Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Video News | ಬಿಜೆಪಿ ಆಡಳಿತ ಅವಧಿಯ ಹಗರಣಗಳ ತನಿಖೆಗೆ  ಸಚಿವಸಂಪುಟ ಉಪ ಸಮಿತಿ ರಚಿಸಿದ ಸರ್ಕಾರ

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಲೇ ಸಚಿವ ಸಂಪುಟ ಉಪಸಮಿತಿ ಅಸ್ಥಿತ್ವಕ್ಕೆ | ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ : ಸಿಎಂ ಸಿದ್ದರಾಮಯ್ಯ

by Bengaluru Wire Desk
September 11, 2024
in News Wire, Video
Reading Time: 1 min read
0

ಬೆಂಗಳೂರು, ಸೆ.11 www.bengaluruwire.com : ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಬಗ್ಗೆ ತನಿಖೆ ಕೈಗೊಳ್ಳಲು ಹಾಗೂ ಸೂಕ್ತ ಕ್ರಮಕ್ಕೆ ಸಲಹೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿದೆ. ಆ ಮೂಲಕ ಕಮಲ ಪಾಳೇಯದ ಮೂಡಾ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೆಣೆದಿದೆ.

“ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ  ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅರಣ್ಯ ಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ  ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ. 

ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತ :

ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಎಸ್ ಐ ಹಗರಣ- ಎಸ್ ಐಟಿ ಕ್ರಮಕ್ಕೆ ಸೂಚನೆ :

ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ನ್ಯಾಯಾಲಯ ಸೂಕ್ತ ತೀರ್ಮಾನ ಕೈಗೊಳ್ಳಲಿದೆ :

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ , ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜರಾಜೇಶ್ವರಿ ನಗರ ವಲಯದಲ್ಲಿ ಜೆಟ್ ಪ್ಯಾಚರ್ ಯಂತ್ರ ಪ್ರಾಯೋಗಿಕ ಬಳಕೆ : ರಸ್ತೆ ಗುಂಡಿಗೆ ಪರಿಹಾರ

Next Post

ಕನ್ನಡದಲ್ಲಿ ಔಷಧಿ ಚೀಟಿ : “ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ತಪ್ಪಾಗಿ ಅರ್ಥೈಸಿಕೊಂಡರೆ ರೋಗಿಗಳ ಜೀವನ್ಮರಣ ಪ್ರಶ್ನೆಯಾಗಲಿದೆ”

Next Post

ಕನ್ನಡದಲ್ಲಿ ಔಷಧಿ ಚೀಟಿ : "ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ತಪ್ಪಾಗಿ ಅರ್ಥೈಸಿಕೊಂಡರೆ ರೋಗಿಗಳ ಜೀವನ್ಮರಣ ಪ್ರಶ್ನೆಯಾಗಲಿದೆ"

Protest Press Meet

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಿರ್ಬಂಧಕ್ಕೆ ರಾಮಚಂದ್ರ ಗುಹಾ ಖಂಡನೆ : ಸೆ.15 ಒಳಗೆ ಆದೇಶ ಹಿಂಪಡೆಯಲು ಸರ್ಕಾರಕ್ಕೆ ಒತ್ತಾಯ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d