Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Mock Drill | ನೆಲಮಂಗಲ ರೈಲ್ವೇ ನಿಲ್ದಾಣದಲ್ಲಿ ಹಳಿ ತಪ್ಪಿದ ರೈಲಿಗೆ ಬೆಂಕಿ, ಪ್ರಯಾಣಿಕರ ರಕ್ಷಣೆ!!

ಯಶಸ್ವಿಯಾಗಿ ನಡೆದ ರೈಲ್ವೆ, ಎನ್‌ಡಿಆರ್‌ಎಫ್ ಅಣಕು ಡ್ರಿಲ್

by Bengaluru Wire Desk
September 18, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.18 www.bengaluruwire.com : ನೆಲಮಂಗಲ ರೈಲು ನಿಲ್ದಾಣದಲ್ಲಿ ಬುಧವಾರ ರೈಲಿನ ಬೋಗಿಗಳು ಹಳಿತಪ್ಪಿದ್ದವು. ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಿಸುವ ಕೆಲಸದಲ್ಲಿ ರೈಲ್ವೆ ಸಿಬ್ಬಂದಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಆಂಬುಲೆನ್ಸ್, ಅಗ್ನಿಶಾಮಕ ಪಡೆ ನಿರತವಾಗಿದ್ದವು.

ಆದರೆ ಇಲ್ಲಿ ರೈಲು ಅಪಘಾತವಾಗಿರಲಿಲ್ಲ. ಬದಲಿಗೆ ಅಂತಹ ಪರಿಸ್ಥಿತಿಯ ತದ್ರೂಪು ಸೃಷ್ಟಿಸಿ, ಬೃಹತ್ ಸನ್ನದ್ಧತೆಯ ಅಣುಕು ಪ್ರದರ್ಶನ ಇದಾಗಿತ್ತು. ನೈಋತ್ಯ ರೈಲ್ವೆಯ ಬೆಂಗಳೂರು ರೈಲ್ವೆ ವಿಭಾಗವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ಅಧಿಕಾರಿಗಳ ಸಹಯೋಗದೊಂದಿಗೆ ಬುಧವಾರ, ನೆಲಮಂಗಲ ರೈಲು ನಿಲ್ದಾಣದಲ್ಲಿ ಪೂರ್ಣ ಪ್ರಮಾಣದ ಅಣಕು ಡ್ರಿಲ್ ಅನ್ನು ಆಯೋಜಿಸಿತ್ತು.

ಅನುಕರಿಸಿದ ರೈಲ್ವೆ ಅಪಘಾತದ ಸನ್ನಿವೇಶ:

ರೈಲು ಅಪಘಾತವನ್ನು ಅನುಕರಿಸಲು ಮೂರು ಹಳೆಯ ಕೋಚ್‌ಗಳನ್ನು ಇರಿಸಲಾಗಿತ್ತು, ಎರಡು ಹಳಿತಪ್ಪಿದ ಮತ್ತು ಒಂದು ಮಗುಚಿದ ಮತ್ತು ಬೆಂಕಿ ಹೊತ್ತಿಕೊಂಡ ಬೋಗಿಗಳನ್ನು ವ್ಯವಸ್ಥೆಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ತುರ್ತು ಸ್ಪಂದನಾ ತಂಡಗಳು ತ್ವರಿತವಾಗಿ ಸ್ಪಂದಿಸಿದವು. ಪ್ರಯಾಣಿಕರನ್ನು ರಕ್ಷಿಸಲು ಸುಧಾರಿತ ಸಾಧನಗಳನ್ನು ಬಳಸಿ ಅವರನ್ನು ಆ ಬೋಗಿಗಳಿಂದ ಹೊರತಂದವು.

ರೈಲು ಅಪಘಾತದ ಅಣುಕು ಪ್ರಾತ್ಯಕ್ಷಿಕೆ ಕೈಗೊಂಡಿರುವ ಚಿತ್ರ.

ವಿವಿಧ ಇಲಾಖೆ- ತಂಡಗಳ ಸಮನ್ವಯತೆ : 

ಡೆಪ್ಯುಟಿ ಕಮಾಂಡೆಂಟ್ ಅಖಿಲೇಶ್ ಕುಮಾರ್ ಚೌಬೆ ನೇತೃತ್ವದ ಎನ್‌ಡಿಆರ್‌ಎಫ್ ತಂಡವು ರೈಲ್ವೆ ಸಿಬ್ಬಂದಿ, ಅಗ್ನಿಶಾಮಕ ಸೇವೆಗಳು ಮತ್ತು ಆಂಬ್ಯುಲೆನ್ಸ್ ಸೇವೆಗಳೊಂದಿಗೆ ಪರಿಣಾಮಕಾರಿ ಸಮನ್ವಯ ಮತ್ತು ರಕ್ಷಣಾ ಸಾಧನಗಳ ತ್ವರಿತ ನಿಯೋಜನೆಯನ್ನು ಪ್ರದರ್ಶಿಸಲು ಕೆಲಸ ಮಾಡಿದವು.

