Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಕ್ಕೆ ತಿದ್ದುಪಡಿ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 20 ಕಿ.ಮೀ ತನಕ ಟೋಲ್ ಶುಲ್ಕವಿಲ್ಲ

by Bengaluru Wire Desk
September 11, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.11 www.bengaluruwire.com : ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್ ಪ್ರೆಸ್ ವೇನಲ್ಲಿ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ (Global Navigation Satallite System – GNSS) ಅಳವಡಿಸಿಕೊಳ್ಳುವ ಖಾಸಗಿ ವಾಹನಗಳು ಪ್ರತಿದಿನ 20 ಕಿ.ಮೀ ತನಕ ಶುಲ್ಕ ಪಾವತಿಸದೇ ಸಂಚರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಕಾನೂನಿಗೆ ಮಂಗಳವಾರ ತಿದ್ದುಪಡಿ ತಂದಿದೆ. 

ರಾಷ್ಟ್ರೀಯ ಹೆದ್ದಾರಿ ಶುಲ್ಕ ಕಾಯ್ದೆ 2008ರ ನಿಯಮಗಳಲ್ಲಿ ಬದಲಾವಣೆಯನ್ನು ತಂದಿದ್ದು, ನಿಯಮಗಳಲ್ಲಿ ತಿದ್ದುಪಡಿ ಮಾಡಿದೆ. ಈ ಸಂಬಂಧ ಹೊಸ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ. ಹೊಸ ನಿಯಮವು ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು ರಸ್ತೆಗೆ ಮಾತ್ರ ಸದ್ಯಕ್ಕೆ ಅಳವಡಿಕೆಯಾಗಲಿದೆ. ಹಂತ ಹಂತವಾಗಿ ಇತರ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜಾರಿಗೆ ಬರುತ್ತದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಬದಿಯ ಗ್ರಾಮಗಳ ವಾಹನ ಚಾಲಕರಿಗೆ ಅನುಕೂಲವಾಗುತ್ತೆ.

ಪ್ರಸ್ತುತ, ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ನಿಯಮಗಳಿಗೆ ಅನುಗುಣವಾಗಿ ಹೆದ್ದಾರಿಯ ಬಳಕೆದಾರರ ಶುಲ್ಕವನ್ನು ಟೋಲ್ ಪ್ಲಾಜಾಗಳಲ್ಲಿ ವಿಧಿಸಲಾಗುತ್ತಿದೆ. ಆದರೆ ಹೊಸ ನಿಯಮಗಳ ಪ್ರಕಾರ ಜಿಎನ್‌ಎಸ್‌ಎಸ್ ವ್ಯವಸ್ಥೆ ಅನ್ವಯ ಟೋಲ್ ಸಂಗ್ರಹ ಮಾಡಲಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಈ ಮಾದರಿ ಜಾರಿಗೆಯಾಗಲಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಧಿಸೂಚನೆಯ ಅನ್ವಯ ಜಿಎನ್‌ಎಸ್‌ಎಸ್ ವ್ಯವಸ್ಥೆ ಅಳವಡಿಕೆ ಮಾಡಿದ ವಾಹನಗಳಿಗೆ 20 ಕಿ. ಮೀ. ಪ್ರಯಾಣದ ಬಳಿಕ ಮಾತ್ರ ಟೋಲ್ ಪಾವತಿಸಬೇಕು. ಮೊದಲ 20 ಕಿ. ಮೀ. ಪ್ರಯಾಣಕ್ಕೆ ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಇದರಿಂದಾಗಿ ವಾಹನ ಸವಾರರಿಗೆ ಅಷ್ಟರ ಮಟ್ಟಿಗೆ ಅನುಕೂಲವಾಗಲಿದೆ. 

ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ : 

ಕರ್ನಾಟಕದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ 275, ಪಾಣಿಪತ್-ಹಿಸ್ಸಾರ್ ರಾಷ್ಟ್ರೀಯ ಹೆದ್ದಾರಿ 709 ರಸ್ತೆಯಲ್ಲಿ ಟೋಲ್ ಪ್ಲಾಜಾದಲ್ಲಿನ ಫಾಸ್ಟ್‌ ಟ್ಯಾಗ್ ಬದಲು ಜಿಎನ್‌ಎಸ್‌ಎಸ್ ಮೂಲಕ ಪ್ರಾಯೋಗಿಕವಾಗಿ ಟೋಲ್ ವ್ಯವಸ್ಥೆ ಜಾರಿ ಮಾಡಲು ಸಚಿವಾಲಯ ನಿರ್ಧರಿಸಿದೆ. 

ಈ ಹೊಸ ನಿಯಮದ ಅನ್ವಯ ಖಾಸಗಿ ವಾಹನ ಚಾಲಕರು ರಾಷ್ಟ್ರೀಯ ಹೆದ್ದಾರಿ, ಸೇತುವೆ, ಬೈಪಾಸ್ ಅಥವಾ ಸುರಂಗ ಮಾರ್ಗದಲ್ಲಿ ನಿಗದಿಪಡಿಸಿರುವ ದೂರದವರೆಗೆ ಎರಡೂ ಬದಿಯ ಪ್ರತಿ ದಿನದ ಪ್ರಯಾಣದಲ್ಲಿ ಉಚಿತವಾಗಿ ಸಂಚರಿಸಬಹುದು. 

