Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ : ತಾಯಿ ಸನ್ನಿಧಿಯಲ್ಲೇ ಸಭೆ ನಡೆಸಿದ ಸಿದ್ದರಾಮಯ್ಯ

ಕ್ಷೇತ್ರದ ಅಭಿವೃದ್ಧಿ, ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗಿದೆ | ಮೊದಲ ಸಭೆಯ ನಿರ್ಣಯಗಳನ್ನು ಚಾಚೂ ತಪ್ಪದೆ, ಗುಣಮಟ್ಟದಿಂದ ನಿರ್ವಹಿಸಿ ಎಂದು ಸೂಚಿಸಿದ ಮುಖ್ಯಮಂತ್ರಿಗಳು

by Bengaluru Wire Desk
September 3, 2024
in News Wire
Reading Time: 1 min read
0

ಮೈಸೂರು ಸೆ.03 www.bengaluruwire.com : ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. 

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ  ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು. 

ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು. ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ. ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಾಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. 

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು. 

ನ್ಯಾಯಾಲಯದ ತೀರ್ಮಾನದಂತೆ ಕ್ರಮ :

ಬಳಿಕ ಸಿದ್ದರಾಮಯ್ಯ ಅವರು, ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು  ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ. 

ರಾಜಮಾತೆ ಪ್ರಮೋದಾದೇವಿಯವರು ಹಾಗೂ ಸಂಸದ ಯದುವೀರ್ ಅವರು  ಸಭೆ ನಡೆಸುವುದು ಕಾನೂನುಬಾಹಿರ ಎಂದು  ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ  ಪತ್ರ ಬರೆದಿರುವ ಬಗ್ಗೆ  ಮಾತನಾಡಿ ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BIG NEWS | ಡೆಂಗ್ಯೂ ಸಾಂಕ್ರಾಮಿಕ ರೋಗವೆಂದು ಅಧಿಕೃತ ಘೋಷಣೆ : ಕಾನೂನು ಉಲ್ಲಂಘಿಸಿದರೆ ನಿಮಗೆ ಬೀಳುತ್ತೆ ದಂಡ

Next Post

BW EXCLUSIVE | ಬಿಬಿಎಂಪಿ ವೆಬ್ ಸೈಟ್ ಡೊಮೈನ್ ಸಮಸ್ಯೆ : ಪರಿಹಾರಕ್ಕೆ ಗೂಗಲ್ ಮೊರೆ ; ಅಸ್ತವ್ಯಸ್ತವಾದ ನಾಗರೀಕ ಸೇವೆಗಳು 

Next Post

BW EXCLUSIVE | ಬಿಬಿಎಂಪಿ ವೆಬ್ ಸೈಟ್ ಡೊಮೈನ್ ಸಮಸ್ಯೆ : ಪರಿಹಾರಕ್ಕೆ ಗೂಗಲ್ ಮೊರೆ ; ಅಸ್ತವ್ಯಸ್ತವಾದ ನಾಗರೀಕ ಸೇವೆಗಳು 

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI VOICE PAYMENT | ಯುಪಿಐ : ನಿಮ್ಮ ಧ್ವನಿ ಬಳಸಿ ರೈಲ್ವೇ ಟಿಕೆಟ್ ಬುಕಿಂಗ್, ಹಣ ಪಾವತಿ ಮಾಡಬಹುದು

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group