Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎಲೆಕ್ಟ್ರಿಕ್ ವಾಹನ ಮಾಲೀಕರೇ ಗಮನಿಸಿ  “ಇವಿ ಮಿತ್ರ” ಹೊಸ APP ಡೌನ್ ಲೋಡ್ ಮಾಡಿ : ಹಳೆಯ ಆಪ್ ಡಿಲೀಟ್ ಮಾಡಿ

ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಮಾಹಿತಿ ಲಭ್ಯ | ಹೊಸ ಆಪ್ ಡೌನ್ ಲೋಡ್ ಆದ್ರೆ ನಿಮ್ಮ ವ್ಯಾಲೆಟ್ ನಲ್ಲಿನ ಹಣ ಅಲ್ಲಿಗೆ ವರ್ಗಾವಣೆಯಾಗುತ್ತೆ

by Bengaluru Wire Desk
September 10, 2024
in Bengaluru Focus, Public interest
Reading Time: 1 min read
0
BESCOM EV Mithra

ಬೆಸ್ಕಾಂ ಇವಿ ಮಿತ್ರ ಆಂಡ್ರಾಯ್ಡ್ ಆಪ್ ಸಾಂದರ್ಭಿಕ ಚಿತ್ರ.

ಬೆಂಗಳೂರು, ಸೆ.10 www.bengaluruwire.com : ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ  ‘ಇವಿ ಮಿತ್ರ’ ಆ್ಯಪ್‌  ಈಗ ಹೊಸ ರೂಪದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ.

ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ.

ಹಳೆ ‘ಇವಿ ಮಿತ್ರ’ ಆ್ಯಪ್ ಡಿಲೀಟ್ ಮಾಡಿ, https://onelink.to/evmithra ಮೂಲಕ  ಹೊಸ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಹಣ ವರ್ಗಾವಣೆಯಾಗುತ್ತದೆ. ಕನ್ನಡ, ಹಿಂದಿ, ಇಂಗ್ಲಿಷ್‌ ಹಾಗೂ ಪ್ರಾದೇಶಿಕ ಭಾಷೆಗಳು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಇವಿ ಚಾರ್ಚಿಂಗ್‌ ಮಾಹಿತಿ ಲಭ್ಯವಿದ್ದು, ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ.  ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಇರಲಿದೆ. ಬಳಕೆದಾರರ ಸ್ನೇಹಿಯಾಗಿರುವ ಆ್ಯಪನ್ನು ಈಗಾಗಲೇ 15,000ಕ್ಕೂ ಹೆಚ್ಚು ಬಳಕೆದಾರರು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. 

ಆಪ್ ಬಳಕೆ ಮಾಡುವ ವಿಧಾನ ಹೇಗೆ? :

ಆಪ್‌ ಡೌನ್‌ಲೋಡ್‌ ಮಾಡಿಕೊಂಡ ನಂತರ ಫೋನ್‌ ನಂಬರ್‌ ನಮೂದಿಸಿ, ಲಾಗಿನ್‌ ಆಗಿ. ನಿಮ್ಮ ಮೊಬೈಲ್‌ಗೆ ಬರುವ ಓಟಿಪಿ ಸಂಖ್ಯೆ ದಾಖಲಿಸಿದ ನಂತರ ನಿಮ್ಮ ಲಾಗಿನ್‌ ಖಾತ್ರಿಯಾಗುವುದು. ಖಾಸಗಿ ಹಾಗೂ ವಾಣಿಜ್ಯ ಬಳಕೆದಾರರು ಈ ಒಂದೇ ಆ್ಯಪ್‌ ಮೂಲಕ ಚಾರ್ಚಿಂಗ್ ಸೌಲಭ್ಯ ಪಡೆಯಬಹುದಾಗಿದೆ. ಎಸಿ/ಡಿಸಿ ಚಾರ್ಚರ್‌ ಅಥವಾ ಮ್ಯಾಪ್‌ ಮೂಲಕ ಇವಿ ಬಳಕೆದಾರರು ಚಾರ್ಚಿಂಗ್ ಸ್ಟೇಷನ್‌ ಇರುವ ಜಾಗದ ಮಾಹಿತಿ ಪಡೆಯಬಹುದು.

ಸುಲಭ ಪಾವತಿ ಹಾಗೂ ಮರು ಪಾವತಿ:

