Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಯಮಸ್ವರೂಪಿ ಗೇಟ್ ಬಿದ್ದು ಬಾಲಕ ಬಲಿಯಾದ ಪ್ರಕರಣ – ಕುಟುಂಬಕ್ಕೆ ₹10 ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

by Bengaluru Wire Desk
September 25, 2024
in Bengaluru Focus
Reading Time: 1 min read
0

ಬೆಂಗಳೂರು, ಸೆ.25 www.bengaluruwire.com : ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.

ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು ಮೃತಪಟ್ಟ ಬಾಲಕನ ಮನೆಗೆ ನಮ್ಮ ಸಚಿವರು ಹಾಗೂ ಶಾಸಕರು ಬಂದು ಸಾಂತ್ವನ ಹೇಳಿದ್ದರು.  ನಾನು ಅವರ ಮನೆಗೆ ಬಂದು ಬಾಲಕನ ತಂದೆ ತಾಯಿ ಭೇಟಿ ಮಾಡಿದೆ. ಬಿಬಿಎಂಪಿ ವತಿಯಿಂದ 5 ಲಕ್ಷ ಹಾಗೂ ಪಕ್ಷದ ವತಿಯಿಂದ (ಬ್ಲಾಕ್ ಕಾಂಗ್ರೆಸ್) 5 ಲಕ್ಷ ಪರಿಹಾರ ಸೇರಿ ಒಟ್ಟು 10 ಲಕ್ಷದ ಚೆಕ್ ನೀಡಲಾಗಿದೆ.

ತುಕ್ಕು ಹಿಡಿದ ಕೊಂಡಿ ಕಳಚಿ ಬಾಲಕ ನಿರಂಜನ್ ಮೇಲೆ ಬಿದ್ದ ದೊಡ್ಡ ಗೇಟ್ ನ ಚಿತ್ರ.

ಮೃತಪಟ್ಟ ಬಾಲಕನ ನೇತ್ರವನ್ನು ಕುಟುಂಬದವರು ದಾನ ಮಾಡಿ ನಮಗೆ ಮಾದರಿಯಾಗಿದ್ದಾರೆ. ಬಡತನವಿದ್ದರೂ ಸಮಾಜ ಹಾಗೂ ದೇಶಕ್ಕೆ ಕಾಣಿಕೆ ನೀಡುವ ತೀರ್ಮಾನವನ್ನು ನಾವು ಮೆಚ್ಚಬೇಕು. ಮಗನನ್ನು ಕಳೆದುಕೊಂಡಿರುವ ನೋವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. 

ಈ ಕುಟುಂಬದ ಜತೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ. ದಿನೇಶ್ ಗುಂಡೂರಾವ್ ಅವರ ಫೌಂಡೇಶನ್ ವತಿಯಿಂದ ಮೃತ ಬಾಲಕನ ತಂಗಿಯ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು. ಮಾನವೀಯತೆ ದೃಷ್ಟಿಯಿಂದ ಈ ನೆರವು ನೀಡುತ್ತಿದ್ದೇವೆ. ಇದು ನಮ್ಮ ಧರ್ಮ. 

ಬಿಬಿಎಂಪಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಬೇರೆ ಪಾರ್ಕ್ ಹಾಗೂ ಮೈದಾನಗಳ ಪರಿಸ್ಥಿತಿ ಇದೇ ರೀತಿ ಇದೆಯೇ ಎಂದು ಮಾಧ್ಯಮದವರು ಕೇಳಿದಾಗ, “ಈ ಪ್ರಕರಣದ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ತೀರ್ಮಾನ ಮಾಡುತ್ತೇವೆ. ಬೆಂಗಳೂರಿನ ಬೇರೆ ಕಡೆಗಳಲ್ಲಿ ಗೇಟ್ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದರು.

WhatsApp Join our WhatsApp Channel
Previous Post

BJP Demand For CM Resignation | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

Next Post

QS Global MBA Rakings 2025 | ಜಾಗತಿಕ 100 ಅಗ್ರ ಸಂಸ್ಥೆಗಳಲ್ಲಿ ರಾಜಧಾನಿ ಬೆಂಗಳೂರಿನ ಐಐಎಂಬಿಗೆ ಸ್ಥಾನ

Next Post
IIMB Bangalore

QS Global MBA Rakings 2025 | ಜಾಗತಿಕ 100 ಅಗ್ರ ಸಂಸ್ಥೆಗಳಲ್ಲಿ ರಾಜಧಾನಿ ಬೆಂಗಳೂರಿನ ಐಐಎಂಬಿಗೆ ಸ್ಥಾನ

KWIN City First Phase Inauguration

KWIN CITY | ಬೆಂಗಳೂರಿನ ಅಭಿವೃದ್ಧಿ ವೇಗಕ್ಕೆ ಕ್ವಿನ್ ಸಿಟಿ ಕೀಲಿ ಕೈ - ಹೈಟೆಕ್ ನಗರ ನಿರ್ಮಾಣಕ್ಕೆ ಸಿಕ್ಕೇ ಬಿಟ್ಟಿತು ಚಾಲನೆ

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group