Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Video News | ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ

by Bengaluru Wire Desk
September 1, 2024
in Bengaluru Focus, Public interest
Reading Time: 1 min read
0

ಬೆಂಗಳೂರು,‌ ಸೆ.1 www.bengaluruwire.com : ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಶಾಸಕರಾದ ಕೆ.ಗೋಪಾಲಯ್ಯರವರ ನೇತೃತ್ವದಲ್ಲಿ, ಬೃಹತ್ ಪ್ರಮಾಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸುಮಾರು 2500 ಕ್ಕೂ ಹೆಚ್ಚು ಜನ ಈ ಶಿಬಿರದ ಪ್ರಯೋಜನವನ್ನು ಪಡೆದರು.

ನಾಗಪುರ ವಾರ್ಡಿನ ಶಾಸಕರ ಕಚೇರಿಯಲ್ಲಿ ಸ್ಥಳೀಯ ಶಾಸಕ ಕೆ.ಗೋಪಾಲಯ್ಯನವರು ಹಾಗೂ ಶ್ರೀ ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಜಯರಾಮ್ ಪೌಷ್ಟಿಕ ಆಹಾರ ಕಿಟ್ ಗಳನ್ನು ವಿತರಣೆ ಮಾಡಿದರು. ಪ್ರತಿಯೊಬ್ಬರಿಗೂ ನೀಡುವ ಪೌಷ್ಠಿಕ ಆಹಾರ ಕಿಟ್‌ ಗಳಲ್ಲಿ, ಒಂದು ತಿಂಗಳಿಗೆ ಆಗುವಷ್ಟು ಅಕ್ಕಿ, ಅಡುಗೆ ಎಣ್ಣೆ, ರಾಗಿ ಹಿಟ್ಟು, 5 ರೀತಿಯ ಕಾಳುಗಳು, ಹಾಲಿನ ಪುಡಿಯ ಡಬ್ಬ, ಪಲ್ಮಾ ಕೇರ್‌ ಪೌಡರ್‌ ಮತ್ತು ಮಾಸ್ಕ್‌ ಗಳನ್ನು ಒಳಗೊಂಡಿದ್ದವು.

ಶಾಸಕರಾದ ಗೋಪಾಲಯ್ಯರವರು ರೋಗಿಗಳನ್ನು ಕುರಿತು ಮಾತನಾಡಿ, ಕಳೆದ  29 ತಿಂಗಳುಗಳಿಂದ  ಪೌಷ್ಠಿಕ ಆಹಾರ ಕಿಟ್‌ ಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಇದುವರೆಗೂ 645ಕ್ಕೂ ಹೆಚ್ಚು ಕ್ಷಯರೋಗಿಗಳು ಪೌಷ್ಠಿಕಾಂಶ ಆಹಾರ ಕಿಟ್‌ ಮತ್ತು ಔಷಧಿಗಳನ್ನು ತೆಗೆದುಕೊಂಡು ಸಂಪೂರ್ಣ ಗುಣಮುಖರಾಗಿದ್ದಾರೆ. ಆದ್ದರಿಂದ, ಪೌಷ್ಠಿಕ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಉಪಯೋಗಿಸಿ ಖಾಯಿಲೆ ವಾಸಿ ಮಾಡಿಕೊಳ್ಳುವಂತೆ ಹಾಗೂ ಧೈರ್ಯದಿಂದ ಇರುವಂತೆ  ಸಲಹೆ ನೀಡಿದರು.

ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್, ಮತ್ತು ಲಯನ್ಸ್ ಇಂಟರ್‌ನ್ಯಾಷನಲ್, ಮಾತೃ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಬಸವೇಶ್ವರನಗರ ಅಪೋಲೋ ಆಸ್ಪತ್ರೆ, ವೈಷ್ಣವಿ ಲಯನ್ಸ್ ಕ್ಲಬ್, ಮೋದಿ ಕಣ್ಣಿನ ಆಸ್ಪತ್ರೆ, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಇವರುಗಳ ಸಹಯೋಗದೊಂದಿಗೆ ಶಿಬಿರವನ್ನು ನಡೆಸಲಾಯಿತು. 

ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ವಿಶೇಷವಾಗಿ ರಕ್ತದೊತ್ತಡ, ಡಯಾಬಿಟೀಸ್‌, ಲಿವರ್‌ ಫಂಕ್ಷನ್‌, ಥೈರಾಯ್ಡ್‌, ಮೂಳೆ ದಂತ, ಸ್ತ್ರೀರೋಗ, ಇನ್ನಿತರ ಖಾಯಿಲೆಗಳ ಪರೀಕ್ಷೆ ನಡೆಸಿ ರೋಗಿಗಳಿಗೆ ಮಾಡಿ ಉಚಿತ ಔಷಧಿ ವಿತರಿಸಲಾಯಿತು. ವಿಶೇಷವಾಗಿ ಸ್ತನ ಕ್ಯಾನ್ಸರ್‌ ಕಾಯಿಲೆಯ ತಪಾಸಣೆ ನಡೆಸಿ ಸಲಹೆ ಮತ್ತು ಔಷಧಿ ನೀಡಲಾಯಿತು. ಕಣ್ಣಿನ ದೋಷ ಇರುವವರಿಗೆ ಆಧುನಿಕ ತಂತ್ರಜ್ಞಾನದಲ್ಲಿ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ವ್ಯವಸ್ಥೆಯನ್ನು ಕಲ್ಪಿಸಲಾಯಿತು ಎಂದು ಶಾಸಕ ಕೆ.ಗೋಪಾಲಯ್ಯ ಹೇಳಿದರು.

ವಿಡಿಯೋ ಸುದ್ದಿ.

ಮಾತೃ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಹೇಂದ್ರ ರವರು ಶಾಸಕರ ಪುತ್ರರಾದ ಡಾ.ಜಿ ಮಂಜುನಾಥ್ ಗೌಡ, ಡಾ. ಜಿ.ಸಂಜಯ್ ಗೌಡರವರು, ಬಿಬಿಎಂಪಿ ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡಿದ್ದರು. ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಶ್ರೀ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಜಯರಾಮ್, ಖಜಾಂಚಿ ವೆಂಕಟೇಶ್ ರವರು, ಲಯನ್ ಎನ್ ಮೋಹನ್ ಕುಮಾರ್, ಕ್ಷೇತ್ರದ ಸ್ಥಳೀಯ ಮುಖಂಡರುಗಳಾದ ಡಿ ಶಿವಣ್ಣ, ವೆಂಕಟೇಶ್ ಮೂರ್ತಿ,  ಶಿವಾನಂದಮೂರ್ತಿ, ನಿಸರ್ಗ ಜಗದೀಶ್, ಮಂಜುನಾಥ್, ಸ್ವಾಮಿ ಮತ್ತು ಕಾರ್ಯಕರ್ತರು ಶಿಬಿರದಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಸ್ವಯಂ ಸೇವೆ ಸಲ್ಲಿಸಿದರು. 

WhatsApp Join our WhatsApp Channel
Previous Post

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

Next Post

ಡಿ.ಕೆ.ಶಿವಕುಮಾರ್ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೆಂಕಿ ಬೈಕ್ ಗೆ ಹೊಸ ಲುಕ್ : ಡಿಸಿಎಂ ಕೈಸೇರಿತು ಪ್ರೀತಿಯ ವಾಹನ

Next Post

ಡಿ.ಕೆ.ಶಿವಕುಮಾರ್ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೆಂಕಿ ಬೈಕ್ ಗೆ ಹೊಸ ಲುಕ್ : ಡಿಸಿಎಂ ಕೈಸೇರಿತು ಪ್ರೀತಿಯ ವಾಹನ

ಬಾಹ್ಯಾಕಾಶ ಕನ್ನಡಿಯಿಂದ ರಾತ್ರಿ ವೇಳೆ ಭೂಮಿ ಮೇಲೆ ಸೌರವಿದ್ಯುತ್ ಉತ್ಪಾದನೆ ಹೆಚ್ಚಳ!! 2025ರಿಂದ ಜಾರಿ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group