Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

QS Global MBA Rakings 2025 | ಜಾಗತಿಕ 100 ಅಗ್ರ ಸಂಸ್ಥೆಗಳಲ್ಲಿ ರಾಜಧಾನಿ ಬೆಂಗಳೂರಿನ ಐಐಎಂಬಿಗೆ ಸ್ಥಾನ

ಉನ್ನತ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಕುರಿತ 2025ರ "ಕ್ಯೂಎಸ್ ಗ್ಲೋಬಲ್ ಎಂಬಿಎ ರ್ಯಾಂಕಿಂಗ್ಸ್' ಪಟ್ಟಿ ಪ್ರಕಟ | ದೇಶದ ಮೂರು ಐಐಎಂಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ

by Bengaluru Wire Desk
September 26, 2024
in Bengaluru Focus, News Wire
Reading Time: 1 min read
0
IIMB Bangalore

ಐಐಎಂಬಿ ಶಿಕ್ಷಣ ಸಂಸ್ಥೆಯ ಸಾಂದರ್ಭಿಕ ಚಿತ್ರ.

ನವದೆಹಲಿ, ಸೆ.26 www.bengaluruwire.com : ಉನ್ನತ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಕುರಿತ 2025ರ “ಕ್ಯೂಎಸ್ ಗ್ಲೋಬಲ್ ಎಂಬಿಎ ರ್ಯಾಂಕಿಂಗ್ಸ್’ ಪಟ್ಟಿ ಬುಧವಾರ ಪ್ರಕಟವಾಗಿದೆ. ಮೊದಲ 100 ಅಗ್ರ ಸಂಸ್ಥೆಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಮೂರು ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್’ (IIM -ಐಐಎಂ) ಮತ್ತು ಹೈದರಾಬಾದಿನ ‘ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್’ ಸ್ಥಾನ ಪಡೆದುಕೊಂಡಿವೆ.

ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿರುವಂತೆ ಐಐಎಂ ಬೆಂಗಳೂರು, ಐಐಎಂ ಅಹಮದಾಬಾದ್ ಮತ್ತು ಐಐಎಂ ಕೊಲ್ಕತಾ, ಉದ್ಯೋಗವಕಾಶ ಕಲ್ಪಿಸಿಕೊಡುವ ಸಂಸ್ಥೆಗಳ ಪೈಕಿ ಅಗ್ರ 50ರಲ್ಲಿ ಸ್ಥಾನ ಪಡೆದಿವೆ ಎಂದು ಟೆಕ್ನಾಲಜಿ ಉನ್ನತ ಶಿಕ್ಷಣ ವ್ಯವಸ್ಥೆಯ ವಿಶ್ಲೇಷಣೆ ದ ನಡೆಸಿ, ರ್ಯಾಂಕಿಂಗ್ ನೀಡುವ ಲಂಡನ್ ದ ಮೂಲದ ಕ್ವಾಕ್ಟರೇಲಿ ಸೈಮಂಡ್ಸ್ ಗೆ (QS Global MBA Rakings – ಕ್ಯೂಎಸ್) ಎಂಬ ಸಂಸ್ಥೆ ಈ ಜಾಗತಿಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದಲ್ಲಿ ಪೂರ್ಣ ಕಾಲಿಕ ಎಂಬಿಎ ಕೋರ್ಸ್‌ಗಳನ್ನು ನಡೆಸುವ 14 ಪ್ರತಿಷ್ಠಿತ ಸಂಸ್ಥೆಗಳು ಈ ಸ್ಥಾನ ಪಡೆದಿವೆ. ಅಮೆರಿಕದ ಸ್ಟಾನ್‌ಫೋರ್ಡ್ ಗ್ರಾಜುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್ ಸತತ ಐದನೇ ವರ್ಷವೂ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಜಾಗತಿಕ 340 ಬ್ಯುಸಿನೆಸ್ ಸ್ಕೂಲ್ ಗಳಲ್ಲಿ ಪ್ರಥಮ ಸ್ಥಾನವನ್ನು ಸ್ಟಾನ್ ಫೋರ್ಡ್ ಗ್ರಾಜುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್ ಪಡೆದುಕೊಂಡಿದೆ. ಇನ್ನು ಪೆನ್ (ವಾರ್ಟನ್) ಮತ್ತು ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್ ಅನುಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದೊಂದಿಗೆ ಅಮೆರಿಕನ್ ಶಾಲೆಗಳು ಈ ವರ್ಷದ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದೆ. ಲಂಡನ್ ಬ್ಯುಸಿನೆಸ್ ಸ್ಕೂಲ್ ಯುನೈಟೆಡ್ ಸ್ಟೇಟ್ಸ್‌ನ ಹೊರಗೆ ಎಂಬಿಎ ಅಧ್ಯಯನ ಮಾಡಲು ಅತ್ಯುತ್ತಮ ಬ್ಯುಸಿನೆಸ್ ಸ್ಕೂಲ್ ಆಗಿದೆ.

