Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಶಾಲಾ- ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ | ವಿದ್ಯಾರ್ಥಿಗಳು ತಮಗೆ ಸಂಬಂಧಪಟ್ಟ ವಿಭಾಗದ ವಿಷಯಗಳಲ್ಲಿ ಸೆಪ್ಟೆಂಬರ್ 10 ರೊಳಗಾಗಿ ತಮ್ಮ ಶಾಲಾ ಕಾಲೇಜುಗಳಲ್ಲಿ ನಡೆಸಲಾಗುವ ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ವಾರ್ತಾ ಇಲಾಖೆ ಕೋರಿದೆ..

by Bengaluru Wire Desk
September 1, 2024
in Bengaluru Focus
Reading Time: 1 min read
0

ಬೆಂಗಳೂರು, ಸೆ.1 www.bengaluruwire.com : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ  ಶಾಲಾ- ಕಾಲೇಜು ವಿದ್ಯಾರ್ಥಿಗಳಿಗಾಗಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.

ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮರ ಬದುಕು,  ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು, ಸ್ವಾತಂತ್ರ್ಯ ಚಳುವಳಿ ಇತ್ಯಾದಿ ವಿಚಾರಗಳ  ಬಗ್ಗೆ ಅರಿವು ಮೂಡಿಸಲು  ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ತಿಳಿಸಿದ್ದಾರೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಮೂರು ಪ್ರತ್ಯೇಕ ವಿಭಾಗಗಳಲ್ಲಿ  ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡು

ವಿಜೇತರಾದವರಿಗೆ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ ರೂ. 3,000₹, ದ್ವಿತೀಯ ಬಹುಮಾನ ರೂ. 2,000 ₹ ಹಾಗೂ ತೃತೀಯ ಬಹುಮಾನ ರೂ. 1,000 ₹  ನಗದು ಹಾಗೂ ಪ್ರಮಾಣ ಪತ್ರವನ್ನು ಅಕ್ಟೋಬರ್ 02 ರಂದು ನಡೆಯುವ ಜಿಲ್ಲಾ ಮಟ್ಟದ ಗಾಂಧೀ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ  ವಿತರಿಸಲಾಗುವುದು. ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಬಂಧಗಳನ್ನು ಈ ಮೂರೂ ವಿಭಾಗಗಳಲ್ಲಿ ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಿಕೊಡಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಬಂಧ ವಿಷಯಗಳು, ಪ್ರೌಢ ಶಾಲಾ ವಿಭಾಗ :

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ,                    

2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ.

3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗ್ಗೆ. 

4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗ್ಗೆ. ಯಾವುದಾದರೂ ಒಂದು ವಿಷಯವನ್ನು ಆಯ್ದುಕೊಂಡು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ  ರಚಿಸಬೇಕು.  

ಪದವಿ ಪೂರ್ವ ಶಿಕ್ಷಣ ವಿಭಾಗ :

1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ.

2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು.

3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ.

4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗ್ಗೆ.

ಹೀಗೆ ಯಾವುದಾದರೂ ಒಂದು ವಿಷಯವನ್ನು ಆಯ್ದುಕೊಂಡು  ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.  

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :

1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ.

2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು.

3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು.

4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ.

5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು ಈ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.  

ವಿದ್ಯಾರ್ಥಿಗಳು ತಮಗೆ ಸಂಬಂಧಪಟ್ಟ ವಿಭಾಗದ ವಿಷಯಗಳಲ್ಲಿ ಸೆಪ್ಟೆಂಬರ್ 10 ರೊಳಗಾಗಿ ತಮ್ಮ ಶಾಲಾ ಕಾಲೇಜುಗಳಲ್ಲಿ ನಡೆಸಲಾಗುವ ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜು ಮುಖ್ಯಸ್ಥರನ್ನು ಸಂಪರ್ಕಿಸಬಹುದು  ಎಂದು ಬೆಂಗಳೂರು ನಗರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

Metro Driverless Train | ನಮ್ಮ ಮೆಟ್ರೋ, ಚಾಲಕ ರಹಿತ ಟ್ರೈನ್ ಮೂಲ ಮಾದರಿ ತಯಾರಿಕಾ ಕಾರ್ಯಕ್ಕೆ ಚಾಲನೆ

Next Post

Video News | ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ

Next Post

Video News | ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ

ಡಿ.ಕೆ.ಶಿವಕುಮಾರ್ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೆಂಕಿ ಬೈಕ್ ಗೆ ಹೊಸ ಲುಕ್ : ಡಿಸಿಎಂ ಕೈಸೇರಿತು ಪ್ರೀತಿಯ ವಾಹನ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group