20 ಕಿ. ಮೀ. ಉಚಿತ ಪ್ರಯಾಣ ಎಂಬುದು ಒಂದು ದಿನದ ಪ್ಯಾಕೇಜ್‌ ಆಗಿದೆ. ಎರಡೂ ದಿಕ್ಕಿನ ದಿನದ ಪ್ರಯಾಣಕ್ಕೆ ಈ ನಿಯಮ ಅನ್ವಯವಾಗುತ್ತದೆ. ಫಾಸ್ಟ್‌ಟ್ಯಾಗ್ ಮಾದರಿಯಲ್ಲಿ ಟೋಲ್ ವ್ಯಾಪ್ತಿಗೆ ಒಳಪಟ್ಟ ಅಷ್ಟೂ ದೂರಕ್ಕೆ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸದ್ಯ ಕರ್ನಾಟಕದಲ್ಲಿ ಒಂದು ರಸ್ತೆಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ.

ಆಯ್ದ ಹೆದ್ದಾರಿಗಳಲ್ಲಿ ಜಿಎನ್ ಎಸ್ ಎಸ್ ವ್ಯವಸ್ಥೆ ಹಂತ ಹಂತವಾಗಿ ಜಾರಿ :

ಹೊಸ ತಿದ್ದುಪಡಿ ನಿಯಮದ ಆಧಾರಿತವಾಗಿ ಫಾಸ್ಟ್ಯಾಗ್ ವ್ಯವಸ್ಥೆ ಬಳಸಿಕೊಂಡೇ ಜಿಎನ್ ಎಸ್ ಎಸ್ – ಇಟಿಸಿ ವ್ಯವಸ್ಥೆ ಜಾರಿಗೆ ಬರಲಿದೆ. ಕೆಲ ಕಾಲ ಪ್ರಸ್ತುತ ಚಾಲ್ತಿಯಲ್ಲಿರುವ ಆರ್ ಎಫ್ ಐಡಿ  (Radio Frequency Identification) ಹಾಗೂ ಇಟಿಸಿ ಮತ್ತು ನೂತನ ವ್ಯವಸ್ಥೆ ಎರಡೂ ಕೂ ಜಾರಿಯಲ್ಲಿರುತ್ತದೆ.‌ ಆನಂತರವಷ್ಟೇ ದೇಶದ ಆಯ್ದ ಹೆದ್ದಾರಿಗಳಲ್ಲಿ ಜಿಎನ್ ಎಸ್ ಎಸ್ ಆಧಾರಿತ ಇಟಿಸಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತಿಳಿಸಿದೆ.

ಜಿಎನ್ ಎಸ್ ಎಸ್ ವ್ಯವಸ್ಥೆ ಸಕ್ರಿಯಗೊಳಿಸಿ ಆನ್ ಬೋರ್ಡ್ ಯೂನಿಟ್ ಗಳನ್ನು ಅಳವಡಿಸಿಕೊಂಡ ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದರೆ ಅವುಗಳನ್ನು ಟ್ರಾಕ್ ಮಾಡಿ ಉಪಗ್ರಹಕ್ಕೆ ಮಾಹಿತಿ ರವಾನೆಯಾಗಲಿದೆ. ಇದನ್ನು ಆಧರಿಸಿ ಶುಲ್ಕ ವಿಧಿಸಲಾಗುತ್ತದೆ. ಇಂತಹ ವಾಹನಗಳಿಗೆಂದೇ ಪ್ರತ್ಯೇಕ ಮಾರ್ಗ ಕಲ್ಪಿಸಲಾಗುತ್ತದೆ. ಒಂದು ವೇಳೆ ಈ ಸಿಸ್ಟಮ್ ಇಲ್ಲದ ವಾಹನಗಳು ಈ ಮಾರ್ಗದಲ್ಲಿ ಸಂಚಾರ ಮಾಡಿದರೆ ಅದರ ಚಾಲಕರು ದುಪ್ಪಟ್ಟು ಶುಲ್ಕ ಕಟ್ಟಬೇಕಾಗುತ್ತದೆ.

WhatsApp Join our WhatsApp Channel
Previous Post

ಎಲೆಕ್ಟ್ರಿಕ್ ವಾಹನ ಮಾಲೀಕರೇ ಗಮನಿಸಿ  “ಇವಿ ಮಿತ್ರ” ಹೊಸ APP ಡೌನ್ ಲೋಡ್ ಮಾಡಿ : ಹಳೆಯ ಆಪ್ ಡಿಲೀಟ್ ಮಾಡಿ

Next Post

ರಾಜರಾಜೇಶ್ವರಿ ನಗರ ವಲಯದಲ್ಲಿ ಜೆಟ್ ಪ್ಯಾಚರ್ ಯಂತ್ರ ಪ್ರಾಯೋಗಿಕ ಬಳಕೆ : ರಸ್ತೆ ಗುಂಡಿಗೆ ಪರಿಹಾರ

Video News | ಬಿಜೆಪಿ ಆಡಳಿತ ಅವಧಿಯ ಹಗರಣಗಳ ತನಿಖೆಗೆ  ಸಚಿವಸಂಪುಟ ಉಪ ಸಮಿತಿ ರಚಿಸಿದ ಸರ್ಕಾರ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group