Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

World Skills Competition | ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

by Bengaluru Wire Desk
September 16, 2024
in Bengaluru Focus, News Wire
Reading Time: 1 min read
0

ಬೆಂಗಳೂರು ಸೆ.16 www.bengaluruwure.com : ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಶ್ರೇಷ್ಠತಾ ಪದಕಗಳನ್ನು ಪಡೆದ್ದಿದ್ದಾರೆ. 

ಫ್ರಾನ್ಸ್‌ನ ಲಿಯೋನ್‌ನಲ್ಲಿ ಇದೇ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ 9 ಸ್ಪರ್ಧಿಗಳು ಭಾಗವಹಿಸಿದ್ದು, ಈ ಪೈಕಿ ಪ್ರೇಮ್, ಹರ್ಷವರ್ಧನ್, ಭಾನುಪ್ರಸಾದ್, ದರ್ಶನ್ ಗೌಡ 3 ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿದ್ದಾರೆ.

ಇದಕ್ಕೂ ಮುನ್ನ ಕಳೆದ ಮೇ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕರ್ನಾಟಕದಿಂದ 62 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಯುವ ಕೌಶಲ್ಯ ಸ್ಪರ್ಧೆಯಲ್ಲಿ 13 ಚಿನ್ನದ ಪದಕ, 12 ಬೆಳ್ಳಿ ಪದಕ, 4 ಕಂಚಿನ ಪದಕ ಹಾಗೂ 19 ಶ್ರೇಷ್ಠತಾ ಪದಕ ಗೆಲ್ಲುವುದರೊಂದಿಗೆ ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.  

ರಾಜ್ಯದ ಸ್ಪರ್ಧಿಯೊಬ್ಬರು ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಂದರ್ಭ.

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ :

ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕದ ಪ್ರೇಮ್ (ಆಡಿಟಿವ್ ಮ್ಯಾನುಫ್ಯಾಕ್ಚರಿಂಗ್), ಹರ್ಷವರ್ಧನ್ (ಕುಕ್ಕಿಂಗ್), ಭಾನುಪ್ರಸಾದ್, ದರ್ಶನ್ ಗೌಡ (ಮೆಕಾಟ್ರಾನಿಕ್ಸ್) ಫ್ರಾನ್ಸ್‌ನ  ಲಿಯೋನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಅಲ್ಲಿಯೂ ತಮ್ಮ ಚಾಕಚಕ್ಯತೆ ತೋರಿದ ನಾಲ್ವರು ಶ್ರೇಷ್ಠತಾ ಪದಕ ಪಡೆದಿದ್ದಾರೆ.

ಕರ್ನಾಟಕದ ಸಾಧಕರಿಗೆ ಸಚಿವರ ಅಭಿನಂದನೆ :

ಫ್ರಾನ್ಸ್‌ ನ ಲಿಯೋನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕಗಳನ್ನು ಪಡೆದಿರುವ ಕರ್ನಾಟಕದ ಸಾಧಕರನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಅಭಿನಂದಿಸಿದ್ದಾರೆ.

“ಆಡಿಟಿವ್ ಮ್ಯಾನುಫ್ಯಾಕ್ಚರಿಂಗ್, ಕುಕ್ಕಿಂಗ್, ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ಪದಕ ಗಿಟ್ಟಿಸಿರುವ ಪ್ರೇಮ್, ಹರ್ಷವರ್ಧನ್, ಭಾನುಪ್ರಸಾದ್, ದರ್ಶನ್ ಗೌಡ ಅವರಿಗೆ ವೈಯಕ್ತಿಕವಾಗಿ ಅಭಿನಂದನೆಗಳನ್ನು ತಿಳಿಸುತ್ತೇನೆ. ನಿಮ್ಮ ಅಸಾಧಾರಣ ಪ್ರತಿಭೆಯಿಂದ ನಮ್ಮ ಕರ್ನಾಟಕ ಕೌಶಲ್ಯತೆ ಹಾಗೂ ನಿಪುಣತೆಯಲ್ಲಿ ವಿಶ್ವ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ನಿಮ್ಮಂಥ ಪ್ರತಿಭೆಗಳಿಗೆ ಉತ್ತೇಜನ ನೀಡಲು ನಮ್ಮ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸದಾ ಬದ್ಧವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ನಮ್ಮ ಇಲಾಖೆಯ ವತಿಯಿಂದ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತಂದು, ರಾಜ್ಯವನ್ನು ಕೌಶಲ್ಯ ಹಾಗೂ ನಿಪುಣ ರಾಜ್ಯವನ್ನಾಗಿ ಮಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೆ.ಎಸ್.ಡಿ.ಸಿ ಅಧ್ಯಕ್ಷರಾದ ಕಾಂತಾ ನಾಯ್ಕ್, ಕೆ.ಎಸ್‌.ಡಿ.ಎ ಅಧ್ಯಕ್ಷರಾದ ಡಾ. ಇ.ವಿ. ರಮಣ ರೆಡ್ಡಿ, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕರಾದ ಎಂ. ಕನಗವಲ್ಲಿ, ಜಿ.ಟಿ.ಟಿ.ಸಿ (ಗೌರ್ಮೆಂಟ್ ಟೂಲ್ ಎಂಡ್ ಟ್ರೈನಿಂಗ್ ಸೆಂಟರ್) ವ್ಯವಸ್ಥಾಪಕ ನಿರ್ದೇಶಕರಾದ ವೈ.ಕೆ. ದಿನೇಶ್ ಕುಮಾರ್, ಹಿರಿಯ ಅಧಿಕಾರಿಗಳಾದ ಕೃಷ್ಣ ಕುಮಾರ್, ಕೃಷ್ಣ ಗೌಡ ಹಾಗೂ ಇತರರು ಕರ್ನಾಟಕದ ನಿಯೋಗದಲ್ಲಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW FOCUS | ದುರಸ್ತಿ ಹೆಸರಲ್ಲಿ ಮುಚ್ಚಿದೆ ಬಿಬಿಎಂಪಿ ಪೂರ್ ಹೌಸ್ ಹೆರಿಗೆ ಆಸ್ಪತ್ರೆ : ಮೂರು ವರ್ಷ ಕಳೆದರೂ ಸೇವೆಗೆ ಅಲಭ್ಯ

Next Post

BBMP NEWS | ಬಿಬಿಎಂಪಿಯ 13 ಸಾಧಕ ಎಂಜಿನಿಯರ್ ಗಳಿಗೆ ನಾಳೆ ಪ್ರಶಸ್ತಿ ಪ್ರದಾನ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP NEWS | ಬಿಬಿಎಂಪಿಯ 13 ಸಾಧಕ ಎಂಜಿನಿಯರ್ ಗಳಿಗೆ ನಾಳೆ ಪ್ರಶಸ್ತಿ ಪ್ರದಾನ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

BW SPECIAL | ಮೆಟ್ರೊ ನಿಲ್ದಾಣದಲ್ಲಿ ಮರುಕಳಿಸುತ್ತಿರುವ ಆತ್ಮಹತ್ಯೆ ಯತ್ನ, ಅವಘಡಗಳಿಗೆ ಭದ್ರತಾ ಲೋಪವೇ ಕಾರಣ?

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d