Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಆಪರೇಷನ್ ಕಮಲ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಅನುಮತಿ ಕೋರಿ ವಿಧಾನಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಕೆ

ಬಿ.ಎಸ್.ಯಡಿಯೂರಪ್ಪ ಹಾಗೂ 17 ಜನಪ್ರತಿನಿಧಿಗಳಿಗೆ ಮತ್ತೆ ಸಂಕಷ್ಟ

by Bengaluru Wire Desk
September 13, 2024
in News Wire
Reading Time: 1 min read
0
Karnataka Assembly

ವಿಧಾನಸಭೆಯ ಒಳಾಂಗಣದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಸೆ.13 www.bengaluruwire.com : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹಳೆಯ ಪ್ರಕರಣವೊಂದರಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. 2019ರಲ್ಲಿ ಆಪರೇಷನ್ ಕಮಲದ ಮೂಲಕ ಸಿಎಂ ಪಟ್ಟ ಯಡಿಯೂರಪ್ಪ ಹಾಗೂ ಬಿಜೆಪಿಗೆ ಹಾರಿದ್ದ 17 ಅನರ್ಹ ಶಾಸಕರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆ ಆರಂಭಿಸಲು ಅಭಿಯೋಜನಾ ಮಂಜೂರಾತಿ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ತು ವಿಧಾನಸಭೆಯ ಸಭಾಪತಿಗಳಿಗೆ ಅರ್ಜಿ ಸಲ್ಲಿಸಿದೆ.

ಜನಪ್ರತಿನಿಧಿಗಳ ಸ್ಪೆಷಲ್ ಕೋರ್ಟಿನ ನ್ಯಾಯಾಧೀಶರು, ಅಭಿಯೋಜನಾ ಮಂಜೂರಾತಿ ಪಡೆಯಬೇಕೆಂಬ ಆದೇಶದ ಮೇರೆಗೆ 2019ರ ಆಪರೇಶನ್ ಕಮಲದಲ್ಲಿ ಭಾಗಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಪದವಿಯ ಲಾಭವನ್ನು ಪಡೆದ ಬಿ ಎಸ್ ಯಡಿಯೂರಪ್ಪ ಹಾಗೂ ಇನ್ನಿತರ 17 ಶಾಸಕರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ಆರಂಭಿಸುವ ಸಲುವಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 17ಎ ಅಡಿಯಲ್ಲಿ ಅನುಮತಿ ಕೋರುವ ಅರ್ಜಿಯನ್ನು ವಿಧಾನಸಭೆಯ ಸಭಾಪತಿಗಳಿಗೆ ಸೆ.11ರಂದು ಸಲ್ಲಿಸಲಾಗಿದೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ತಿನ ಪದಾಧಿಕಾರಿ ಆದರ್ಶ್ ಆರ್ ಅಯ್ಯರ್ ತಿಳಿಸಿದ್ದಾರೆ.

“ಆರೋಪಿತ 17 ಶಾಸಕರು ತಮ್ಮ ರಾಜಕೀಯ ಪಕ್ಷದ ಅಧಿಕೃತ ವಿಪ್ ಅನ್ನು ಉಲ್ಲಂಘಸಿ ಅಂದು ವಿಶ್ವಾಸಮತ ಯಾಚನೆ ಕಾರ್ಯದಲ್ಲಿ ಹಾಜರಾಗದೆ ತಮ್ಮ ಆದ್ಯ ಕರ್ತವ್ಯವಾದ ಮತ ಚಲಾವಣೆಯನ್ನು ಕ್ರಮಬಾಹಿರವಾಗಿ ಅನುಸರಿಸದೆ ಅನ್ಯ ಪಕ್ಷದ ಯಡಿಯೂರಪ್ಪನವರಿಗೆ ಅನುಚಿತ ಅನುಕೂಲ ಕಲ್ಪಿಸಿದ್ದಾರೆ ಎಂಬ ಆರೋಪವನ್ನು ಭ್ರಷ್ಟಾಚಾರ ನಿಗ್ರಹ (ತಿದ್ದುಪಡಿ) ಕಾಯ್ದೆ, 2018ರ ಕಲಂ 7ರ ಅಡಿಯಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನ ಪ್ಯಾರಾ 27ರಲ್ಲಿ ಉಲ್ಲೇಖಿಸಿರುವುದು ಗಮನಾರ್ಹ ವಿಚಾರ.”