ಬೆಂಗಳೂರು, ಅಹಮದಾಬಾದ್, ಕಲ್ಕತ್ತ, ಇಂದೋ‌ರ್, ಲಖನೌ, ಉದಯಪುರ, ಕೋಯಿಕ್ಕೋಡ್ ನ ಐಐಎಂಗಳು, ಗಾಜಿಯಾಬಾದ್‌ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಟೆಕ್ನಾಲಜಿ (MIT – ಐಎಂಟಿ), ಗುರುಗ್ರಾಮದ ಮ್ಯಾನೇಜ್‌ಮೆಂಟ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ (ಎಂಡಿಐ), ದೆಹಲಿಯ ಕ್ಷೇವಿಯರ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್, ಕೋಲ್ಕತ್ತದ ಇಂಟರ್‌ನ್ಯಾಷನಲ್ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ ಮತ್ತು ಮುಂಬೈನ ಸೋಮಯ್ಯ ವಿದ್ಯಾವಿಹಾರ ವಿಶ್ವವಿದ್ಯಾಲಯಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ದಿನೇ ದಿನೇ ಸುಧಾರಿತ ಮತ್ತು ಅತ್ಯಾಧುನಿಕ ಶಿಕ್ಷಣ ಕ್ರಮ ಅನುಷ್ಠಾನವಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.

WhatsApp Join our WhatsApp Channel
Previous Post

ಯಮಸ್ವರೂಪಿ ಗೇಟ್ ಬಿದ್ದು ಬಾಲಕ ಬಲಿಯಾದ ಪ್ರಕರಣ – ಕುಟುಂಬಕ್ಕೆ ₹10 ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Next Post

KWIN CITY | ಬೆಂಗಳೂರಿನ ಅಭಿವೃದ್ಧಿ ವೇಗಕ್ಕೆ ಕ್ವಿನ್ ಸಿಟಿ ಕೀಲಿ ಕೈ – ಹೈಟೆಕ್ ನಗರ ನಿರ್ಮಾಣಕ್ಕೆ ಸಿಕ್ಕೇ ಬಿಟ್ಟಿತು ಚಾಲನೆ

Next Post
KWIN City First Phase Inauguration

KWIN CITY | ಬೆಂಗಳೂರಿನ ಅಭಿವೃದ್ಧಿ ವೇಗಕ್ಕೆ ಕ್ವಿನ್ ಸಿಟಿ ಕೀಲಿ ಕೈ - ಹೈಟೆಕ್ ನಗರ ನಿರ್ಮಾಣಕ್ಕೆ ಸಿಕ್ಕೇ ಬಿಟ್ಟಿತು ಚಾಲನೆ

Sir M Vishveshwariah Layout welfare Association

ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ ಸಂಘಕ್ಕೆ 14 ವರ್ಷಗಳ ಬಳಿಕ ಪ್ರಥಮ ಚುನಾವಣೆ – ಹೇಗೆ ನಡೆಯಲಿದೆ ಈ ಎಲೆಕ್ಷನ್ ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group