Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Miss Universe India 2024 | ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಗೆದ್ದ ರಿಯಾ ಸಿಂಘಾ

ಮುಂದೆ ಜಾಗತಿಕ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಗುಜರಾತ್ ಮೂಲದ ಸುಂದರಿ

by Bengaluru Wire Desk
September 23, 2024
in News Wire, Public interest
Reading Time: 1 min read
0

ನವದೆಹಲಿ, ಸೆ.23 www.bengaluruwire.com : ಗುಜರಾತ್ ಮೂಲದ ಸುಂದರಿ ರಿಯಾ ಸಿಂಘಾ (Rhea Singha) ಮಿಸ್ ಯೂನಿವರ್ಸ್ ಇಂಡಿಯಾ 2024 (Miss Universe India 2024) ಕಿರೀಟವನ್ನು ಗೆದ್ದು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಜಾಗತಿಕ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ವಿಜೃಂಭಣೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ರಿಯಾ ಸಿಂಘಾ ವಿಜಯಿಯಾಗಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡರು.

ತಮ್ಮ ಈ ಗೆಲುವಿನ ಬಗ್ಗೆ ರಿಯಾ ಸಂತೋಷವನ್ನು ತಡೆಯಲಾಗದೆ, ಎಎನ್‌ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಅವರು, “ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಗೆದ್ದಿದ್ದೇನೆ. ಇದಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಟ್ಟಕ್ಕೆ ಏರಲು ನಾನು ತುಂಬಾ ಕೆಲಸ ಮಾಡಿದ್ದೇನೆ, ನಾನು ಈ ಕಿರೀಟ ಪಡೆಯಲು ಸಾಕಷ್ಟು ಅರ್ಹನೆಂದು ಪರಿಗಣಿಸಬಹುದು. ಹಿಂದಿನ ವಿಜೇತರಿಂದ ನಾನು ತುಂಬಾ ಸ್ಫೂರ್ತಿ ಪಡೆದಿದ್ದೇನೆ.” ಎಂದು ಬಹಳ ಉತ್ಸಾಹದಿಂದ ಪ್ರತಿಕ್ರಿಯೆ ನೀಡಿದರು.

ಮಿಸ್ ಯೂನಿವರ್ಸ್ ಇಂಡಿಯಾ ಕಾರ್ಯಕ್ರಮದಲ್ಲಿ ತೀರ್ಪುಗಾರರಾದ ನಟಿ ಮತ್ತು 2015ರ ಮಿಸ್ ಯೂನಿವರ್ಸ್ ಇಂಡಿಯಾ ಊರ್ವಶಿ ರೌತೆಲಾ ಮಾತನಾಡುತ್ತಾ, “ಭಾರತವು ಈ ವರ್ಷ ಮತ್ತೆ ಮಿಸ್ ಯೂನಿವರ್ಸ್ ಕಿರೀಟವನ್ನು ಗೆಲ್ಲುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಈ ಸ್ಪರ್ಧೆಯಲ್ಲಿ ಪ್ರಾಂಜಲ್ ಪ್ರಿಯಾ ಮೊದಲ ರನ್ನರ್ ಅಪ್ ಆಗಿದ್ದರೆ, ಛಾವಿ ವರ್ಗ್ ಮೂರನೇ ಸ್ಥಾನ ಪಡೆದರು. ನಾಲ್ಕನೇ ಸ್ಥಾನವನ್ನು ಸುಶ್ಮಿತಾ ರಾಯ್ ಹಾಗೂ 5ನೇ ಸ್ಥಾನಕ್ಕೆ ರೂಪ್ಫುಝಾನೊ ವಿಸೊ ತೃಪ್ತಿಪಟ್ಟಿದ್ದಾರೆ.

#WATCH | Jaipur, Rajasthan: After winning the Miss Universe India 2024 title, Rhea Singha, says "Today I won the title of Miss Universe India 2024, I am so thankful. I have done so much work to get to this level where I can consider myself worthy enough for this crown. I am so… pic.twitter.com/yte9Mo7NYY

— ANI MP/CG/Rajasthan (@ANI_MP_CG_RJ) September 22, 2024
WhatsApp Join our WhatsApp Channel
Previous Post

ಭವಿಷ್ಯದಲ್ಲಿ ನಿಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪೋಷಕರಿಗೆ ಇರುವ ಸುಲಭ ಉಳಿತಾಯದ ಪರಿಣಾಮಕಾರಿ ಮಾರ್ಗಗಳಿವೆ ಓದಿ 

Next Post

Crime News | ವಿಲ್ಲಾದಲ್ಲಿ ಅಮೆರಿಕನ್ ಡಾಲರ್ ಕಳ್ಳತನ : ಒಂದು ಪ್ರಕರಣದಿಂದ ಸರಣಿ ಕಳ್ಳತನ ಬೆಳಕಿಗೆ- ಓರ್ವನ ಬಂಧನ

ಬೆಂಗಳೂರು - ಕನ್ನಡಿಗರ ಬಗ್ಗೆ ಹಗುರವಾಗಿ ಮಾತನಾಡಿದ್ದ ರೀಲ್ಸ್ ರಾಣಿ ಸುಗಂಧಾ ಶರ್ಮಾ ಕೆಲಸದಿಂದ ಕಿಕ್ ಔಟ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group