“ಅಕ್ರಮವಾಗಿ ಪಕ್ಷಾಂತರಗೊಳ್ಳುವ ಶಾಸಕರುಗಳನ್ನು ಕೇವಲ ಅನರ್ಹಗೊಳಿಸುವುದಷ್ಟೇ ಸಾಲದು ಪಕ್ಷಾಂತರದ ಕುಕೃತ್ಯದ ಹಿಂದೆ ನಡೆಯುವ ಭ್ರಷ್ಟ ಕ್ರಮಗಳು ವಿರುದ್ಧವೂ ತನಿಖೆ ಆಗದಿದ್ದರೆ ಕಾನೂನಿನ ಮೂಲ ಉದ್ದೇಶ ಪೂರೈಸುವುದಿಲ್ಲ ಮತ್ತು ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಹಾಗಾಗಿ ಸಂಬಂಧಿತ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಆರೋಪಿತ 17 ಜನ ಜನಪ್ರತಿನಿಧಿಗಳ ವಿರುದ್ಧ ಹಾಗೂ ಇದಕ್ಕೆ ಸಹಯೋಗ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಅವಕಾಶ ನೀಡಬೇಕು” ಎಂದು ಅರ್ಜಿಯಲ್ಲಿ ಕೋರಿದ್ದಾಗಿ ಹೇಳಿದ್ದಾರೆ.

ವಿಶೇಷ ನ್ಯಾಯಾಲಯದ ಜನವರಿ 2020ರ ಆದೇಶದ ನಂತರ ಕೋವಿಡ್ ಲಾಕ್ ಡೌನ್ ಆರಂಭವಾಗಿ ಸುಮಾರು 2 ವರ್ಷಗಳವರೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ನಂತರದ ಹಲವಾರು ಹಗರಣಗಳ ಮಧ್ಯೆ ಹಾಗೂ ರಾಜ್ಯ ಮತ್ತು ಕೇಂದ್ರದ ಚುನಾವಣೆಗಳ ಭರದಲ್ಲಿ ಈ ಪ್ರಕರಣವು ಮರೆತೇ ಹೋಯಿತು. ಪ್ರಸ್ತುತದಲ್ಲಿ ಪುನಃ ಆಪರೇಷನ್ ಕಮಲ ನಡೆಯುವ ಬಗ್ಗೆ ಹೇಳಿಕೆಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ, ಹಾಗೂ ರಾಜ್ಯದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರ 5 ವರ್ಷಗಳ ಕಾಲ ಪೂರ್ಣವಾಗಿ ಆಡಳಿತ ನಡೆಸಿ ಆ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಲು 2019ರಲ್ಲಿ ನಡೆದ ಆಪರೇಷನ್ ಕಮಲ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ಬಿಜೆಪಿಗೆ ಹಾರಿದ್ದ 17 ಅನರ್ಹ ಶಾಸಕರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆ ಆರಂಭಿಸಲು ಅಭಿಯೋಜನಾ ಮಂಜೂರಾತಿ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾಗಿ ಆದರ್ಶ್ ಅಯ್ಯರ್ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಿರ್ಬಂಧಕ್ಕೆ ರಾಮಚಂದ್ರ ಗುಹಾ ಖಂಡನೆ : ಸೆ.15 ಒಳಗೆ ಆದೇಶ ಹಿಂಪಡೆಯಲು ಸರ್ಕಾರಕ್ಕೆ ಒತ್ತಾಯ

Next Post

ಅಂಡಮಾನ್ ನ ರಾಜಧಾನಿ ಪೋರ್ಟ್ ಬ್ಲೇರ್ ಇನ್ನು “ಶ್ರೀ ವಿಜಯಪುರಂ” : ಮರು ನಾಮಕರಣ ಮಾಡಿದ ಕೇಂದ್ರ 

Next Post

ಅಂಡಮಾನ್ ನ ರಾಜಧಾನಿ ಪೋರ್ಟ್ ಬ್ಲೇರ್ ಇನ್ನು "ಶ್ರೀ ವಿಜಯಪುರಂ" : ಮರು ನಾಮಕರಣ ಮಾಡಿದ ಕೇಂದ್ರ 

Video News | ನರೇಂದ್ರ ಮೋದಿ ನಿವಾಸಕ್ಕೆ 'ದೀಪಜ್ಯೋತಿ' ಎಂಬ ಹೊಸ ಸದಸ್ಯರ ಸೇರ್ಪಡೆ!! ಸಂಭ್ರಮಿಸಿದ ಪ್ರಧಾನಮಂತ್ರಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d