳು ಕಂಡುಬಂದಲ್ಲಿ ಕ್ರಮವಹಿಸಲಾಗುವುದು.

ಜುಲೈ ತಿಂಗಳಲ್ಲಿ 4 ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವುಗಳ ಪರವಾನಿಗೆಯನ್ನು ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಇದುವರೆಗೆ ಆಹಾರ ಸುರಕ್ಷತೆ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ, ರಾಜ್ಯಾದ್ಯಂತ 106 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದ್ದು, 34 ಪಕರಣಗಳಲ್ಲಿ 1 ದಿನದ ಜೈಲು ಶಿಕ್ಷೆಯನ್ನು 5 ಪ್ರಕರಣಗಳಲ್ಲಿ 5, 10, 30, 45 ಮತ್ತು 60 ದಿನಗಳ ಜೈಲು ಶಿಕ್ಷೆಯನ್ನು (ತಲಾ 1 ಪ್ರಕರಣ), 4 ಪ್ರಕರಣಗಳಲ್ಲಿ 90 ದಿನದ ಜೈಲು ಶಿಕ್ಷೆಯನ್ನು ಮತ್ತು 2 ಪ್ರಕಣಗಳಲ್ಲಿ 6 ತಿಂಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ವಿಧಿಸಲಾಗಿರುತ್ತದೆ. ಇದಲ್ಲದೆ 18 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡವನ್ನು ವಿಧಿಸಲಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಇಲಾಖೆಯ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳಿಗೆ ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಪರವಾನಿಗೆ ಅಥವಾ ನೋಂದಣಿ ಅರ್ಜಿಗಳನ್ನು ಶೀಘ್ರುಗತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುವಂತೆ ಮತ್ತು ತಪಾಸಣೆಯ ವಿವರಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ಪಾರದರ್ಶಕವಾಗಿ ದಾಖಲಿಸಲು ಅನುಕೂಲವಾಗುವಂತೆ ಟ್ಯಾಬ್‌ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಆಯುಕ್ತ ಶ್ರೀನಿವಾಸ್ ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

Next Post

ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಕೇಂದ್ರದ ಅಧಿಸೂಚನೆ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ : ರಾಜ್ಯದ 16632 ಚದರ ಕಿ.ಮೀ ಅರಣ್ಯ ಸಂರಕ್ಷಿತ ಪ್ರದೇಶ

Next Post
Karnataka Sub Committee On Western Ghats

ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಕೇಂದ್ರದ ಅಧಿಸೂಚನೆ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ : ರಾಜ್ಯದ 16632 ಚದರ ಕಿ.ಮೀ ಅರಣ್ಯ ಸಂರಕ್ಷಿತ ಪ್ರದೇಶ

KMF Ghee | ತಿರುಪತಿ ಲಡ್ಡು ತಯಾರಿಕೆಗೆ ಮತ್ತೆ ನಂದಿನಿ ತುಪ್ಪ ಸರಬರಾಜು ಆರಂಭ : ಸಿಎಂ ಸಿದ್ದರಾಮಯ್ಯ ಚಾಲನೆ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d