Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Others

KMF Ghee | ತಿರುಪತಿ ಲಡ್ಡು ತಯಾರಿಕೆಗೆ ಮತ್ತೆ ನಂದಿನಿ ತುಪ್ಪ ಸರಬರಾಜು ಆರಂಭ : ಸಿಎಂ ಸಿದ್ದರಾಮಯ್ಯ ಚಾಲನೆ

ಕೆಎಂಎಫ್ ನಿಂದ ದೇಶೀಯ ಹಸುವಿನ ತುಪ್ಪದ ಉತ್ಪನ್ನ ಮಾರುಕಟ್ಟೆಗೆ

by Bengaluru Wire Desk
August 29, 2024
in Others
Reading Time: 1 min read
0

ಬೆಂಗಳೂರು, ಆ.29 www.bengaluruwire.com : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF)ದಿಂದ ಒಂದು ವರ್ಷದ ಹಿಂದೆ ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದ ತಯಾರಿಕೆಗೆ ನೀಡುತ್ತಿದ್ದ ನಂದಿನಿ ತುಪ್ಪದ ಸರಬರಾಜು ಸ್ಥಗಿತವಾಗಿದ್ದು, ಇದೀಗ ಮತ್ತೆ ಆರಂಭಗೊಂಡಿದೆ.

ನಂದಿನಿ ತುಪ್ಪವಿರುವ ಟ್ಯಾಂಕರ್ ತಿರುಪತಿ ತಿರುಮಲಕ್ಕೆ ಸಾಗಿಸಲು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ. ಕಹಾಮದಿಂದ 2013-14ನೇ ಸಾಲಿನಿಂದ 2021-22ರ ವರೆವಿಗೂ 5000 ಮೆ.ಟನ್ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿರುತ್ತದೆ.

ಪ್ರಸ್ತುತ 2024-25 ನೇ ಸಾಲಿನಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪ್ರಾರಂಭಿಕವಾಗಿ 350 ಮೆ.ಟನ್ ನಂದಿನಿ ತುಪ್ಪವನ್ನು ಸರಬರಾಜು ಮಾಡಲು ಟೆಂಡ‌ರ್ ಮೂಲಕ ಬೇಡಿಕೆಯನ್ನು ನೀಡಿದೆ. ಅದರಂತೆ ಹಸುವಿನ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಟ್ಯಾಂಕರ್‌ ಮಾಲಕ ಸರಬರಾಜು ಮಾಡಲಾಗುತ್ತಿದೆ.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಕೆಎಂಎಫ್ ನಿಂದ ಹೊರತಂದಿರುವ ನೂತನ ದೇಶೀ ತುಪ್ಪದ ಉತ್ಪನ್ನವನ್ನು ಬಿಡುಗಡೆಗೊಳಿಸಿದರು. ಒಂದು ಕೆಜಿ ದೇಶೀಯ ಹಸುವಿನ ತುಪ್ಪದ ಬೆಲೆ 1600 ರೂ., ಹಾಗೂ ಅರ್ಧ ಕೆಜಿ ತುಪ್ಪದ ಬೆಲೆ 800 ರೂ. ಆಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಸಿಎಂ ಗೆ ಮಾಹಿತಿ ನೀಡಿದರು.

ಕೆಎಂಎಫ್  ಕಳೆದ 5 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲನ್ನು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡಿನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ. 

“ನಂದಿನಿ” ಯು ರಾಜ್ಯದ ಮನೆ ಮಾತಾಗಿರುವ ಬ್ಯಾಂಡ್ ಆಗಿರುವುದಲ್ಲದೇ, ರಾಷ್ಟ್ರಾದ್ಯಂತ ಗ್ರಾಹಕರು ಗುರುತಿಸುವ ಪ್ರತಿಷ್ಠಿತ ಹಾಲಿನ ಬ್ಯಾಂಡ್ ಆಗಿ ಕಹಾಮದಿಂದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹಲವಾರು ವರ್ಷಗಳಿಂದ ಆಗ್ಮಾರ್ಕಗ ಸ್ಪೇಷಲ್ ಗ್ರೇಡ್ (Agmark special grade ghee) ಹೊಂದಿರುವ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ತಿರುಮಲ ತಿರುಪತಿ ದೇವಸ್ಥಾನಕ್ಕೆ ಶ್ರೀ ವೆಂಕಟೇಶ್ವರನ ಪ್ರಸಾದ ತಯಾರಿಕೆಗೆ “ನಂದಿನಿ ತುಪ್ಪವನ್ನು” ಸರಬರಾಜು ಮಾಡುತ್ತಿದೆ.

ನಂದಿನಿ ತುಪ್ಪ ಸರಬರಾಜಿಗೆ ಸಿಎಂ ಚಾಲನೆ ಕಾರ್ಯಕ್ರಮದಲ್ಲಿ  ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್, ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಸೇರಿದಂತೆ ಹಲವರು ಉಪಸ್ಥಿತಿರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಕೇಂದ್ರದ ಅಧಿಸೂಚನೆ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ : ರಾಜ್ಯದ 16632 ಚದರ ಕಿ.ಮೀ ಅರಣ್ಯ ಸಂರಕ್ಷಿತ ಪ್ರದೇಶ

Next Post

ಎಂಟು ವಲಯಗಳ ಅತಿಹೆಚ್ಚು ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡವರ ಪಟ್ಟಿ ಪ್ರಕಟಿಸಿದ ಬಿಬಿಎಂಪಿ

Next Post
GBA Head Office Image

ಎಂಟು ವಲಯಗಳ ಅತಿಹೆಚ್ಚು ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡವರ ಪಟ್ಟಿ ಪ್ರಕಟಿಸಿದ ಬಿಬಿಎಂಪಿ

INS Arighat submarine

INS ARIGHAT | ದೇಶದ ರಕ್ಷಣಾ ಸಾಮರ್ಥ್ಯಕ್ಕೆ ಬಂತು ಮತ್ತಷ್ಟು ಬಲ : ಐಎನ್ಎಸ್ ಅರಿಘಾಟ್ ಜಲಂತರ್ಗಾಮಿ ನೌಕೆ ಕಡಲ ಸೇವೆಗೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d