Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Suryakiran Airshow | ಬೀದರ್ ಕೋಟೆಯ ಮೇಲೆ ಸೂರ್ಯಕಿರಣ ಏರೋಬ್ಯಾಟಿಕ್ ತಂಡದ ಆಕರ್ಷಕ ಏರ್ ಶೋ

ಇಂದೂ ಕೂಡ (ಆ.31) ಬೀದರ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು. ಬೀದರ ನಗರದ ಎಲ್ಲಾ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರಕಾರಿ ನೌಕರರು ಮತ್ತು ‌ಅವರ ಕುಟುಂಬದ ಸದಸ್ಯರಿಗೆ ಈ ಏರ್ ಶೋ ವೀಕ್ಷಣೆಗೆ ಅವಕಾಶ

by Bengaluru Wire Desk
August 31, 2024
in News Wire, Public interest
Reading Time: 2 mins read
0

ಬೀದರ್ ಆ.31 www.bengaluruwire.com :  ಭಾರತೀಯ ವಾಯುಪಡೆ ಬೀದರಿನ  ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ‌ನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು. 

ಸೂರ್ಯಕಿರಣ ಟೀಂ ಲೀಡರ್ ಗ್ರೂಪ್ ಕ್ಯಾಪ್ಟನ್ ಗುರುಪ್ರಿತ್ ಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ  9 ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲ್ಮುಖ, ಕೆಳಮುಖ, ಸುತ್ತುತ್ತಾ, ಪರಸ್ಪರ ವಿರುದ್ಧ ದಿಕ್ಕಿನಲ್ಲಿ, ಹೀಗೆ ವಿವಿಧ ರೀತಿಯಲ್ಲಿ ಸಾಗಿ ಬಾನಲ್ಲಿ ರಾಷ್ಟ್ರೀ ಧ್ವಜ ಕೇಸರಿ, ಬಿಳಿ, ಹಸಿರು ಬಣ್ಣಗಳು ಹಾಗೂ ಹೃದಯದ ಚಿತ್ರಗಳನ್ನು ಬಿಡಿಸಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು.

ಕೆಲವೊಂದು ಸಲ ಏರೋಬ್ಯಾಟಿಕ್ ತಂಡ ವಿಮಾನಗಳು ಒಂಟಿಯಾಗಿ, ಕೆಲವೊಮ್ಮೆ ಜೋಡಿಯಾಗಿ ಮತ್ತು ತಂಡವಾಗಿ ಬರುತ್ತಿದ್ದ ವಿಮಾನಗಳು ಕ್ಷಣಮಾತ್ರದಲ್ಲಿ ಬೀದರ್ ಲೋಟೆಯ ಮೇಲೆ ಹಾರಿ ಕಣ್ಮರೆಯಾಗಿ ಪುನಃ ಅತೀವ ವೇಗದಲ್ಲಿ ಆಗಮಿಸಿ‌ ಮುಗಿಲಿನಲ್ಲಿ ಚಿತ್ತಾರ ಮೂಡಿಸಿದವು. ಇವುಗಳನ್ನು ಅಲ್ಲಿ ನೆರೆದಿದ್ದ ಜನರು ತಮ್ಮ ಮೊಬೈಲ್, ಕ್ಯಾಮರಾದಲ್ಲಿ ಸೆರೆ ಹಿಡಿದು ಖುಷಿಪಟ್ಟರು. ಆಕಾಶದಲ್ಲಿ ಯಾವ ದಿಕ್ಕಿನಿಂದ ವಿಮಾನಗಳು ಬರುತ್ತಿವೆ ಎನ್ನುವುದನ್ನು ಜನರು  ಕುತೂಹಲದಿಂದ ವೀಕ್ಷಿಸುತ್ತಿದ್ದರು.

1996 ರಲ್ಲಿ ಆರಂಭಿಸಲಾದ  ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ  ಶ್ರೀಲಂಕಾ, ಸಿಂಗಾಪುರ್, ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿದೆ. 9 ವಿಮಾನಗಳ ಈ ಏರಕ್ರಾಪ್ಟ್ ಟೀಂ ಇಡೀ ಏಷ್ಯಾ ಖಂಡದಲ್ಲಿಯೆ ಭಾರತದಲ್ಲಿ ಮಾತ್ರ ಇರುವುದು. ಈ‌ ಲೋಹದ ಹಕ್ಕಿಗಳು ಆಕಾಶದಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ಜನರನ್ನು ಮಂತ್ರಮುಗ್ದರನ್ನಾಗಿಸುತ್ತವೆ.

ಇಂದೂ ಕೂಡ (ಆ.31) ಬೀದರ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು. ಬೀದರ ನಗರದ ಎಲ್ಲಾ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರಕಾರಿ ನೌಕರರು ಮತ್ತು ‌ಅವರ ಕುಟುಂಬದ ಸದಸ್ಯರಿಗೆ ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದ್ದು ಮಧ್ಯಾಹ್ನ 3 ಗಂಟೆಗಳ ಒಳಗೆ  ಬೀದರ ಕೋಟೆಯ ಒಳಗಡೆ ನಿಗಧಿತ ಸ್ಥಳದಲ್ಲಿ ಹಾಜರಿದ್ದು ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಏರ್ ಶೋ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ‌ಶಿಲ್ಪಾ ಶರ್ಮಾ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬೀದರ ‌ನಗರದ ಸಾರ್ವಜನಿಕರು ಕುಟುಂಬ ಸಮೇತವಾಗಿ ಆಗಮಿಸಿ  ವೀಕ್ಷಿಸಿದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Billionaire Gautam Adani | ದೇಶದ ಅತಿದೊಡ್ಡ ಶ್ರೀಮಂತ ಪಟ್ಟಕ್ಕೇರಿದ ಗೌತಮ್ ಅದಾನಿ

Next Post

Metro Driverless Train | ನಮ್ಮ ಮೆಟ್ರೋ, ಚಾಲಕ ರಹಿತ ಟ್ರೈನ್ ಮೂಲ ಮಾದರಿ ತಯಾರಿಕಾ ಕಾರ್ಯಕ್ಕೆ ಚಾಲನೆ

Next Post

Metro Driverless Train | ನಮ್ಮ ಮೆಟ್ರೋ, ಚಾಲಕ ರಹಿತ ಟ್ರೈನ್ ಮೂಲ ಮಾದರಿ ತಯಾರಿಕಾ ಕಾರ್ಯಕ್ಕೆ ಚಾಲನೆ

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group