Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಿಹಿಸುದ್ದಿ : ಬೆಂಗಳೂರು ಮೆಟ್ರೋದ ಗುಲಾಬಿ ಮಾರ್ಗದಲ್ಲಿ ಶೇ.98 ರಷ್ಟು ಸುರಂಗ ಕಾಮಗಾರಿ ಪೂರ್ಣ

by Bengaluru Wire Desk
September 4, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.4 www.bengaluruwire.com : ನಮ್ಮ ಮೆಟ್ರೊ ಗೊಟ್ಟಿಗೆರೆಯಿಂದ ನಾಗಾವರದ ತನಕದ ರೀಚ್-6 ಮಾರ್ಗದಲ್ಲಿ ಪ್ರಮುಖ ಬೆಳವಣಿಗೆಯಿಂದ ಎಲ್ಲರ ಹುಬ್ಬೇರುವಂತೆ ಮಾಡಿದೆ. ಕಾಡುಗೊಂಡನಹಳ್ಳಿ ಮತ್ತು ನಾಗವಾರ ನಿಲ್ದಾಣಗಳ ನಡುವಿನ ಗುಲಾಬಿ ಮಾರ್ಗದ ಶೇ.98 ಸುರಂಗ ಪ್ರಕ್ರಿಯೆಯು ಬುಧವಾರ ಪೂರ್ಣಗೊಂಡಿದೆ.

ಸುರಂಗ ಕೊರೆಯುವ ಯಂತ್ರ ತುಂಗಾ (ಟಿಬಿಎಂ) ಇಂದು ನಾಗಾವರ ನಿಲ್ದಾಣದ ಸೌತ್ ಕಟ್ ಮತ್ತು ಕವರ್ ಶಾಫ್ಟ್‌ ನಲ್ಲಿ 936.6 ಮೀ ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಳಿಸಿ ಹೊರಬಂದಿದೆ. 

ಈ ಸುರಂಗ ಕೊರೆಯುವ ಯಂತ್ರ ಕಾಡುಗೊಂಡನಹಳ್ಳಿ ನಿಲ್ದಾಣದಲ್ಲಿ ಫೆ.3ರಂದು ಕಾಮಗಾರಿ ಪ್ರಾರಂಭ ಮಾಡಿದ್ದು ನಾಗವಾರ ನಿಲ್ದಾಣದ ಸೌತ್ ಕಟ್ ಮತ್ತು ಕವರ್ ಶಾಫ್ಟ್‌ ನಲ್ಲಿ ತಮ್ಮ ಕಾರ್ಯವನ್ನು ಬುಧವಾರ ಪೂರ್ಣಗೊಳಿಸಿದೆ. 

ಗೊಟ್ಟಿಗೆರೆಯಿಂದ ನಾಗಾವರದ ತನಕದ ಪಿಂಕ್ ಲೈನ್ ರೀಚ್-6 ಮಾರ್ಗದಲ್ಲಿ 13.76 ಕಿ.ಮೀ ಉದ್ದದ ಸುರಂಗಮಾರ್ಗವಿದ್ದು, ಈ ಪ್ರಗತಿಯೊಂದಿಗೆ, ಒಟ್ಟು 20,992 ಮೀ ಸುರಂಗ ಮಾರ್ಗದಲ್ಲಿ 20,582.7 ಮೀ ಅಂದರೆ ಶೇ.98 ಕಾರ್ಯವು ಪೂರ್ಣಗೊಂಡಿದೆ. ಒಟ್ಟಾರೆ ರೀಚ್-6ರ ಸುರಂಗ ಮಾರ್ಗಕ್ಕಾಗಿ ನಿಯೋಜಿಸಲಾದ 9 ಟಿಬಿಎಂಗಳಲ್ಲಿ, ಇಲ್ಲಿಯವರೆಗೆ 8 ಟಿಬಿಎಂಗಳು ಸುರಂಗಮಾರ್ಗದ ಕಾಮಗಾರಿಯನ್ನು ಪೂರ್ಣಗೊಳಿಸಿದೆ.   

ಟ್ಯಾನರಿ ರಸ್ತೆಯ ದಕ್ಷಿಣದಿಂದ ಉತ್ತರ ರಾಂಪ್‌ಗೆ ಸುರಂಗ ಮಾರ್ಗವು ನಾಲ್ಕು ಭೂಗತ ಮೆಟ್ರೋ ನಿಲ್ದಾಣಗಳ ನಿರ್ಮಾಣವನ್ನು ಒಳಗೊಂಡಿದೆ: ಟ್ಯಾನರಿ ರಸ್ತೆ, ವೆಂಕಟೇಶಪುರ, ಅರೇಬಿಕ್ ಕಾಲೇಜು ಮತ್ತು ನಾಗವಾರ.  ಈ ವಿಭಾಗವನ್ನು ಐಟಿಡಿ ಸಿಮೆಂಟೇಶನ್ ಇಂಡಿಯಾ ಲಿಮಿಟೆಡ್ ನಿರ್ವಹಿಸುತ್ತದೆ.

ಟ್ಯಾನರಿ ರಸ್ತೆಯ ದಕ್ಷಿಣದಿಂದ ಉತ್ತರ ರಾಂಪ್‌ಗೆ ಸುರಂಗ ಮಾರ್ಗವು ನಾಲ್ಕು ಭೂಗತ ಮೆಟ್ರೋ ನಿಲ್ದಾಣಗಳ ನಿರ್ಮಾಣವನ್ನು ಒಳಗೊಂಡಿದೆ : ಟ್ಯಾನರಿ ರಸ್ತೆ, ವೆಂಕಟೇಶಪುರ, ಅರೇಬಿಕ್ ಕಾಲೇಜು ಮತ್ತು ನಾಗವಾರ. ಈ ಮಾರ್ಗವನ್ನು ಐಟಿಡಿ ಸಿಮೆಂಟೇಶನ್ ಇಂಡಿಯಾ ಲಿಮಿಟೆಡ್ ನಿರ್ವಹಿಸುತ್ತದೆ.

WhatsApp Join our WhatsApp Channel
Previous Post

UPI VOICE PAYMENT | ಯುಪಿಐ : ನಿಮ್ಮ ಧ್ವನಿ ಬಳಸಿ ರೈಲ್ವೇ ಟಿಕೆಟ್ ಬುಕಿಂಗ್, ಹಣ ಪಾವತಿ ಮಾಡಬಹುದು

Next Post

BW SPECIAL | ಬಿಬಿಎಂಪಿ ಗುತ್ತಿಗೆದಾರರಿಗೆ ಶೇ.100ರಷ್ಟು ಪಾವತಿಯಾಗದ ಮೊತ್ತವೇ 3127 ಕೋಟಿ ರೂ.!!!

Next Post
GBA Head Office Image

BW SPECIAL | ಬಿಬಿಎಂಪಿ ಗುತ್ತಿಗೆದಾರರಿಗೆ ಶೇ.100ರಷ್ಟು ಪಾವತಿಯಾಗದ ಮೊತ್ತವೇ 3127 ಕೋಟಿ ರೂ.!!!

FIRE | ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತಡೆಗೆ ಜಸ್ಟೀಸ್ ಹೇಮಾ ಕಮಿಟಿಯಂತೆ ಸಮಿತಿ ರಚಿಸಲು ಸಿಎಂಗೆ 'ಫೈರ್' ಮನವಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group