Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

by Bengaluru Wire Desk
September 24, 2024
in Bengaluru Focus, News Wire
Reading Time: 1 min read
0
Shobha Karandlaje And KH Muniyappa

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದರು.

ನವದೆಹಲಿ.24, www.bengaluruwire.com : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಉದ್ಯಮದ ಬೇಡಿಕೆ ಆಧಾರಿತ ಎನ್ಎಸ್ಐಸಿ (NSIC) ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ರಾಜ್ಯ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಕೇಂದ್ರದ ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ  ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ  ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45,000 ನೋಂದಾಯಿಸಲಾದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSME) ಘಟಕಗಳು ನಾಲ್ಕು ಲಕ್ಷ ಉದ್ಯೋಗಾವಕಾಶದೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಹೊಂದಿದ್ದು,  ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಈ ವಲಯಗಳಲ್ಲಿ ಕೌಶಲ್ಯ ತರಬೇತಿ ಹೆಚ್ಚಿಸುವ ಸಲುವಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹು ಕೌಶಲ್ಯ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವಂತೆ ಮನವಿ ಮಾಡಿದ ಸಚಿವ ಕೆ.ಎಚ್.ಮುನಿಯಪ್ಪ, ಉತ್ತಮ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಮಿ ಮತ್ತು ಇತರ ಮೂಲಸೌಕರ್ಯಗಳಾದ ರಸ್ತೆ, ವಿದ್ಯುತ್ ಮತ್ತು ನೀರಿನ ಪೂರೈಕೆಯನ್ನು ಒದಗಿಸಲು ಸಿದ್ದವಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವರಿಕೆ ಮಾಡಿಕೊಟ್ಟರು.

.

WhatsApp Join our WhatsApp Channel
Previous Post

ಬೆಂಗಳೂರು – ಕನ್ನಡಿಗರ ಬಗ್ಗೆ ಹಗುರವಾಗಿ ಮಾತನಾಡಿದ್ದ ರೀಲ್ಸ್ ರಾಣಿ ಸುಗಂಧಾ ಶರ್ಮಾ ಕೆಲಸದಿಂದ ಕಿಕ್ ಔಟ್

Next Post

BJP Demand For CM Resignation | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

Next Post
BJP Karnataka President BY Vijayendra

BJP Demand For CM Resignation | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಯಮಸ್ವರೂಪಿ ಗೇಟ್ ಬಿದ್ದು ಬಾಲಕ ಬಲಿಯಾದ ಪ್ರಕರಣ - ಕುಟುಂಬಕ್ಕೆ ₹10 ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group