ರಿಟೇಲ್‌ ಬಳಕೆದಾರರು ಆ್ಯಪ್‌ನಲ್ಲಿ ಲಭ್ಯವಿರುವ  ವಾಲೆಟ್‌ಗೆ ಹಣ ಭರ್ತಿ ಮಾಡಿ ಶುಲ್ಕ ಪಾವತಿಸಬಹುದು. ಯುಪಿಐ (ಗೂಗಲ್‌/ಫೋನ್‌ ಪೇ) ಮೂಲಕವೂ ಪಾವತಿ ಮಾಡಬಹುದು. ಬಿಲ್‌ ಡೆಸ್ಕ್‌ ಮೂಲಕವೂ ಶುಲ್ಕ ಪಾವತಿಗೂ ಅವಕಾಶವಿದೆ.  ಚಾರ್ಚಿಂಗ್‌ ಸಮಯದಲ್ಲಿ ಯಾವುದೇ ತಾಂತ್ರಿಕ ಅಡಚಣೆ ಉಂಟಾಗಿ ಚಾರ್ಚಿಂಗ್‌ ನಿಂತರೆ, ಬಳಕೆದಾರರಿಗೆ ಹಣ ಮರು ಪಾವತಿಯಾಗಲಿದೆ. ವಾಣಿಜ್ಯ ಬಳಕೆದಾರಿಗೂ ವಿಶೇಷ ಸೌಲಭ್ಯ ಇದ್ದು, ತಮ್ಮ ವಾಹನಗಳ ಚಾಲಕರ ಚಲನೆ/ಚಾರ್ಚಿಂಗ್‌ ವಿವರದ ಬಗ್ಗೆ ನಿಗಾವಹಿಸಬಹುದು. ಸ್ಪೆಷಲ್‌ ಆ್ಯಕ್ಸಿಸ್‌ ಕೋಡ್‌ ಅಲ್ಲದೇ ಇನ್ನಿತರ ವಿಶೇಷ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ವಾಟ್ಸಾಪ್ ಬೆಂಬಲ: ಯಾವುದೇ ಚಾರ್ಜಿಂಗ್ ಅಪ್ಲಿಕೇಶನ್ ಇಲ್ಲದೆಯೂ ಇವಿ ವಾಹನಗಳ ಚಾರ್ಚ್‌ ಮಾಡಲು ಬೆಸ್ಕಾಂ ‘ಇವಿ ಮಿತ್ರ ಬಾಟ್‌’- ವಾಟ್ಸಾಪ್‌ ನೆರವು ಪಡೆಯಬಹುದಾಗಿದ್ದು, ಲಿಂಕ್ ಮೂಲಕ ಶುಲ್ಕ ಪಾವತಿಸಬಹುದಾಗಿದೆ.

ಇಂಧನ ಕ್ಷೇತ್ರದ ಅಭಿವೃದ್ಧಿಗೆ ಸಹಾಯಕ :

“ಇವಿ ವಾಹನಗಳ ಬಳಕೆ ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಅತಿ ಹೆಚ್ಚು ಚಾರ್ಚಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಿರುವ ಕರ್ನಾಟಕ ಇದೀಗ ಹೊಸ ಆ್ಯಪ್ ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನವು ಇಂಧನ ಕ್ಷೇತ್ರವನ್ನು ಮುಂಚೂಣಿಯತ್ತ ಕೊಂಡೊಯ್ಯಲು ನೆರವಾಗಲಿದೆ”

ಕೆ.ಜೆ. ಜಾರ್ಜ್, ಇಂಧನ ಸಚಿವರು

“ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ರಾಜ್ಯದಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಕಲ್ಪಿಸುವ ನೋಡೆಲ್‌ ಏಜೆನ್ಸಿಯಾಗಿದೆ. ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಜಾಲ ವಿಸ್ತರಣೆ ಮತ್ತು ಉತ್ತಮ ನಿರ್ವಹಣೆಗೆ ಒತ್ತು ನೀಡುವ ಬೆಸ್ಕಾಂ ಈ ಹೊಸ ಇಂಟರ್‌ಫೇಸನ್ನು ಗ್ರಾಹಕರಿಗೆ ಪರಿಚಯಿಸಿದೆ. ಇವಿ ಬಳಕೆದಾರರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಈಗಾಗಲೇ 15 ಸಾವಿರಕ್ಕೂ ಹೆಚ್ಚು ಬಳಕೆದಾರರು ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ ಎಂಬುದೇ ಸಂತಸದ ವಿಷಯ,”

– ಮಹಾಂತೇಶ ಬಿಳಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

WhatsApp Join our WhatsApp Channel
Previous Post

GST NEWS | ನಕಲಿ ಜಿಎಸ್ ಟಿ ನೋಂದಣಿ ನಿಯಂತ್ರಣಕ್ಕೆ ರಾಜ್ಯಾದ್ಯಂತ 120  ಜಿಎಸ್ ಕೆ ಬಯೋಮೆಟ್ರಿಕ್ ಕೇಂದ್ರ ಆರಂಭ

Next Post

ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಕ್ಕೆ ತಿದ್ದುಪಡಿ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 20 ಕಿ.ಮೀ ತನಕ ಟೋಲ್ ಶುಲ್ಕವಿಲ್ಲ

ರಾಜರಾಜೇಶ್ವರಿ ನಗರ ವಲಯದಲ್ಲಿ ಜೆಟ್ ಪ್ಯಾಚರ್ ಯಂತ್ರ ಪ್ರಾಯೋಗಿಕ ಬಳಕೆ : ರಸ್ತೆ ಗುಂಡಿಗೆ ಪರಿಹಾರ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group