ಪ್ರಯಾಣಿಕರ ಸುರಕ್ಷತೆಗೆ ಸಿದ್ಧತೆಯ ಕೀಲಿ ಕೈ:

ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಸನ್ನದ್ಧತೆಯು ನಿರ್ಣಾಯಕ ಪ್ರಾಮುಖ್ಯತೆಯನ್ನು ಈ ಅಣುಕು ಪ್ರದರ್ಶನವು ಎತ್ತಿ ತೋರಿಸಿದೆ. ರೈಲ್ವೆ ಇಲಾಖೆ, ಎನ್‌ಡಿಆರ್‌ಎಫ್ ಮತ್ತು ಇತರ ಏಜೆನ್ಸಿಗಳು ಅಣಕು ಡ್ರಿಲ್‌ನಲ್ಲಿ ತಮ್ಮ ಕೌಶಲ್ಯ ಮತ್ತು ತಂತ್ರಗಳನ್ನು ಪ್ರದರ್ಶಿಸಿದವು.

 ಉಪ ಕಮಾಂಡೆಂಟ್ ಅಖಿಲೇಶ್ ಕುಮಾರ್ ಚೌಬೆ ನೇತೃತ್ವದ ಎನ್‌ಡಿಆರ್‌ಎಫ್ ತಂಡವು 30 ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡಿತ್ತು. ಜೊತೆಗೆ ಅಗ್ನಿಶಾಮಕ ಸೇವೆಗಳು, 108 ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ, ಕ್ಯಾರೇಜ್ ಮತ್ತು ವ್ಯಾಗನ್, ಸಿಗ್ನಲ್ ಮತ್ತು ಟೆಲಿಕಾಂ, ಎಲೆಕ್ಟ್ರಿಕಲ್, ಸರ್ಕಾರಿ ರೈಲ್ವೆ ಪೊಲೀಸ್ ಸೇರಿದಂತೆ ವಿವಿಧ ರೈಲ್ವೆ ಸಿಬ್ಬಂದಿ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಈ ತಂಡದಲ್ಲಿದ್ದರು.

ಬೆಂಗಳೂರಿನ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹಾಗೂ ಕಾರ್ಯಾಚರಣೆಯ ಮುಖ್ಯಸ್ಥರಾದ ಪರೀಕ್ಷಿತ್ ಮೋಹನಪುರಿಯವರ ಮೇಲ್ವಿಚಾರಣೆಯಲ್ಲಿ ಈ ಅಣುಕು ಪ್ರದರ್ಶನ ನಡೆಯಿತು. ಜೊತೆಗೆ ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ (ಡೀಸೆಲ್ ಮತ್ತು ವಿಪತ್ತು ನಿರ್ವಹಣೆ) ಎಸ್‌ಡಬ್ಲ್ಯೂಆರ್ ಎಚ್. ವಿಜಯ ಕುಮಾರ್ ಮತ್ತು ಹಿರಿಯ ವಿಭಾಗೀಯ ಸುರಕ್ಷತಾ ಅಧಿಕಾರಿ ಎಂ. ಶ್ರೀನಿವಾಸ್  ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

“76 ವರ್ಷಗಳಲ್ಲೇ ಬಿಬಿಎಂಪಿಯಲ್ಲಿ ವ್ಯಾಪಕ ಅಕ್ರಮ- ಭ್ರಷ್ಟಾಚಾರ, ಈಗ ನಡೆಯುತ್ತಿದೆ” – ಎನ್.ಆರ್.ರಮೇಶ್ ಬಹಿರಂಗ ಖಂಡನಾ ಪತ್ರ

Next Post

Video News | ಆಕಾಶದಲ್ಲಿ ನಿರ್ಮಾಣವಾಗಲಿದೆ ಭಾರತೀಯ ಬಾಹ್ಯಾಕಾಶ ನಿಲ್ದಾಣ : ಗಗನಯಾನ ಕಾರ್ಯಕ್ರಮ ವಿಸ್ತರಣೆಗೆ ಕೇಂದ್ರದ ಕ್ಯಾಬಿನೆಟ್ ಒಪ್ಪಿಗೆ

Forest News | ರಾಜ್ಯದ IFS ಅಧಿಕಾರಿ ಡಾ.ರಮೇಶ್ ಕುಮಾರ್ ಗೆ ರಾಷ್ಟ್ರ ಮಟ್ಟದ "ಇಕೋ ವಾರಿಯರ್ 2024" ಪ್ರಶಸ್ತಿ ಲಭಿಸಿದೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group